ಡಿ.5 ರಂದು ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಅರ್ಧಕ್ಕಿಂತ ಹೆಚ್ಚು ಅನರ್ಹ ಶಾಸಕರು ಸೋಲುವ ಆತಂಕದ ಹಿನ್ನೆಲೆಯಲ್ಲಿ ಅನರ್ಹರು ಸೋತರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಸಚಿವರನ್ನಾಗಿ ಮಾಡಲು ಬಿ.ಜೆ.ಪಿ. ತೀರ್ಮಾನಿಸಿದೆಯಂತೆ. ಚುನಾವಣಾ ಪೂರ್ವ ಸಮೀಕ್ಷೆಗಳ ಹಿನ್ನೆಯಲ್ಲಿ ಬಿ.ಜೆ.ಪಿ.ಯಿಂದ ಸ್ಫರ್ಧಿಸಿರುವ ಅನರ್ಹ... Read more »
ಮಹಾರಾಷ್ಟ್ರದಲ್ಲಿ ರಾಜಕೀಯ ಶಕ್ತಿಯ ದುರ್ಬಳಕೆ ಮಾಡಿ ರಾತ್ರೋ,ರಾತ್ರಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳಾಗಿದ್ದ ಫಡ್ನವೀಸ್ ಮತ್ತು ಅಜಿತ್ ಪವಾರ ರಾಜೀನಾಮೆ ಘೋಶಿಸುವ ಮೂಲಕ ಕೇಂದ್ರಸರ್ಕಾರದ ರಾಜಕೀಯ ಹಸ್ತಕ್ಷೇಪದ ಅಧಿಕಾರದ ಕಪಟನಾಟಕಕ್ಕೆ ತಾತ್ಕಾಲಿಕ ತಡೆ ಬಿದ್ದಂತಾಗಿದೆ. ಕಳೆದ ವಾರದ ಕೊನೆಯ ದಿನ ಪ್ರಧಾನಿಮೋದಿ, ರಾಷ್ಟ್ರಪತಿ,ಕೋವಿಂದ... Read more »
ನಿನ್ನೆ ಮಂಗಳವಾರ ಸಿದ್ಧಾಪುರ ತಾಲೂಕಿನ ವಾಹನ ಚಾಲಕ ಮತ್ತು ಮಾಲಕರ ಸಂಘದ ಸದಸ್ಯರು ಸಿದ್ಧಾಪುರ-ಕುಮಟಾ ರಸ್ತೆಯನ್ನು ದುರಸ್ಥಿ ಮಾಡುವ ಮೂಲಕ ಪ್ರತಿಭಟನೆ ಮಾಡಿದರು. ಇವರ ಪ್ರತಿಭಟನೆಗೆ ಕಾರಣ ಕಳೆದ ಒಂದು ವರ್ಷದಿಂದ ಈ ರಸ್ತೆ ದುರಸ್ಥಿ ಬಗ್ಗೆ ಹೇಳಿ, ದೂರು... Read more »
ಎಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಬ್ರಮ ಸಿದ್ಧಾಪುರದಲ್ಲಿ ಸಲ್ಲದ ಹೊಸ ಸಂಪ್ರದಾಯಕ್ಕಾಗಿ ಕಾದು ಸುಸ್ತಾದ ವಿದ್ಯಾರ್ಥಿಗಳು ದೇಶದ ಪ್ರಾಂತವಾರು ವಿಂಗಡನೆ ಹಿನ್ನೆಲೆಯಲ್ಲಿ ಭಾಷೆಗೊಂದು ರಾಜ್ಯ ಕಲ್ಫನೆಯಲ್ಲಿ ಒಡಮೂಡಿದ ರಾಜ್ಯೋತ್ಸವವನ್ನು ಇಂದು ದೇಶದಾದ್ಯಂತ ಸಂಬ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆ, ಕನ್ನಡತಾಯಿ ಕಲ್ಫನೆಯಲ್ಲಿ ಧಾರ್ಮಿಕವಾಗಿ, ಸಾಂಸ್ಕøತಿಕವಾಗಿ... Read more »
ಬಿ.ಜೆ.ಪಿ.ಜಿಲ್ಲಾ ಕಾರ್ಯಕಾರಿ ಸಮೀತಿ ಸಭೆ ಮುಂದಕ್ಕೆ, ಹಿಂದುತ್ವದ ಹೆಸರಲ್ಲಿ ಜಾತೀಯತೆ ಪೋಷಣೆ ವಿರೋಧಿಸಿ ನಾಯಕರ ದಂಡು ರಾಜಧಾನಿಗೆ ಹಿಂದುತ್ವದ ತಂತ್ರ,ವೈದಿಕತೆಯ ಮಂತ್ರ! ಒಂದೇ ಸಮೂದಾಯ ಓಲೈಕೆಯ ವಿರುದ್ಧ ಸಿಡಿದೆದ್ದ ಬಿ.ಜೆ.ಪಿ.ಮುಖಂಡರು ಉತ್ತರಕನ್ನಡ ಜಿಲ್ಲೆಯ ಬ್ರಾಹ್ಮಣರು ಇತರರನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂಥ... Read more »
