ಕುವೈತ್ ನಲ್ಲಿ ಕರ್ನಾಟಕದ ವ್ಯಕ್ತಿ ನಿಗೂಢ ಸಾವು: ತನಿಖೆಗೆ ಕುಟುಂಬದ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದಲ್ಲಿನ ಹಸನ್ ಫರೀದ್ ಸಾಬ್ ಎಂಬ ಯುವಕ ಕುವೈತ್ ನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಸಾವಿನ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಮೃತನ ಕುಟುಂಬಸ್ಥರು ಹಾಗೂ ಶಿವಮೊಗ್ಗ ಶಾಂತಿ ಸಂಘಟನೆ... Read more »

ಮೌಲ್ಯಾಧಾರಿತ ರಾಜಕಾರಣದ ಹರಿಕಾರ ರಾಮಕೃಷ್ಣ ಹೆಗಡೆ ನೆನೆದು…

ರಾಷ್ಟ್ರ ರಾಜಕಾರಣದಲ್ಲಿ ಧ್ರುವ ತಾರೆಯಂತೆ ಮಿನುಗಿ, ಗ್ರಾಮೀಣ ಬದುಕಿಗೆ ಪ್ರಜಾಪ್ರಭುತ್ವದ ಬೇರುಗಳನ್ನು ತಂದು, ಪಂಚಾಯತ್ ವ್ಯವಸ್ಥೆಯಿಂದ ಅಮೂಲಾಗ್ರ ಬದಲಾವಣೆ ಮಾಡಿ, ದೀನದಲಿತರ ಕೈಗೆ ಅಧಿಕಾರ ನೀಡಲು ವಿಕೇಂದ್ರೀಕರಣದ ಮಂತ್ರ ಪಠಿಸಿದ ಮಹಾನ್ ಮಾನವತಾವಾದಿ ರಾಷ್ಟ್ರನಾಯಕ ರಾಮಕೃಷ್ಣ ಹೆಗಡೆ ಅವರನ್ನು ಇಂದು... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Kagodu speech -ಕಾಗೋಡು ತಿಮ್ಮಪ್ಪನವರ ಮಾತು ಕಣ್ಣು ತೇವಗೊಳಿಸಿತು

ಶಿವಮೊಗ್ಗದಲ್ಲಿ ದೀವರ ಬೂಮಣ್ಣಿ ಚಿತ್ತಾರ ಸ್ಪರ್ಧೆಯ ವಿಜೇತ ಹೆಣ್ಣು ಮಕ್ಕಳಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಂದರ್ಭದಲ್ಲಿ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪನವರು ಆಡಿದ ಮಾತುಗಳು ಕಣ್ಣಂಚಿನಲ್ಲಿ ನೀರಾಡುವಂತೆ ಮಾಡಿದವು. ಒಬ್ಬ ವ್ಯಕ್ತಿ ಮಾಗಿದಾಗ ಮಗುವಿನಂತೆ ನಿಷ್ಕಲ್ಮಶನಾಗಿ ಆಗಿಬಿಡುತ್ತಾನೆ ಅನಿಸಿತು. “ನಾವು... Read more »

this is about deevara chittaara-ಚಿತ್ತಾರ & ಚಿತ್ತಾರಗಿತ್ತಿ ಪ್ರಶಸ್ತಿ ವಿಶೇಶ.

ಚಿತ್ತಾರ ಮಲೆನಾಡಿನ ದೀವರ ವಿಶಿಷ್ಟ ಬುಡಕಟ್ಟು ಕಲೆ, ಈ ಕಲೆ ದೀವರನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿದೆ. ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ದೀವರ ಈ ಹಸೆಚಿತ್ತಾರ ಅಥವಾ ಚಿತ್ತಾರ ಕಲೆ ಇಲ್ಲಿಯ ಗ್ರಾಮೀಣ ಜನರ ಅಭ್ಯಾಸ, ಹವ್ಯಾಸ ಕೂಡಾ.... Read more »

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ

ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ಬೆಂಗಳೂರು: ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ. ನಿರೀಕ್ಷೆಯಂತೆ ಸತೀಶ್... Read more »

ಜ.11 ರಿಂದ ಜ.13 ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ಜನಸೇವಕ್ ಸಮಾವೇಶ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ ಜನವರಿ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು. ಸಿದ್ಧಾಪುರ – ಇಲ್ಲಿಯ ಬಾಲಭವನದಲ್ಲಿ ಭಾರತೀಯ... Read more »

ಕೆಜಿಎಫ್ ಚಾಪ್ಟರ್ 2 ಸಿಗರೇಟ್ ಸೀನ್ ಮೂಲ ಇದೇನಾ..?; ಅಭಿಮಾನಿಯ ಪ್ರಶ್ನೆಗೆ ಇಲ್ಲಿದೆ ಉತ್ತರ!

