ಕಾರವಾರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನೌಕಾ ಹೆಲಿಕಾಪ್ಟರ್‌

ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್‌ ಒಂದು ಉತ್ತರ ಕನ್ನಡ ಜಿಲ್ಲೆಯ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಿದೆ. ಕಾರವಾರ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್‌ ಒಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ... Read more »

ಅಚಾನಕ್ಕಾಗಿ ಶಿರಸಿಗೆ ಬಂದ ಕಾಫ್ಟರ್, ದಿಗ್ಭ್ರಮೆ

ಶಿರಸಿ :ಭಾರತ ಸರ್ಕಾರದ ನೇವಿಗೆ ಸೇರಿದ ಹೆಲಿಕಾಪ್ಟರ್ ಒಂದು ತಾಂತ್ರಿಕ ದೋಷದಿಂದ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿಯಲ್ಲಿ ಲ್ಯಾಂಡ್ ಆಗಿದ್ದು, ಹೆಲಿಕಾಪ್ಟರ್ ನೋಡಲು ಸ್ಥಳೀಯ ಜನರು ಮುಗಿ ಬಿದ್ದರು. 3 ಜನರು ಪ್ರಯಾಣಿಸುತ್ತಿದ್ದ ಕಾಪ್ಟರ್ ಲ್ಯಾಂಡ್ ಆಗಿದ್ದು, ಎಲ್ಲರೂ ಸೇಫ್... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಮಧುಮೇಹಿಗಳಲ್ಲಿ ಕೊರೋನಾ ಪರಿಣಾಮ ತೀವ್ರ: ಮುಂಜಾಗ್ರತೆ ವಹಿಸುವುದು ಹೇಗೆ?

ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ ಜನರನ್ನು ಮಹಾಮಾರಿ ಕೊರೋನಾ ವೈರಸ್ ಹೆಚ್ಚು ಬಾಧಿಸುತ್ತದೆ. ಸಾಕಷ್ಟು ಜನರು ಕೊರೋನಾ ಸೋಂಕು ತಗುಲಿದ ಕೂಡಲೇ ಜೀವನವೇ ಮುಗಿಯಿತು ಎಂದು ಭಾವಿಸುತ್ತಿದ್ದಾರೆ. ಸಾವೇ ನಿಶ್ಚಿತ ಎಂದು ಬಹುತೇಕರು ತಿಳಿದಿದ್ದಾರೆ. ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ ಜನರನ್ನು ಮಹಾಮಾರಿ... Read more »

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಶಿರಸಿ ಯುವಕ ಎಎನ್ಐ ವಶಕ್ಕೆ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ. ಶಿರಸಿ: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ. ಸಯ್ಯದ್ ಇದ್ರಿಸ್ ಸಾಬ್ ಮುನ್ನಾ... Read more »

left-right!-ಬಿಹಾರ ಚುನಾವಣಾ ಫಲಿತಾಂಶ: ಚಿಗುರಿದ ಎಡಪಕ್ಷಗಳು; ಸ್ಪರ್ಧಿಸಿದ್ದ 29 ಕ್ಷೇತ್ರಗಳ ಪೈಕಿ 18ರಲ್ಲಿ ಮುನ್ನಡೆ

ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು ಸುತ್ತಿನ ಮತಗಳ ಎಣಿಕೆ ನಂತರ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ 29 ಸ್ಥಾನಗಳ ಪೈಕಿಯಲ್ಲಿ 18 ಕ್ಷೇತ್ರಗಳಲ್ಲಿ ಎಡ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ. ಪಾಟ್ನಾ: ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು... Read more »

ಉಪ ಚುನಾವಣೆ ಬಿ.ಜೆ.ಪಿ.ಗೆ ಸಿಹಿ, ಪದವೀಧರ ಕ್ಷೇತ್ರದಲ್ಲೂ ಬಿ.ಜೆ.ಪಿ.ಗೇ ಮುನ್ನಡೆ

ಇಂದು ಫಲಿತಾಂಶ ಪ್ರಕಟವಾದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳನ್ನೂ ಬಿ.ಜೆ.ಪಿ. ಗೆದ್ದುಕೊಂಡಿದೆ. ಆರ್.ಆರ್. ನಗರ ದಲ್ಲಿ ಮುನಿರತ್ನ ಅದ್ಭುತ ಗೆಲುವು ದಾಖಲಿಸಿದ್ದಾರೆ. ಶಿರಾದಲ್ಲಿ ಡಾ. ರಾಜೇಗೌಡ ವಿಜಯಪತಾಕೆ ಹಾರಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಪುಟ್ಟಟ್ಟಯ್ಯ ಸತತ ನಾಲ್ಕನೇ ಬಾರಿ ಗೆದ್ದಿದ್ದು... Read more »

