ಡೆಲ್ಟಾಗಿಂತಲೂ ವೇಗವಾಗಿ ಹರಡುವ ಕೊರೋನಾದ ಹೊಸ ರೂಪಾಂತರಿ ಎವೈ.4.2 ಪತ್ತೆ: ಭಾರತದಲ್ಲಿ ಹೈ ಅಲರ್ಟ್ ಸಾರ್ಸ್ ಸಿಒವಿ2 ನ ಡೆಲ್ಟಾ ರೂಪಾಂತರಿಯಲ್ಲಿ ಹೊಸ ತಳಿ ಬ್ರಿಟನ್ ಹಾಗೂ ಅಮೆರಿಕದಲ್ಲಿ ಪತ್ತೆಯಾಗಿದ್ದು, ಭಾರತದ ಕೋವಿಡ್-19 ಜಿನೋಮಿಕ್ ಕಣ್ಗಾವಲು ಯೋಜನೆ ಹೈ ಅಲರ್ಟ್... Read more »
ಕಾರವಾರ : ರಾಷ್ಟ್ರೀಯ ತರಬೇತುದಾರ ಹಾಗೂ ೨೦೦೪ ರ ಕಾಮನ್‌ವೆಲ್ತ್ ಗೇಮ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಕಾಶೀನಾಥ ನಾಯ್ಕ ಇಂದು ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ವೀರಾಂಜನೇಯ ದೇವಸ್ಥಾನ ಮತ್ತು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ... Read more »
2015 ಕಾಗೋಡು ತಿಮ್ಮಪ್ಪನವರು ಸಾಗರದ ಶಾಸಕರಾಗಿ ನಿರಂತರ ಎರಡು ಸೋಲಿನ ನಂತರ ಆಯ್ಕೆ ಆಗಿದ್ದರು. ಬಹಳ ದೊಡ್ಡ ಅಂತರದಿಂದ ಗೆದ್ದು ಬಂದ ಕಾಗೋಡು ಸಾಹೇಬರ ಪರ ನಾವು ಕೆಲಸ ಮಾಡಿದ್ದೆವು. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಘೋಷಣೆ ಆಗಿ ಮಂತ್ರಿಮಂಡಲ ರಚನೆ ಆಗುವ... Read more »
ಗೋಕರ್ಣ ದೇವಾಲಯದ ಪೂಜಾ ವಿವಾದ : ಕೊನೆಗೂ ಆತ್ಮಲಿಂಗ ಪೂಜೆಗೆ ಸಿಕ್ತು ಅವಕಾಶ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ- ಗೋಕರ್ಣ : ಮಹಾಬಲೇಶ್ವರ ದೇವಾಲಯಕ್ಕೆ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ – ಕಾರವಾರ : ಖ್ಯಾತ ನಟ... Read more »
ರಾಜ್ಯದಲ್ಲಿ ಕೊರೋನಾ ತೀವ್ರ ಇಳಿಕೆ: 373 ಹೊಸ ಪ್ರಕರಣ ಪತ್ತೆ, 611 ಚೇತರಿಕೆ, 10 ಸಾವು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ... Read more »
ವೈದ್ಯಕೀಯ ನೊಬೆಲ್ ವಿಜೇತನ ಸಂಶೋಧನೆಗೆ ಭಾರತ ಸರ್ಕಾರದ ಪ್ರಯೋಗಾಲಯ ಸಹಕಾರಿ!? ಮನುಷ್ಯನಿಗೆ ತಾಪಮಾನ ಹಾಗೂ ಸ್ಪರ್ಶದ ಅನುಭವ ಪಡೆಯುವುದಕ್ಕೆ ಅನುವು ಮಾಡಿಕೊಡುವ ರಿಸೆಪ್ಟರ್ ಗಳನ್ನು ಶೋಧನೆ ಮಾಡಿದ್ದಕ್ಕಾಗಿ ಆರ್ಡೆಮ್ ಪಟಪೂಟಿಯನ್, ಡೇವಿಡ್ ಜೂಲಿಯಸ್ ವೈದ್ಯಕೀಯ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದಾರೆ. ನನ್ನನ್ನು... Read more »
ಶಿವಮೊಗ್ಗದಲ್ಲಿ ನಕಲಿ ಅಮೃತ್ ನೋನಿ ಮಾರಾಟ ಜಾಲ ಪತ್ತೆಯಾಗಿದೆ. ನಗರದ ಮಾರ್ನಮಿ ಬೈಯಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಿದ ಪೊಲೀಸರು 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆದಿದ್ದಾರೆ. Ho van Lang,“ರಿಯಲ್ ಲೈಫ್ ಟಾರ್ಜಾನ್” ಎಂದು... Read more »
ನಾಡಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಿಸಿದ ಸಿಎಂ ಬೊಮ್ಮಾಯಿ.. ರಾಜ್ಯದ ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರವರಿಗೆ ಆಹ್ವಾನ ನೀಡಲಾಗುವುದು ಎಂದಿದ್ದಾರೆ. ಅಕ್ಟೋಬರ್ 7ರಿಂದ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ.. ಬೆಂಗಳೂರು : ವಿಶ್ವವಿಖ್ಯಾತ ಮೈಸೂರು... Read more »
ಸ್ಕೌಂಡ್ರಲ್ ಯಾರು? ತಮಗಿರುವ ವಿದ್ವತ್ತಿನಿಂದ ಇದಕ್ಕೆ ಉತ್ತರಿಸಬೇಕು: ಸ್ಪೀಕರ್ ಕಾಗೇರಿಗೆ ರಮೇಶ್ ಕುಮಾರ್ ಪ್ರಶ್ನೆ ವಿಧಾನಸಭಾ ಕಲಾಪದಲ್ಲಿ ಗಂಭೀರ ಚರ್ಚೆ, ವಿಷಯ ಮಂಡನೆಗಳ ಹೊರತಾಗಿಯೂ ಆಗಾಗ್ಗೆ ಹಲವಾರು ರಸವತ್ತಾದ ಮಾತುಕತೆಗಳೂ ನಡೆಯುತ್ತವೆ. ಕಾನೂನು ಶಿಬಿರಸಿದ್ದಾಪುರ : ʼಕಾಯ್ದೆಗಳಿಗೆ ಸಂಬಂಧಿಸಿದಂತೆ... Read more »
ರಾಜ್ಯದಲ್ಲಿ ಕೊರೋನಾ ತುಸು ಹೆಚ್ಚಳ: 1,108 ಹೊಸ ಪ್ರಕರಣ ಪತ್ತೆ, 809 ಸೋಂಕಿತರು ಗುಣಮುಖ, 18 ಮಂದಿ ಸಾವು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇಳಿಕೆಯಾಗುತ್ತಾ ಸಾಗಿದ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ತುಸು ಹೆಚ್ಟಳ ಕಂಡುಬಂದಿದೆ. ಕಳೆದ 24... Read more »





