ಮಲೆನಾಡಿನ#ಬಯಲು#ಸೀಮೆ#ಮುಳುಗಡೆ#ಮಂಡಗಳಲೆಯ#ಶಿಕ್ಷಣ#ಕ್ರಾಂತಿ#ನಿಮಗೆ#ಗೊತ್ತೇ…ಪೂರ್ವದಲ್ಲಿ ವರದಾ ನದಿಯು ಮಂಡಗಳಲೆಯ ದುಃಖ ನದಿಯಾಗಿ ಕಾಡಿದರೆ, ಪಶ್ಚಿಮದಲ್ಲಿ ಕನ್ನೆಹೋಳೆ ತೀರದ ಅಬ್ಬರಕ್ಕೆ ಪ್ರತಿವರ್ಷ ನಷ್ಟಕ್ಕೆ ಒಳಗಾಗುವ ತುಂಡು ಹೊಲದ, ಅಷ್ಟೇನೂ ಫಲವತ್ತಲ್ಲದ ಹೋಂಗಲು ಭೂಮಿಯ ರೈತಾಪಿಗಳ ಊರು ಮಂಡಗಳಲೆ. ಮಳೆಗಾಲದ ಕೆಲವು ಮಾಸಗಳಲ್ಲಿ ಪ್ರತಿವರ್ಷ ಪ್ರವಾಹಕ್ಕೆ ಸಿಲುಕಿ... Read more »
ನಮ್ಮ ದೇಶದ ಆಹಾರ ಸಂಸ್ಕೃತಿಯಲ್ಲಿ ಮಾಂಸಾಹಾರ ಅಥವಾ ಮತ್ಸ್ಯಾಹಾರ ಗಣನೀಯ ಪಾತ್ರವಹಿಸುತ್ತದೆ. ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಮೀನೆನ್ನುವುದು ಅಲ್ಲಿನ ಜನಜೀವದ ಅವಿಭಾಜ್ಯ ಅಂಗವಾಗಿದೆ. ಕೇವಲ ಆಹಾರವಾಗಿ ಮಾತ್ರವಲ್ಲದೇ ಸಾಂಸ್ಕೃತಿಕ ಮತ್ತು ಆರ್ಥಿಕ ಜೀವನಗಳು ಕೂಡ ಮೀನಿನೊಟ್ಟಿಗೆ ಬೆಸೆದುಕೊಂಡಿವೆ. ತೇಜಸ್ವಿಯವರ ಪುಸ್ತಕಗಳಲ್ಲಿ,... Read more »
ದೇಶದಲ್ಲಿ ಮಾರಕ ಕೊರೋನಾ ವೈರಸ್ ನ 2ನೇ ಅಲೆಯ ಭೀತಿ ಆರಂಭವಾಗಿರುವಂತೆಯೇ ಇತ್ತ ಕೋಲ್ಕತಾದಲ್ಲಿ ವಿಚಿತ್ರ ಸೋಂಕು ಭಾರಿ ಸದ್ದು ಮಾಡುತ್ತಿದ್ದು, ಕೇವಲ 3 ದಿನಗಳ ಅಂತರದಲ್ಲಿ ಬರೊಬ್ಬರಿ 200 ನಾಯಿಗಳು ಸೋಂಕಿನಿಂದಾಗಿ ಸಾವನ್ನಪ್ಪಿವೆ ಎನ್ನಲಾಗಿದೆ. ಸಿದ್ದಾಪುರ ಪ.ಪೂ ಕಾಲೇಜಿನಲ್ಲಿ... Read more »
ದಿಶಾ ಕೇಸ್…! ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ ! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು !—-ದಿಶಾ ಯಾರೊಂದಿಗೋ ಸಂಪರ್ಕದಲ್ಲಿದ್ದರು ಎಂಬ ಕಾರಣಕ್ಕಾಗಿ ಅಪರಾಧಿ ಹೇಗಾಗುತ್ತಾರೆ ? ನಾನು ದೇವಸ್ಥಾನಕ್ಕೆ ದಾನ ಕೊಡಿ ಎಂದು ದರೋಡೆಕೋರನನ್ನು ಸಂಪರ್ಕಿಸುತ್ತೇನೆ.... Read more »
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಾಜಾಗೊಳಿಸಲಾಗಿದೆ. ಆಧಾರ್ ಕಾರ್ಡ್-ಮನವಿ- ಸಿದ್ದಾಪುರ ತಾಲೂಕಿನಲ್ಲಿ ಆಧಾರ ತಿದ್ದುಪಡಿ ಮಾಡಿಸಲು ಸಾರ್ವನಿಕರಿಗೆ ಆಗುತ್ತಿರುವ ಸಮಸ್ಯೆ ಸರಿಪಡಿಸುವ ಕುರಿತು ಸಿದ್ದಾಪುರ ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಕೆ ಮಸ್ತ... Read more »
