ಪತ್ರಕರ್ತರಿಗೆ ಕೋವಿಡ್-ಶನಿವಾರ ದೃಢಪಟ್ಟ ವಾಹಿನಿಯೊಂದರ ಕ್ಯಾಮರಾಮನ್‍ನ ಕರೋನಾ ಸೋಂಕು ಪ್ರಕರಣದ ನಂತರ ಅವರ ಸಂಪರ್ಕಕ್ಕೆ ಬಂದ 40 ಕ್ಕೂ ಹೆಚ್ಚು ಜನರನ್ನು ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಿರುವ ವಿಚಾರ ಈಗ ಚರ್ಚೆಯ ವಿಷಯವಾಗಿದೆ. ಒಬ್ಬಕ್ಯಾಮರಾಮನ್ ಜೊತೆಗೆ ಕೆಲವು ಪತ್ರಕರ್ತರು ಸೇರಿ ಸುಮಾರು... Read more »
ಈಗಿನ ಕರೋನಾದಂತೆ ಶತಮಾನಗಳ ಹಿಂದೇ ಸಾಂಕ್ರಾಮಿಕ ರೋಗಗಳು ಜನರನ್ನು ಬಾಧಿಸುತಿದ್ದವು ಎಂದು ಮಾತನಾಡುವುದನ್ನು ಕೇಳುತ್ತೇವೆ. ಈ ಸಾಂಕ್ರಾಮಿಕ ರೋಗಗಳು ಶತಮಾನಕ್ಕೊಮ್ಮ ಸರಿಸುಮಾರು ನೂರು ವರ್ಷಗಳ ಅಂತರದಲ್ಲಿ ಕಾಣಿಸಿಕೊಂಡಿವೆ ಎನ್ನಲಾಗುತ್ತದೆ.ಕೆಲವು ದಾಖಲೆಗಳು 1800 ರ ಮೊದಲ ದಶಕಗಳಲ್ಲಿ ನಂತರ 1900 ರ... Read more »
ಇಂದು ನಾವೆಲ್ಲರೂ ಯುದ್ಧ ಸನ್ನಿವೇಶದ ಮಧ್ಯದಲ್ಲಿದ್ದೇವೆ, ಅದು ಕೊರೋನಾ ವೈರಸ್ ವಿರುದ್ಧದ ಯುದ್ಧ.ಈ ಯುದ್ಧದಲ್ಲಿ ಭಾರತದ ಹೋರಾಟವು ಜನರನ್ನು ಪ್ರೇರೇಪಿಸುತ್ತಿದೆ. ಸಾರ್ವಜನಿಕರು, ಜನಸೇವಕರು, ಅಧಿಕಾರಿಗಳು ಎಲ್ಲರೂ ಒಟ್ಟಾಗಿ ನಡೆಸುತ್ತಿರುವ ಹೋರಾಟವಿದು. ಇಲ್ಲಿನ ಪ್ರತಿಯೊಬ್ಬ ಪ್ರಜೆ ಕೊರೋನಾ ಯುದ್ಧವನ್ನು ಸೈನಿಕರಂತೆ ಹೋರಾಡುತ್ತಿದ್ದಾರೆ... Read more »
ಕೆ.ಜಿ.ನಾಯ್ಕ ಅಭಿಮಾನಿ ಬಳಗ-ಜಿಲ್ಲೆಯಲ್ಲಿ ಬಡವರಿಗೆ, ಕೋವಿಡ್ ಕಾರ್ಯಕರ್ತರಿಗೆ ಕಾಂಗ್ರೆಸ್ ನಿಂದ ಕಿಟ್ ವಿತರಿಸಿರುವ ಶಿರಸಿಯ ಉದ್ಯಮಿ ರಾಜಕಾರಣಿ ಭೀಮಣ್ಣ ನಾಯ್ಕ ತಮ್ಮ ಹೆಸರಿನಲ್ಲಿ ಅಭಿಮಾನಿ ಬಳಗದ ಫೇಸ್ ಬುಕ್ ಖಾತೆ ಇರುವುದೇ ತಮಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ಕುತೂಹಲ... Read more »
ಬೆಂಗಳೂರು: ಕೊರೋನಾ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು, ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಜನರ ಜೀವನದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ... Read more »
