ಬಾಣಲೆಯಿಂದ ಬೆಂಕಿಗೆ : ಕೊರೊನಾ ರಣವೈದ್ಯ ಬೆಳಕಿಗೆ

ಕೊರೊನಾಮಾರಿ ಬರುವ ಮೊದಲು ಭಾರತದ ನದಿಗಳೆಲ್ಲ ಕೊಳಕು ಕೂಪಗಳಾಗಿದ್ದವು. ವಾಯುಮಾಲಿನ್ಯ ದಟ್ಟವಾಗಿತ್ತು. ಟ್ರಾಫಿಕ್ ಗದ್ದಲ ಅತಿಯಾಗಿತ್ತು. ಕಾರ್ಖಾನೆಗಳು, ಗಣಿಗಳು ಲಂಗುಲಗಾಮಿಲ್ಲದೇ ನಿಸರ್ಗ ಸಂಪತ್ತನ್ನು, ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದವು. ಕೊರೊನಾ ಬಂದಮೇಲೆ ಎಲ್ಲಕಡೆ ಶಾಂತಿ ನೆಲೆಸಿತ್ತು. ಲಾಕ್ಡೌನ್ ಎಂಬ ಹಠಾತ್ ಎಡವಟ್ಟಿನಿಂದಾಗಿ... Read more »

ಲಾಕ್ ಡೌನ್ 4.0: ಯಾವ ಸೇವೆಗಳು ಲಭ್ಯ, ಏನಿರಲ್ಲ?ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಇಂತಿದೆ

ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು,ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ರಾಜ್ಯಸರ್ಕಾರ , ಕೇಂದ್ರಾಡಳಿತ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ ನವದೆಹಲಿ: ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

20 ಲಕ್ಷ ಕೋಟಿ ಪ್ಯಾಕೇಜ್ 5ನೇ ಭಾಗ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆಗಳ ಪ್ರಮುಖಾಂಶಗಳು ಇಂತಿವೆ…

ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ನ 4 ನೇ ಭಾಗದ ಘೋಷಣೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇ.17 ರಂದು ಘೋಷಿಸಿದ್ದಾರೆ.  ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ... Read more »

ಬಲಪಂಥೀಯ ಭಯೋತ್ಪಾದನೆಯ ಬೇರುಗಳು

By Sunil sirasangi | Date – July 5, 2018 ನಮ್ಮ ತಂಡದ ಕ್ಯಾಪ್ಟನ್, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಗಾರರ ಜಾಲವನ್ನು ಕೆದಕಿದಷ್ಟೂ ಆತಂಕಕಾರಿ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯ ಸಂಚಿನಲ್ಲಿ ಸೇನೆಯ ನಿವೃತ್ತ ಕರ್ನಲ್ ಒಬ್ಬನನ್ನು... Read more »

ದುಬೈಯಿಂದ ಮಂಗಳೂರಿಗೆ ವಿಮಾನದಲ್ಲಿ ಬಂದಿಳಿದವರಲ್ಲಿ 20 ಮಂದಿಗೆ ಕೊರೋನಾ ಸೋಂಕು!

ಈ ಸೋಕಿತರಲ್ಲಿ ಒಬ್ಬರು ಕಾರವಾರ ಮೂಲದ ದುಬೈ ನಿವಾಸಿ, ಇವರ ಪತ್ನಿ ಮತ್ತು ಮಗು ಕೂಡಾ ಕಾರಂಟೈನ್ ಆಗಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರು: ಎರಡು ದಿನಗಳ ಹಿಂದೆ ಮಂಗಳೂರಿಗೆ ದುಬೈಯಿಂದ ಬಂದಿಳಿದ 20 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನೂ 9 ಮಂದಿಯ... Read more »

ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ಅವರು ಗುರುವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಬೆಂಗಳೂರು: ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ... Read more »

ಕಾಂಗ್ರೆಸ್ ಕಳೆಗೂ ಕೊರೊನಾಕ್ಕೂ ತಾಳಮೇಳ

[40 ವರ್ಷಗಳ ನಂತರ ಯಾರಾದರೂ ಇಂದಿನ ಕೊರೊನಾ ಕಥನವನ್ನು ಬರೆದರೆ ಅದು 40 ವರ್ಷಗಳ ಹಿಂದಿನ ಪಾರ್ಥೇನಿಯಂ ಪ್ರಹಸನದಂತೆ ಕಂಡೀತು. ಇವೆರಡರ ನಡುವಣ ಹೋಲಿಕೆಗಳು ಒಂದೆ, ಎರಡೆ? ಇಂದಿನ ‘ಪ್ರಜಾವಾಣಿ’ಯಲ್ಲಿ ನನ್ನ ಅಂಕಣ ಇಲ್ಲಿದೆ. ನಾವು ‘ಕೊರೊನಾ ಜೊತೆ ಹೊಂದಿಕೊಂಡು... Read more »

ಸ್ಪಷ್ಟತೆ ಇಲ್ಲದ 20 ಲಕ್ಷ ಕೋಟಿ ಪ್ಯಾಕೇಜ್, ಇದೊಂದು ಗಿಮಿಕ್: ಪ್ರಿಯಾಂಕ್ ಖರ್ಗೆ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ, ಇದೊಂದು ಗಿಮಿಕ್ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ವೈರಸ್... Read more »

ವಲಸಿಗರ ಸಂಕಟಗಳನ್ನು ಪರಿಹರಿಸಲು ಮೋದಿ ವಿಫಲ, ದೇಶ ನಿರಾಶೆಗೊಂಡಿದೆ: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿರುವುದರ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಣೆ... Read more »

ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ಸಾಲ, 18 ಸಾವಿರ ಕೋಟಿ ಆದಾಯ ತೆರಿಗೆ ವಾಪಸ್: ನಿರ್ಮಲಾ ಸೀತಾರಾಮನ್

25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ಹಾಗೂ 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ವಾಪಸ್ ನೀಡಲಾಗುವುದು ಎಂದು ಕೇಂದ್ರ... Read more »