* ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …

ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …. ಬದಲಿಗೆ ಹೀಗೆ ಮಾಡಿ: ಹಿರಿಯ ವೈದ್ಯೆಯ ಸಾತ್ವಿಕ ಆಕ್ರೋಶ*ಹೈದರಾಬಾದ್ ನಲ್ಲಿ ಹಿರಿಯ ವೈದ್ಯೆಯಾಗಿರುವ ಡಾ. ಮನಿಶಾ ಬಣಗಾರ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಈ ಸಂದೇಶವು ಕೇಂದ್ರ ಸರ್ಕಾರವು ಅತ್ಯಂತ ಹೊಣೆಗೇಡಿಯಾಗಿ ವರ್ತಿಸಿರುವ... Read more »

ಮಧ್ಯಪ್ರದೇಶದ ಸರ್ಕಾರ ಪಥನ, ಸಂವಿಧಾನವಿರೋಧಿ ಕೃತ್ಯ ಎಂದ ಕಮಲ್‌ನಾಥ

ಕಳೆದ ೧೫ ತಿಂಗಳ ಹಿಂದೆ ಅಸ್ಥಿತ್ವಕ್ಕೆ ಬಂದಿದ್ದ ಮಧ್ಯಪ್ರದೇಶದ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪತನವಾಗಿದೆ. ಇಂದು ಮಾಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಪ್ರಕಟಿಸಿದ ಮುಖ್ಯಮಂತ್ರಿ ಕಮಲ್‌ನಾಥ್ ಕಳೆದ ಹದಿನೈದು ವರ್ಷಗಳ ಬಿ.ಜೆ.ಪಿ. ಆಡಳಿತದ ನಂತರ ಅಸ್ಥಿತ್ವಕ್ಕೆ ಬಂದಿದ್ದ ಕಾಂಗ್ರೆಸ್... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಧೀಮಂತ ರಾಜಕಾರಣ ಮತ್ತು ಘನತೆಯ ಬದುಕಿನ ಬಹುದೊಡ್ಡ ಮಾದರಿ ಶಾಂತವೇರಿ ಗೋಪಾಲಗೌಡ

“ಅದೇಕೋ ಗೋಪಾಲ್ ನೆನಪಾದರು. ..ಎತ್ತರವಾದ ಗಂಭೀರ ನಿಲುವಿನ ಅವರು ನಕ್ಕರೆ ಮುಖ ವಿಚಿತ್ರವಾಗಿ, ಸುಂದರವಾಗಿ ಅರಳಿ ಕೆನ್ನೆಯ ಮೇಲೆ ಗುಳಿ ಬೀಳುತ್ತಿತ್ತು. ಸಾಹಿತ್ಯ ಅವರ ಮೆಚ್ಚಿನ ವಸ್ತು, ಮಲೆನಾಡು ಅವರ ಪ್ರೀತಿಯ ವಿಷಯ.. .ಗೋಪಾಲ್ ಮಹಾ ದುಗುಡದ, ಸಿಟ್ಟಿನ, ಪ್ರೀತಿಯ,... Read more »

ಜಾತ್ಯಾತೀತತೆಯ ಬಗ್ಗೆ ಬಲಪಂಥೀಯರ ಲಾಗಾಯ್ತಿನ ಲೇವಡಿ

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ ಸಂವಿಧಾನ ಸಭೆಯಲ್ಲಿ ೧೯೪೯ರಲ್ಲಿ ಜಾತ್ಯತೀತತೆಯ ಕುರಿತು ಚರ್ಚೆ ನಡೆದಾಗಲೆಲ್ಲಾ ಅಂದಿನ ನಾಝಿ ಜರ್ಮನಿ ಮತ್ತು ಫ್ಯಾಸಿಸ್ಟ್ ಇಟಲಿಯ ತಾರತಮ್ಯ ಮತ್ತು ದಮನದ ಸಿದ್ಧಾಂತಗಳಿಂದ ಪ್ರಭಾವಿತರಾಗಿದ್ದ ಬಲಪಂಥೀಯರು ಲೇವಡಿ ಮಾಡುತ್ತಿದ್ದರು. ಇದೀಗ ಅವರ ವಾರಸುದಾರರು ಅಧಿಕಾರ ಹಿಡಿದಿದ್ದು,... Read more »

ರಾಜ್ಯಸಭಾ ಸದಸ್ಯನಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡುವೆ: ರಂಜನ್ ಗೊಗೊಯ್

ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ನಾಮನಿರ್ದೇಶನದ ಬಗ್ಗೆ ಮಾತನಾಡಲಿದ್ದೇನೆ ಎಂದು ಹೇಳಿದ್ದಾರೆ. ಗೋಗೊಯ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುತ್ತಿದ್ದಂತೆಯೇ ಎಲ್ಲಾ ಕಡೆ ಅವರು ನ್ಯಾಯಮೂರ್ತಿಗಳಾಗಿದ್ದಾಗ ಮೋದಿ... Read more »

ನೀತಿವಂತ ನಾಯಕರಿಲ್ಲದ ವೆನೆಜುವೆಲಾ ನೆಲಕಚ್ಚಿದ ರೀತಿ -ಡಿ. ರಾಮಪ್ಪ ಸಿರಿವಂತೆ, (ಅಂಕೋಲಾ)