bangarappa memory-ಅದುರುತ್ತಿದ್ದ ಬಂಗಾರಪ್ಪನವರ ಸಿ.ಎಂ. ಖುರ್ಚಿಆ ಸಂದರ್ಶನದಿಂದ ರಪ್ಪನೆ ಉರುಳಿತು

ಅವತ್ತು ಬೆಂಗಳೂರಿನ ಹೈಗ್ರೌಂಡ್ಸ್‌ನಲ್ಲಿರುವ ಕಾವೇರಿ ಬಂಗಲೆಯಲ್ಲಿ ಕುಳಿತ ಮುಖ್ಯಮಂತ್ರಿ ಬಂಗಾರಪ್ಪ ಕೋಪದಿಂದ ಕುದಿಯುತ್ತಿದ್ದರು.ಅಷ್ಟೇ ಅಲ್ಲ,ಅದೇ ಕೋಪದ ಭರದಲ್ಲಿ ತಮ್ಮೆದುರು ಸಂದರ್ಶನಕ್ಕೆ ಕುಳಿತಿದ್ದ ಪಿಟಿಐ ಸುದ್ದಿಸಂಸ್ಥೆಯ ಪತ್ರಕರ್ತ ಎಂ.ಸಿದ್ಧರಾಜು ಅವರ ಬಳಿ:ರೀ ಆ ಪ್ರಧಾನಿ ಪಿ.ವಿ.ನರಸಿಂಹರಾವ್‌ ಇದ್ದಾರಲ್ಲ?ಅವರು ಚೇಳಿದ್ದಂತೆ.ನನ್ನನ್ನು ಅಧಿಕಾರದಿಂದ ತೆಗೀತಾರಂತೆ,ತಾಖತ್ತಿದ್ದರೆ... Read more »

joe bidan victoty-ಜೋ ಬೈಡನ್ ಗೆಲುವು: ಭಾರತೀಯ ಮಾಧ್ಯಮಗಳಿಗೆ ಮಹತ್ವದ ಪಾಠ

ಅಮೆರಿಕಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲಿರುವ ಡೊನಾಲ್ಡ್ ಟ್ರಂಪ್ ಅವರ ಚುನಾವಣಾ ಅಕ್ರಮದ ಕಹಿ ಆರೋಪದ ನಡುವೆಯೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಅವರು ಈ ಹಾದಿಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರೊಂದಿಗೆ ತುರುಸಿನ... Read more »

today,s spl- psi ಗಳಾದ ಅವಳಿ ಸಹೋದರಿಯರು,ಮುಖ್ಯಮಂತ್ರಿಗಳನ್ನು ಭೇಟಿಯಾದ ಸ್ವಾಮಿಗಳು

Read more »

similarities of nayagara & joga-ನಯಾಗಾರಕ್ಕೂ ನಮ್ಮ ಜೋಗಕ್ಕೂ ಇರುವ ಸಾಮ್ಯತೆ ಏನು ಗೊತ್ತಾ?

ನಯಾಗರಾ ಜಲಪಾತವು ಎಷ್ಟು ಸುಂದರವೋ ಅಷ್ಟೇ ಆಸಕ್ತಿಕರ ಅಂಶಗಳನ್ನ ಹೊಂದಿದೆ -೧. ಚಿತ್ರದಲ್ಲಿ ದೂರದಲ್ಲಿ ಕಾಣುವ ಕುದುರೆಲಾಳದ ಜಲಪಾತದಲ್ಲಿ ನಯಾಗರ೯೦% ನೀರು ಸುರಿದರೆ ಉಳಿದ ೧೦% ನೀರು ಅಮೆರಿಕಾದ ಜಲಪಾತ ಮತ್ತು ಮದುವಣಗಿತ್ತಿಯಮುಸುಕಿನ ಜಲಪಾತಗಳಲ್ಲಿ ಸುರಿಯುತ್ತದೆ. ಹಾಗೇ ಈ ಕುದುರೆಲಾಳದ... Read more »