ಈ ಫೊಟೊಗಳನ್ನು ಯಾರು ತೆಗೆದಿದ್ದು? ಮಲೆನಾಡಿನ ಒಂದು ಕಾಡಂಚಿನ ಮನೆಯ ಕಿಟಕಿಯಲ್ಲಿ ಯಾರೋ ಕ್ಯಾಮರಾ ಹೂಡಿಟ್ಟು ಕ್ಲಿಕ್ ಮಾಡಿದ ದೃಶ್ಯಗಳು ಇವು. ಕಳಿತ ಪಪಾಯಿ ಹಣ್ಣನ್ನು ತಿನ್ನಲು ಮೊದಲು ಕಾಗೆ ಬಂತು, ಆಮೇಲೆ ಗಂಡು ಕೋಗಿಲೆ, ಅದರ ಹಿಂದೆ ಹೆಣ್ಣು... Read more »
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಗುರುವಾರ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಫ್ಐಆರ್ ದಾಖಲಾಗಿದೆ. ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ... Read more »
–ಇಲ್ಲಿವೆ ಜನರ ಅಭಿಪ್ರಾಯ ಕರೋನಾ ದಿಂದ ಜರ್ಜರಿತವಾಗಿರುವ ದೇಶ ಮತ್ತು ದೇಶದ ಆರ್ಥಿಕತೆ ಉತ್ತೇಜಿಸಲು 20 ಲಕ್ಷ ಕೋಟಿ ಪ್ಯಾಕೇಜ್ ನೀಡಿರುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ನಾಲ್ಕು ಹಂತಗಳಲ್ಲಿ ಹಣಕಾಸು ಸಚಿವರು ವಿಭಾಗ ಮಾಡಿದ ಪ್ಯಾಕೇಜ್ ವಿವರಗಳನ್ನು... Read more »
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಮಂಡ್ಯಕ್ಕೆ ಕಂಟಕವಾಗಿದ್ದ ಮುಂಬೈ ನಂಜು ಇಂದು ಹಾಸನಕ್ಕೆ ತಟ್ಟಿದೆ. ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು,... Read more »
ಉತ್ತರಕನ್ನಡ ಜಿಲ್ಲೆಯ 6 ಸಾವಿರ ಜನರು ಸೇರಿ ಕರ್ನಾಟಕದೆಲ್ಲೆಡೆ ಕಾರಂಟೈನ್ ಆಗಿರುವ ಲಕ್ಷಾಂತರ ಜನರಲ್ಲಿ ಸಾವಿರಾರು ಜನರು ಕರೋನಾ ಕ್ಕೆ ತುತ್ತಾಗಿರುವ ಬಗ್ಗೆ ಈಗ ಶಂಕೆ ವ್ಯಕ್ತವಾಗಿದೆ. ಮೊದಮೊದಲು ಉತ್ತರ ಕನ್ನಡ ಜಿಲ್ಲೆಗೆ ಬಂದ ಹೊರದೇಶಗಳ ಉದ್ಯೋಗಿಗಳು ಕೋವಿಡ್ ಪ್ರಾರಂಭಕ್ಕೆ... Read more »
ಪೊಲೀಸ್ ವ್ಯವಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂಬಂತೆ ಸುಮಾರು 500 ಮಂದಿ ಪೊಲೀಸ್ ಪೇದೆಗಳು ಸೇರಿಕೊಂಡು ತಮ್ಮ ವರಿಷ್ಠಾಧಿಕಾರಿಯ ಮೇಲೆ ಹಲ್ಲೆ ಮಾಡಿರುವ ಘಟನೆ ಕೋಲ್ಕತಾದಲ್ಲಿ ನಡೆದಿದೆ. ಕೋಲ್ಕತಾ: ಪೊಲೀಸ್ ವ್ಯವಸ್ಥೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿ ಎಂಬಂತೆ... Read more »
ಕಾಂಗ್ರೆಸ್ ನಾಯಕರಾದ ಜಮೀರ್, ಇಬ್ರಾಹಿಂ ಮತ್ತು ಹ್ಯಾರೀಸ್ ಅಂಥವರು ದೇಶ ವಿಭಜನೆಗೆ ಮುಂದಾಗಿದ್ದಾರೆ, ಇವರು ನಾಗರೀಕ ಟೆರರಿಸ್ಟುಗಳು, ಅವರನ್ನು ಬಂಧಿಸಿ. ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕೆಂದು ಪತ್ರ ಬರೆದಿರುವ ಕಾಂಗ್ರೆಸ್ ಮುಖಂಡರಾದ ಸಿ.ಎಂ.ಇಬ್ರಾಹಿಂ, ಜಮೀರ್... Read more »
ಕೊರೋನಾ ಸ್ಫೋಟ: 24 ಗಂಟೆಗಳಲ್ಲಿ ದಾಖಲೆಯ 5,611 ಮಂದಿಯಲ್ಲಿ ಸೋಂಕು ಪತ್ತೆ, ಲಾಕ್’ಡೌನ್ ಸಡಿಲ ಬೆನ್ನಲ್ಲೇ ವೈರಸ್ ಅಬ್ಬರ
ದೇಶದಾದ್ಯಂತ ಜಾರಿಯಲ್ಲಿದ್ದ ಲಾಕ್’ಡೌನ್ ಸಡಿಲಗೊಂಡ ಬೆನ್ನಲ್ಲೇ ದೇಶದಲ್ಲಿ ಕೊರೋನಾ ಸ್ಫೋಟ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಬರೋಬ್ಬರಿ ದಾಖಲೆಯ 5,611 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ. ಬೆಂಗಳೂರು: ದೇಶದಾದ್ಯಂತ... Read more »
ದಾವಣಗೆರೆಯಲ್ಲಿ 19, ಶಿವಮೊಗ್ಗ 12, ಕಲಬುರಗಿ 13, ಬೆಂಗಳೂರು 12, ಬಾಗಲಕೋಟೆ 5, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 5, ಗದಗ, ಯಾದಗಿರಿ, ಬೀದರ್, ವಿಜಯಪುರ ಮತ್ತು ಚಿತ್ರದುರ್ಗದಲ್ಲಿ ತಲಾ 1 ಪ್ರಕರಣ ಸಕ್ಕರೆ ನಾಡು... Read more »
ರಾಜ್ಯಕ್ಕೆ ಕೊರೋನಾಘಾತ- ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.ಉತ್ತರ ಕನ್ನಡದ 2 ವರ್ಷದ... Read more »