ಪ್ರಪಂಚದಲ್ಲಿಯೇ ಅತೀ ಹೆಚ್ಚು ಪೆಟ್ರೋಲಿಯಂ ಮತ್ತು ಖನಿಜಗಳಿರುವ ಆದರೆ ಇಂದು, ಊಟಕ್ಕೂ ಗತಿಯಿಲ್ಲದ ಅತ್ಯಂತ ಬಡ ದೇಶ ವೆನೆಜುವೆಲಾ! 1940ರ ದಶಕದವರೆಗೂ ಕೃಷಿ ಮತ್ತು ಮೀನುಗಾರಿಕೆ ನೆಚ್ಚಿಕೊಂಡು ಸ್ವಲ್ಪವಾದರೂ ನೆಮ್ಮದಿಯಿಂದಿದ್ದ ನಾಡಿಗೆ, ಭೂಮಿಯಲ್ಲಿ ಅಡಗಿದ್ದ ಪೆಟ್ರೋಕೆಮಿಕಲ್ಸ್ ಸಿಕ್ಕ ಕೂಡಲೆ, ಸಂಪದ್ಭರಿತ... Read more »

ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ನೇಮಕ

ನಿರೀಕ್ಷೆಯಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ನೇಮಕವಾಗಿದ್ದಾರೆ. ಎ.ಆಯ್.ಸಿ.ಸಿ. ಪರವಾಗಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ನೇಮಕದ ಆದೇಶ ಬಿಡುಗಡೆಮಾಡಿದ್ದು,ಕಾರ್ಯಾಧ್ಯಕ್ಷರನ್ನಾಗಿ ಈಶ್ವರ್ ಖಂಡ್ರೆ ಮತ್ತು ಸತೀಶ್ ಜಾರಕಿಹೊಳೆ ಹಾಗೂ ಸಲೀಂ ಅಹಮ್ಮದ್ ರನ್ನು... Read more »

ಭವ್ಯಭಾರತ ಸಾಗುತ್ತಿರುವ ದಾರಿ ಭಯಹುಟ್ಟಿಸುತ್ತಿದೆಯೆ?

ಅಮೇರಿಕಾದ ಅಧ್ಯಕ್ಷ ಟ್ರಂಪ್ ಭಾರತಕ್ಕೆ ಭೇಟಿ ನೀಡಿ ಮರಳಿದ್ದಾರೆ. ಟ್ರಂಪ್ ಭಾರತ ಭೇಟಿ ಹಿನ್ನೆಲೆಯ ಉದ್ದೇಶಗಳಲ್ಲಿ ಅಮೇರಿಕಾದಲ್ಲಿರುವ ಭಾರತೀಯ ಮತದಾರರ ಓಲೈಕೆ ಹಾಗೂ ಯುದ್ಧಾಸ್ತ್ರಗಳು ಸೇರಿದಂತೆ ಅಮೇರಿಕಾಕ್ಕೆ ವ್ಯಾಪಾರಿ ಲಾಭ ಮಾಡುವ ಉದ್ಧೇಶ ಎನ್ನಲಾಗುತ್ತಿದೆ. ಭಾರತದಲ್ಲಿ ಮೋದಿ ನೇತೃತ್ವದಲ್ಲಿ ಎನ್.ಡಿ.ಎ.... Read more »

ಆರ್.ಎಸ್.ಎಸ್. ನಿರ್ಣಯ ಮಂಡಿಸಿದ ಅಭಿವೃದ್ಧಿಪ್ರಾಧಿಕಾರ, ಕಾಂಗ್ರೆಸ್ ಸಂಸದರ ಸಭಾತ್ಯಾಗ

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೇಂದ್ರಕ್ಕೆ ಸಲ್ಲಿಸುವ ಮನವಿಯಲ್ಲಿ 2018 ರ ಆರ್.ಎಸ್.ಎಸ್. ಕಾರ್ಯಕ್ರಮದ ನಿರ್ಣಯದ ಮನವಿಯನ್ನುಮುದ್ರಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಇಂದು ಸಭಾತ್ಯಾಗ ಮಾಡಿದ ಘಟನೆ ನಡೆದಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಕನ್ನಡ ಅಭಿವೃದ್ಧಿಗೆ ಸಂಬಂಧಿಸಿದ... Read more »

ಶರಾವತಿ ಅಭಯಾರಣ್ಯ-ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಶರಾವತಿ ಅಭಯಾರಣ್ಯಕ್ಕೆ ಜನವಸತಿ ಪ್ರದೇಶ ಸೇರಿಸುವ ಅವೈಜ್ಞಾನಿಕ,ಕಾನೂನುವಿರೋಧಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಉತ್ತರಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯ ಜನವಸತಿ ಪ್ರದೇಶಗಳನ್ನು ಹೆಚ್ಚುವರಿಯಾಗಿ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರಿಸುವ ಸರ್ಕಾರದ ಅವೈಜ್ಞಾನಿಕ ಮತ್ತು ಸಂವಿಧಾನವಿರೋಧಿ ಕ್ರಮವನ್ನು ಕೈಬಿಡಲು ಉತ್ತರಕನ್ನಡ... Read more »