ಕೆ.ಎಫ್.ಡಿ. ಟಾಸ್ಕ್ಫೋರ್ಸ್ನಂತಹ ಶಾಶ್ವತ ವ್ಯವಸ್ಥೆಗಳು ಆಗದೇ ಹೋದರೆ, ತಮ್ಮ ಮೇಲಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಅಥವಾ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾವು ಮತ್ತು ನೋವಿನ ಕುರಿತ ವಾಸ್ತವಾಂಶಗಳನ್ನು ಮುಚ್ಚಿಡುವ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಗಳ ಸರ್ಕಸ್ ಮುಂದುವರಿಯುತ್ತಲೇ ಇರುತ್ತದೆ. ಇಡೀ ರಾಜ್ಯದ... Read more »
ಕರೋನಾ ಎಲ್ಲರನ್ನೂ ಹೆದರಿಸುತ್ತಿದೆ. ಕರೋನಾ ವಿಸ್ತರಿಸದಂತೆ ತಡೆಯುವ ಪ್ರಯತ್ನವಾಗಿ ರಾಜ್ಯದ ಕರೋನಾ ಬಾಧಿತ ೯ ಜಿಲ್ಲೆಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಅಗತ್ಯ, ಅನಿವಾರ್ಯ ಸೇವೆಗಳನ್ನು ಬಿಟ್ಟು ಉಳಿದ ಸಂಪೂರ್ಣ ಸೇವೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿದೆ. ಪಿ.ಯು.ಸಿ. ಕೊನೆಯ ಪರೀಕ್ಷೆ ಒಂದನ್ನು... Read more »
ತಾಲೂಕಿನ ಬೆಳ್ಳುಮನೆಯ ಬೆನಕ ಬಿಳಗಿ ಜೇನುಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ತಾತ್ಕಾಲಿಕ ಉದ್ಯೋಗಿ. ಈ ಡಿ. ದರ್ಜೆಯ ಅನುಗಾರ ಅಲ್ಲಿ ಕೆಲಸ ಮಾಡಿಕೊಂಡು ಇಲಾಖೆಯ ಜವಾಬ್ಧಾರಿ ನಿರ್ವಹಿಸುತ್ತಾ ಕಾಲ ಕಳೆದಿದ್ದರೆ ಬೆನಕ ನಿವೃತ್ತಿಯ ನಂತರವೂ ಸುದ್ದಿಯಾಗದೆ ಕಳೆದು ಹೋಗುತಿದ್ದ ಯಾಕೆಂದರೆ…..... Read more »
ಕರೋನಾ ವೈರಸ್ ಮತ್ತು ಮಂಗನಕಾಯಿಲೆಗಳ ಬಗ್ಗೆ ವಿಶೇಶ ಗಮನ ಹರಿಸುತ್ತಿರುವ ಸರ್ಕಾರ, ಆಸ್ಫತ್ರೆಗಳ ಕ್ರಮದಿಂದ ಸರ್ಕಾರಿ ಆಸ್ಫತ್ರೆಗಳ ಇತರ ಹೊರರೋಗಿಗಳಿಗೆ ತೊಂದರೆಯಾಗುತ್ತಿರುವ ವಿದ್ಯಮಾನ ವರದಿಯಾಗಿದೆ. ಶಿರಸಿ-ಸಿದ್ಧಾಪುರ ಸೇರಿದಂತೆ ಉತ್ತರಕನ್ನಡ ಜಿಲ್ಲೆಯ ಸರ್ಕಾರಿ ಆಸ್ಫತ್ರೆಗಳಲ್ಲಿ ಕರೋನಾ ಸೋಂಕು ಮತ್ತು ಮಂಗನಕಾಯಿಲೆಗಳ ಬಗ್ಗೆ... Read more »
ಸಿದ್ಧಾಪುರ,ಮಾ.೧೭- ಕರೋನಾ ಎಲ್ಲರನ್ನೂ ನಡುಗಿಸುತಿದ್ದು ಇಲ್ಲಿಯ ಮಾರುಕಟ್ಟೆ ಇಲ್ಲದ ರಸ್ತೆಯ ಮೇಲೆ ನಡೆಯುತಿದ್ದ ಬುಧವಾರದ ವಾರದ ಸಂತೆಯನ್ನು ತಾತ್ಕಾಲಿಕವಾಗಿ ನೆಹರೂ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. (ಸಮಯ ಸಂಜೆ 5-30 ರ ಮೊದಲು) ಈ ಬಗ್ಗೆ ಇಂದು ನಡೆದ ತಾಲೂಕಾ ಆಡಳಿತದ ಸಭೆಯಲ್ಲಿ... Read more »
