ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್... Read more »
ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ... Read more »
ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ ಮೊದಲ ಪ್ರಜೆ ಭಾರತದ ರಾಷ್ಟ್ರಪತಿ ಆಗಿದ್ದಾರೆ. ಇದೆಲ್ಲಾ ಭಾರತದ ಸಂವಿಧಾನ ನೀಡಿರುವ ಸೌಲತ್ತು, ದೌಲತ್ತು.... Read more »
ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್. ಅಂಬೇಡ್ಕರ್ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ... Read more »
ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ... Read more »
ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ ಹೊಸಳ್ಳಿಯವರ ಮನೆಯಂಗಳದಲ್ಲಿ ಏರ್ಪಡಿಸಿದ್ದ ಸ್ತ್ರೀ ಸಂವೇದನೆ ಕವಿಗೋಷ್ಠಿಯಲ್ಲಿ ಮಾತನಾಡಿದ ಅವರು ಕವಿತೆ, ಸಾಹಿತ್ಯ ಯಾವಾಗಲೂ... Read more »
ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು. ಸಂಘದ ಹಿನ್ನೆಲೆಯ ವಿಶ್ವಾಮಿತ್ರ ಹೆಗಡೆ ಮಾನವೀಯ ಗುಣಗಳು, ನೇರ, ನಿಷ್ಠುರ ನಡೆಗಳಿಂದ ಹೆಸರಾಗಿದ್ದರು. ಪತ್ನಿ,... Read more »
ಕರ್ನಾಟಕ ಜಾನಪದ ಪರಿಷತ್ ಸ್ವಾಯತ್ತ ಸಂಸ್ಥೆಯಾಗಿದ್ದು ಜಾನಪದ ಸಂವರ್ಧನೆ ಕೆಲಸ ಮಾಡುತ್ತಾ ರಾಜ್ಯದಾದ್ಯಂತ ಕೆಲಸ ಮಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಎಲ್ಲಾ ತಾಲೂಕುಗಳಲ್ಲಿ ಜಾನಪದ ಪರಿಷತ್ ಘಟಕಗಳು ರಚನೆಯಾಗುತಿದ್ದು ಎಲ್ಲರ ಸಹಕಾರದಿಂದ ಜಾನಪದ ಉಳಿವು ಬೆಳವಣಿಗೆಗಾಗಿ ಶ್ರಮಿಸಲು ಸಂಘಟಿತವಾಗಿ... Read more »