ಬುದ್ದಿವಂತರ ಜಿಲ್ಲೆ’ ಎಂಬ ‘ಒಟ್ಟೆ’ ಕಿರೀಟ ಇಟ್ಟುಕೊಂಡಿರುವ ಜಿಲ್ಲೆಯ ಸುರತ್ಕಲ್ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಕೊರೊನಾ ವೈರಸ್ ಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರವನ್ನು ತಮ್ಮ ಕ್ಷೇತ್ರದಲ್ಲಿ ನಡೆಸಲು ಅವಕಾಶ ಕೊಡದೆ ಓಡಿಸಿದ್ದಾರೆ. ತನ್ನ ಒಪ್ಪಿಗೆ ಇಲ್ಲದೆ... Read more »
-ಮೇಟಿ ಮಲ್ಲಿಕಾರ್ಜುನ ಇಡೀ ಜಗತ್ತು ಇವತ್ತು ಆತಂಕದಲ್ಲಿದೆ. ಇದೊಂದು ಭಯಾನಕವಾದ ಆತಂಕ. ಇದನ್ನು ಎದುರಿಸುವ ಬಗೆಗಳನ್ನು ಹಲವು ರೀತಿಯಲ್ಲಿ ಪ್ರಯೋಗಿಸಲಾಗುತ್ತಿದೆ. ಯಾವುದೇ ಪ್ರಯೋಗಕ್ಕೆ ಖಚಿತವಾದ ಗ್ರಹಿಕೆಯಿಲ್ಲ. ಇದನ್ನು ಒಂದು ಬಗೆಯಲ್ಲಿ ಟ್ರೈಯಲ್ ಮತ್ತು ಎರರ್ ಎಂದು ಹೇಳಬಹುದು. ಈ ವಿಧಾನ... Read more »
ಕೋಳಿಸಾರು ಬಲುರುಚಿ ಎನ್ನುವ ಸತ್ಯ ಎಷ್ಟು ಜನರಿಗೆ ತಿಳಿದಿದೆಯೋ ನಾನರಿಯೆ. ಆದರೆ ಅರ್ಥಶಾಸ್ತ್ರದ ಕೊರತೆಗೆ ಬೇಡಿಕೆ ಜಾಸ್ತಿ ಎನ್ನುವ ಯುಟಿಲಿಟಿ ನಿಯಮ ಕರೋನಾ ಕಾಲದಲ್ಲಿ ಕೊರತೆಗೆ ರುಚಿ ಜಾಸ್ತಿ ಎನ್ನುವುದನ್ನು ಸಾಬೀತು ಮಾಡಿದೆ.ಅದೇನಾಯ್ತೆಂದರೆ….. ಜನತಾಕಫ್ರ್ಯೂ ನಂತರ ದಿಢೀರನೆ ಆದ ಲಾಕ್‍ಔಟ್... Read more »
ನಾಳೆ ಆಕ್ಸ್‌ಫರ್ಡ್‌ನಲ್ಲಿ ಕೊರೊನಾ ವಿರುದ್ಧ (ವಿಶ್ವದ) ಮೊದಲ ವ್ಯಾಕ್ಸೀನ್ ಪ್ರಯೋಗ ಆರಂಭವಾಗಲಿದೆ. ಹತ್ತಿಪ್ಪತ್ತು ತಿಂಗಳ ಬದಲು ಕೇವಲ ಮೂರು ತಿಂಗಳಲ್ಲೇ ಸೃಷ್ಟಿಯಾದ ಈ ಲಸಿಕೆ ‘ಯಶಸ್ವಿ’ ಎಂಬುದು ಸಾಬೀತಾದರೆ ಇಷ್ಟೊಂದು ಜನರಿಗೆ ಅದನ್ನು ಹೇಗೆ ವಿತರಿಸುತ್ತಾರೆ? ಆಗ ಎಂತೆಂಥ ತರಲೆ... Read more »
ಮೋದಿಗೆ ಒಂದೆ ಸಲ ಭಾರೀ ಪ್ರಮಾಣದ ಪ್ರಖ್ಯಾತಿ ಹೇಗೆ ಸಿಕ್ತು ? ಮೋದಿ ಅಲೆ ಹೇಗೆ ಶುರುವಾಯ್ತು ಎಲ್ಲಾ ಮೀಡಿಯಾಗಳು ಮೋದಿ ಜಪ ಶುರು ಮಾಡಿದ್ದು ಯಾಕೆ ? Broad Casting anf Information Ministry ಈಗ ಸರ್ಕಾರದ ಕೈಗೊಂಬೆ... Read more »