ಸಿದ್ದಾಪುರ ತಾಲೂಕಿನ ಹುಲಿಮರ್ಡುವಿನ ಗಣಪತಿ ಗಣೇಶ ಹೆಗಡೆ ಜರ್ಮನಿಯ ಡರ್ಮಸ್ಟರ್ಡ್ ಟೆಕ್ನಿಕಲ್ ಯುನಿವರ್‍ಸಿಟಿಯಲ್ಲಿ ಮಂಡಿಸಿದ ವೈರ್ಲೆಸ್ ಕಮ್ಯುನಿಕೇಶನ್ ವಿಷಯಕ್ಕೆ ಸಂಬಂಧಿಸಿ ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ. ಇವರು ಪ್ರಾಥಮಿಕ ಶಿಕ್ಷಣವನ್ನು ಸಹಿಪ್ರಾ ಶಾಲೆ ಹೂವಿನಮನೆ, ಪ್ರೌಢಶಿಕ್ಷಣವನ್ನು ಹಳ್ಳಿಬೈಲ್ ಸರ್ಕಾರಿ ಪ್ರೌಢಶಾಲೆಯಲ್ಲಿ,ಪದವಿ... Read more »
ಕಾಗೋಡುತಿಮ್ಮಪ್ಪನವರಿಗೆ 35 ವರ್ಷಗಳಲ್ಲಿನ ಎರಡು ವಿಭಿನ್ನ ಪತ್ರಗಳು ದೀವರು ಈಡಿಗರಲ್ಲ. ಎಂದು ಅನೇಕ ವರ್ಷಗಳಿಂದ ಚರ್ಚೆ, ಸಂವಾದ, ವಿವಾದಗಳೆಲ್ಲಾ ನಡೆಯುತ್ತಿವೆ. 1970-80 ರ ದಶಕದಲ್ಲಿ ದೀವರನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ಗೋಪಾಲಗೌಡರ ನೇತೃತ್ವದಲ್ಲಿ ಸದನದ ಒಳಗೆ, ಹೊರಗೂ ಚರ್ಚೆ ನಡೆದು... Read more »
ಬಂಗಾರಪ್ಪ 87 ಎಲ್ಲೆಡೆ ಆಚರಣೆ ಸಿದ್ದಾಪುರ ತಾಲೂಕು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಬಂಗಾರಪ್ಪನವರ ಹುಟ್ಟುಹಬ್ಬದ ನಿಮಿತ್ತ ನಾನಾ ಕಾರ್ಯಕ್ರಮಗಳು ನಡೆದವು. ಸೊರಬದ ಸಾರೆಕೊಪ್ಪ ಬಂಗಾರಪ್ಪ ಕುಬಟೂರಿನಲ್ಲಿ ಹುಟ್ಟಿ 90 ರ ದಶಕದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬಂಗಾರಪ್ಪ ಸವೆಸಿದ ಹಾದಿ... Read more »
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರಾಜ್ಯ ಸರ್ಕಾರದ ದೀಪಾವಳಿ ಉಡುಗೋರೆ ದೊರೆತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ಮಾಸಿಕ ವೇತನ ಹೆಚ್ಚಳ ಮತ್ತು ಸಹಾಯಕಿಯರಿಗೆ ಒಂದು ಸಾವಿರ ಹೆಚ್ಚಳ ಮಾಡಿದೆ. ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಎಂಟುಸಾವಿರ ಮತ್ತು... Read more »
ಸಿದ್ದಾಪುರ ತಾಲೂಕು ಸೇರಿದಂತೆ ಜಿಲ್ಲೆ, ರಾಜ್ಯಾದ್ಯಂತ ಆಧಾರ ನೋಂದಣಿ,ತಿದ್ದುಪಡಿ, ಲಗತ್ತಿಸುವಿಕೆ ಸಾರ್ವಜನಿಕರ ತಲೆನೋವಿಗೆ ಕಾರಣವಾಗಿದೆ. ಕೆಲವು ವರ್ಷಗಳಿಂದ ಸಾಮೂಹಿಕವಾಗಿ ಆಧಾರ್ ಸಂಖ್ಯೆ ಮಾಡಿಕೊಟ್ಟ ಸರ್ಕಾರಿ ವ್ಯವಸ್ಥೆ ಈಗಲೂ ಅದನ್ನು ಕಡ್ಡಾಯವಾಗಿಸಿದೆ. ಆದರೆ ಆಧಾರ ದಾಖಲು, ನೋಂದಣಿ,ತಿದ್ದುಪಡಿ ಸೇರಿದಂತೆ ಆಧಾರ್ ಸಂಬಂಧಿ... Read more »