ಬೆಂಗಳೂರು: ತೀವ್ರ ಕುತೂಹಲ ಕೆರೆಳಿಸಿದ್ದ ಮತ್ತು ದಕ್ಷಿಣ ಭಾರತದ  ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್ 2 ನ ಟೀಸರ್ ಬಿಡುಗಡೆಯಾಗಿದ್ದು, ಈ ಟೀಸರ್ ನಲ್ಲಿ ಯಶ್ ಸಿಗರೇಟ್ ದೃಶ್ಯ ನಕಲು ಎಂಬ ವಾದ ಕೇಳಿಬರುತ್ತಿದೆ. ಹೌದು.. ಕೆಜಿಎಫ್ ಚಾಪ್ಟರ್... Read more »

old is gold-ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ಅವರ ‘ಕಳ್ಳರ ಸಂತೆ’

ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ಅವರ ‘ಕಳ್ಳರ ಸಂತೆ’ ಪ್ರಸ್ತುತ ನಮ್ಮ ಸಮಾಜದ ಲಂಚ ಸಾಮ್ರಾಜ್ಯಕ್ಕೆ ಹಿಡಿದ ಕೈಕನ್ನಡಿ..!’ಒಬ್ಬ ದುಡ್ಡಿಗೆ ನಂದಿ ಬೆಟ್ಟವನ್ನೇ ಮೂರು ತಿಂಗಳು ಬಿಟ್ಟುಕೊಡ್ತಾನೆ. ಇನ್ನೊಬ್ಬ ‘ಲಂಚಾವತಾರ’ದ ತಾಳಕ್ಕೆ ಕುಣಿದು, ವಿಧಾನ ಸೌಧವನ್ನೇ ಕೊಡ್ತೀನಿ ಅಂತಾನೆ.... Read more »

ಜನತಾ ಪರಿವಾರ ಒಗ್ಗೂಡಿಸಲು ಯತ್ನ: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಿದ್ದೇನೆ; ಇಬ್ರಾಹಿಂ

ರಾಷ್ಟ್ರ ಮಟ್ಟದಲ್ಲಿ ಜನತಾ ಪರಿವಾರ ಒಗ್ಗೂಡಿಸಲು ಎಲ್ಲ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಬೆಂಗಳೂರು: ರಾಷ್ಟ್ರ ಮಟ್ಟದಲ್ಲಿ ಜನತಾ ಪರಿವಾರ ಒಗ್ಗೂಡಿಸಲು ಎಲ್ಲ ನಾಯಕರನ್ನು ಭೇಟಿ ಮಾಡಿ ಚರ್ಚೆ... Read more »

ಕೊರೋನಾ ಲಸಿಕೆ ಪಡೆದುಕೊಂಡಿದ್ದ ನರ್ಸ್ ಸಾವು

ಸಾಮಾನ್ಯವಾಗಿ ಪ್ರತಿಶತ ನೂರರಷ್ಟು ಪರಿಣಾಮಕಾರಿ ಲಸಿಕೆ ಅಭಿವೃದ್ಧಿಪಡಿಸಲು ಸಾಮಾನ್ಯವಾಗಿ ಎರಡು ಮೂರು ವರ್ಷಗಳು ಬೇಕಾಗುತ್ತದೆ. ಕೋವಿಡ್ ಲಸಿಕೆ ಪಡೆದ ವೈದ್ಯನ ಆರೋಗ್ಯ ಸ್ಥಿತಿ ಗಂಭೀರ, ಐಸಿಯುಗೆ ದಾಖಲು! ಕೋವಿಡ್ ಲಸಿಕೆ ಪಡೆದಿದ್ದ ವೈದ್ಯನೋರ್ವನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುನಲ್ಲಿಟ್ಟು... Read more »