ಜೀವ್ನಾನೇ ನಾಟ್ಕ ಸಾಮಿ ಚಿತ್ರದ ಟೀಸರ್

ಕಿರಣ್ ರಾಜ್ ಮತ್ತು ಶ್ರೀ ಹರ್ಷ ಅಭಿನಯದ ಜೀವ್ನಾನೇ ನಾಟ್ಕ ಸಾಮಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ರಾಜು ಬಂಢಾರಿ ರಾಜವರ್ಥ ನಿರ್ದೇಶಿಸಿದ್ದಾರೆ.  Read more »

ರೈತರ ಹೊಡೆತಕ್ಕೆ ಹೆದರಿ ದಿಕ್ಕುಪಾಲಾದ ಬಿ.ಜೆ.ಪಿ. ಕಾರ್ಯಕರ್ತರು- ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ.  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಗಿರೀಶ್ ಕಾಸರವಳ್ಳಿ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ

ಕನ್ನಡದದ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿನಿರ್ದೇಶನದ “ಇಲ್ಲಿರಲಾರೆ  ಅಲ್ಲಿಗೆ ಹೋಗಲಾರೆ” ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಕನ್ನಡದದ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿನಿರ್ದೇಶನದ “ಇಲ್ಲಿರಲಾರೆ  ಅಲ್ಲಿಗೆ ಹೋಗಲಾರೆ” ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಎಸ್.ವಿ. ಕುಮಾರ್ ಸಂಗಮ ಫಿಲಂಸ್ ಬ್ಯಾನರ್... Read more »

gandhi on former-ಗಾಂಧೀಯವರ ಮಾತು ಅವರ ಕೃಷಿ ಮತ್ತು ರೈತ ಕಾಳಜಿ

ಇಂದು ರೈತ ದಿನಾಚರಣೆ. ಸಾಕಷ್ಟು ರೈತ ಹೋರಾಟಗಳನ್ನು ನಮ್ಮ ದೇಶದ ಕಂಡಿದೆ. ಆದರೆ ಮೊಟ್ಟ ಮೊದಲ ಬಾರಿಗೆ ರೈತ ಹೋರಾಟಕ್ಕೆ ಒಂದು ಸರಿಯಾದ ರೂಪು ಕೊಟ್ಟು ಬೃಹತ್ ಪ್ರಮಾಣದಲ್ಲಿ ಸತ್ಯಾಗ್ರಹ ಸಂಘಟಿಸಿ ಯಶಸ್ವಿಯಾದ ಕೀರ್ತಿ ಮಹಾತ್ಮ ಗಾಂಧೀಯವರಿಗೆ ಸಲ್ಲಬೇಕು. ಇದಕ್ಕೆ... Read more »

ಕಾನಸೂರಿನಲ್ಲಿ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪೊಲೀಸ್ ದಾಳಿ

ಶಿರಸಿ ಉಪವಿಭಾಗದ ಸಿದ್ಧಾಪುರ ತಾಲೂಕಿನ ಗಡಿಭಾಗ ಕಾನಸೂರು ಭಾಗದಲ್ಲಿ ಶಿರಸಿಯಿಂದ ತಂದ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಕೆಲವರನ್ನು ಬಂಧಿಸಿದ ಬಗ್ಗೆ ಬಲ್ಲ ಮೂಲಗಳು ತಿಳಿಸಿವೆ. ಸಿದ್ಧಾಪುರ, ಶಿರಸಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟಮಾಡುತ್ತಿರುವ ಬಗ್ಗೆ... Read more »

carona again- ವಿಶ್ವದಾದ್ಯಂತ ಅಬ್ಬರಿಸುತ್ತಿರುವ ಮಹಾಮಾರಿ ಕೊರೋನಾದ ಹೊಸ ಸ್ವರೂಪ: 24 ಗಂಟೆಗಳಲ್ಲಿ 5,75,000 ಕೇಸ್ ಪತ್ತೆ

ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.  ಜಿನಿವಾ; ವಿಶ್ವದಾದ್ಯಂತ ಮಹಾಮಾರಿ ಕೊರೋನಾ ವೈರಸ್ ಅಬ್ಬರಿಸುತ್ತಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 5,75,000... Read more »

ಹೊಸ ತಳಿಯ ಕೊರೊನಾ ವೈರಸ್ ಪತ್ತೆ, ಸೋಂಕು ಹರಡುವಿಕೆ ವೇಗ ಶೇ.70ರಷ್ಟು ಹೆಚ್ಚಳ; ತುರ್ತು ಸಭೆ ಕರೆದ ಬ್ರಿಟನ್‌ ಸರ್ಕಾರ!

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಲಂಡನ್‌: ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್... Read more »

ನರಕದ ಸವಾರಿ!! ಈ ಪಯಣ ಸಾಧನೆಯಲ್ಲ 192 ಕಿಮೀ ಸೈಕಲ್ ತುಳಿದ ದಿಗಂತ್!

ಸ್ಯಾಂಡಲ್ ವುಡ್ ನಟ ನಟಿಯರು ಫಿಟ್ ನೆಸ್ ಗಾಗಿ ಜಿಮ್ ಗಳೀಗೆ ಹೋಗಿ ಗಂಟೆ ಗಟ್ಟಲೆ ಬೆವರಿಳಿಸುವುದನ್ನು ಕಂಡಿದ್ದೇವೆ. ಆದರೆ ನಟ ದಿಗಂತ್ ಮಾತ್ರ ಹೊಸ ಸಾಹಸವೊಂದನ್ನು ಮಾಡಿದ್ದಾರೆ.  ಸ್ಯಾಂಡಲ್ ವುಡ್ ನಟ ನಟಿಯರು ಫಿಟ್ ನೆಸ್ ಗಾಗಿ ಜಿಮ್... Read more »

1crore,covid19-india today- ಕರೋನಾ ಇಂದಿಗೆ ಬರೋಬ್ಬರಿ ಒಂದು ಕೋಟಿ ಸೋಂಕಿತರು

ಕೋವಿಡ್-19: ದೇಶದಲ್ಲಿಂದು 25,153 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1 ಕೋಟಿ-ದೇಶದಲ್ಲಿಂದು 25,153 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ... Read more »

ಜನವರಿ 1 ರಿಂದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭ: ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ

ರಾಜ್ಯದಲ್ಲಿ 2021ರ ಜನವರಿ 1ನೇ ದಿನಾಂಕದಿಂದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಹಾಗೂ 6 ರಿಂದ 9ನೇ ತರಗತಿವರೆಗೆ ವಿದ್ಯಾಗಮ ಕಾರ್ಯಕ್ರಮ ಪ್ರಾರಂಭಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಬೆಂಗಳೂರು: ರಾಜ್ಯದಲ್ಲಿ... Read more »