ಸಿದ್ದಾಪುರ: ಪುರಾತನ ಕಾಲದ ನಿಲ್ಕುಂದ ಹಾಗೂ ಸಂತೆಗುಳಿ ರಸ್ತೆಯ ತಾತ್ಪೂರ್ತಿಕ ರಸ್ತೆಯ ರಿಪೇರಿ ಕಾರ್ಯವನ್ನು ಮುಂದಿನ 8 ದಿನಗಳಲ್ಲಿ ಪ್ರಾರಂಭಿಸಿ ಹೆಚ್ಚುವರಿ ಕಾಮಗಾರಿಯನ್ನು ಸೇರಿಸಿ ಜನಸಾಮಾನ್ಯರಿಗೆ ಓಡಾಡಲು 30 ದಿನಗಳಲ್ಲಿ ಸಿದ್ಧಪಡಿಸಿ ಕೊಡಲಾಗುವುದೆಂದು ಲೋಕೊಪಯೋಗಿ ಅಧಿಕಾರಿ ಸಭೆಯಲ್ಲಿ ಘೋಷಿಸಿದರು. ಅರಣ್ಯ... Read more »
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಹಣ ಸಂಗ್ರಹ ಮಾಡುತ್ತಿರುವವರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ…. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ತಕ್ಕ ಫಲ ಸಿಗಲಿದೆ: ಎಚ್.ಡಿ. ಕುಮಾರಸ್ವಾಮಿ “ರಾಮನ... Read more »
ಮರಕ್ಕೆ ಹತ್ತುವಾಗ ವಿದ್ಯುತ್ ಸ್ಪರ್ಶಿಸಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಇಲ್ಲಿನ ಭಟ್ಕಳದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಬೆಲ್ಕೆ ಮೀಸಲು ಅರಣ್ಯ ಪ್ರದೇಶದ ಮಾಶೆರಿ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ಕಾರವಾರ: ಮರಕ್ಕೆ ಹತ್ತುವಾಗ ವಿದ್ಯುತ್... Read more »
: TNIE ವಿಶೇಷ ಸಂದರ್ಶನದಲ್ಲಿ ನಾಗಮೋಹನ್ ದಾಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲನೆಗಾಗಿ ರಚಿಸಲಾದ ಆಯೋಗದ ಮುಖ್ಯಸ್ಥರಾಗಿರುವ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, ಸಂಪೂರ್ಣ ಮೀಸಲಾತಿ... Read more »
—————————-ದೇಶದ ರಾಜಧಾನಿಯ ವಿವಿಧ ಗಡಿ ಭಾಗಗಳಲ್ಲಿ ಲಕ್ಷಾಂತರು ರೈತರು ಚಳುವಳಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಚಳುವಳಿಯ ಬಗ್ಗೆ ಪ್ರಾಥಮಿಕ ತಿಳಿವಳಿಕೆಯನ್ನು ನೀಡುವುದು ಈ ಟಿಪ್ಪಣಿಯ ಉದ್ದೇಶ. ಕೃಷಿ ಸುಧಾರಣೆ: ಪಾಶ್ಚಾತ್ಯ ದೇಶಗಳಲ್ಲಿ ಅಲ್ಲಿನ ಕೃಷಿ ಪದ್ಧತಿಯು ಸಾಧಿಸಿದ ಪ್ರಗತಿಯನ್ನು ನಮ್ಮ... Read more »