ಬಂದೂಕು ಹಿಡಿದು ಹೆದರಿಸುವ ಭೂಪರೆ… ಬಾಂಬು ಕಟ್ಟಿಟ್ಟು ಬೀಗುವ ಬಲಾಢ್ಯರೆ… ದೊಡ್ಡಣ್ಣ ಸಣ್ಣಣ್ಣ ಎಂಬ ವೀರರೆ… ನಾವೇ ಶ್ರೇಷ್ಠರೆಂಬ ದೇವ ದೂತರೆ ಏನಿದೆಲ್ಲಾ… ನಿಮಗೂ ಭಯ? ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮ ಜೀವಿ ಎಲ್ಲಿ ಹುಟ್ಟಿತು ಯಾರು ಬಿಟ್ಟರು ಗೊತ್ತಿಲ್ಲ ಬಿಡಿ... Read more »
ಕರೋನಾ ವೈರಸ್ ಇರುವ ರೋಗಿಯೊಬ್ಬ ಇಂದು ಮಂಗಳೂರಿನ ವೆನ್‍ಲಾಕ್ ಆಸ್ಫತ್ರೆಯಿಂದ ತಪ್ಪಿಸಿಕೊಂಡು ಜನರ ಕುತೂಹಲ ತಲೆಬಿಸಿ ಹೆಚ್ಚಿಸಿದ್ದಾನೆ. ವಿದೇಶದಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ಧಾಣದಿಂದ ನೇರವಾಗಿ ನಿನ್ನೆ ಸಾಯಂಕಾಲ ವೆನ್‍ಲಾಕ್ ಆಸ್ಫತ್ರೆಗೆ ಕೊಂಡೊಯ್ದು ತಪಾಸಣೆ ನಡೆಸಲಾಯಿತು. ಈ... Read more »
ಸಿದ್ಧಾಪುರ ಬಂಧೀಸರದ ಅರುಣ ಗೌಡರ್ ನಾಟಿವೈದ್ಯರಾಗಿ ಹೆಸರುಮಾಡುತಿದ್ದಾರೆ. ಅರುಣ್ ಗೌಡರ್ ಕುಟುಂಬದ ನಾಟಿ ಔಷಧಕ್ಕೂ ಬಿಳಗಿ ಅರಸರ ಕಾಲದ ವನೌಷಧಕ್ಕೂ ಬಾದರಾಯಣ ಸಂಬಂಧವಿದೆ. 300 ವರ್ಷಗಳ ಹಿಂದೆ ಈ ಭಾಗದ ಸಾಮಂತ ಅರಸರಾಗಿದ್ದ ಬಿಳಗಿ ಅರಸರ ಕೊನೆಯ ರಾಜರ ಹೆಂಡತಿ(ರಾಣಿ)... Read more »
ವಿಶೇಶಚೇತನರಿಗೆ ತಾಲೂಕಾ ಆಸ್ಫತ್ರೆಯಲ್ಲಿಯೇ ಪ್ರಮಾಣಪತ್ರ ನೀಡಿಕೆ. ಪ್ರತಿಮಂಗಳವಾರ ವಿಶೇಶಚೇತನರ ಪ್ರಮಾಣಪತ್ರ,ಚಿಕಿತ್ಸೆಗೆ ದಿನ ನಿಗದಿ 2019 ರ ಆಗಸ್ಟ್ ನಿಂದಲೇ ಮಂಗನಕಾಯಿಲೆ ನಿರೋಧಕ ಲಸಿಕೆ ನೀಡಿಕೆ ಪ್ರಾರಂಭ,84 ಸಾವಿರ ಡೋಜ್ ಗುರಿ,58706 ಜನರಿಗೆ ಲಸಿಕೆ ನೀಡಲು ಯೋಜನೆ, ಈಗಾಗಲೇ 11 ಸಾವಿರ... Read more »
ಸಿದ್ಧಾಪುರ ತಾಲೂಕಿನ ಏಕೈಕ ಸ್ನಾತಕೋತ್ತರ ಶಿಕ್ಷಣ ಕೇಂದ್ರ ಧನ್ವಂತರಿ ಆಯುರ್ವೇದ ಕಾಲೇಜಿನ ವಾರ್ಷಿಕೋತ್ಸವ ಮತ್ತು ಪದವಿಪ್ರದಾನ ಸಮಾರಂಭ ಜ.13 ರ ಸೋಮವಾರ ನಡೆಯಲಿದೆ. ಇದೇ ದಿನ ನೂತನಸುಸಜ್ಜಿತ ಸಭಾಭವನ ಸುವಾಚಾ ಲೋಕಾರ್ಪಣಗೊಳ್ಳಲಿದೆ. ಈ ಬಗ್ಗೆ ಕಾಲೇಜಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ... Read more »