1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಾಗದೇಶದಲ್ಲಿ ಶೇ.70ರಷ್ಟು ಬಡವರಿದ್ದರು. ಬಡತನ ನಿವಾರಣೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಹಾಗು ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಪರಿಣಾಮವಾಗಿಇಂದು ಬಡತನವನ್ನು ಶೇ.22ಕ್ಕೆ ಇಳಿಸಿದ್ದೇವೆ. ಇದು ಮಹತ್ತರ ಸಾಧನೆ. ಆದರೆ ಸರ್ಕಾರದ ಹಲವು ಜನವಿರೋಧಿ ಹಾಗು ಅವೈಜ್ಞಾನಿಕ ನೀತಿಗಳ... Read more »
ಉಳಿದವರೊಬ್ಬರೇ ಸ್ವಾತಂತ್ರ್ಯ ಸೇನಾನಿ, ದೇಹ ಸಹಕರಿಸದಿದ್ದರೂ ಮನಸ್ಸು ಹೋರಾಟದತ್ತ! ಎನ್ನುವಂತಿರುವ ಗಡದಬಂಗಾರಪ್ಪ ( ಇವರ ಬದುಕು, ಹೋರಾಟ,ಸಾಧನೆಗಳ ಸವಿವರದ ಸಂದರ್ಶನ samaajamukhi ಯೂ ಟ್ಯೂಬ್ ಚಾನಲ್ ನಲ್ಲಿದೆ.) ಇದು ಒಂದು ರೋಚಕ ಪ್ರಸಂಗ, ಹಿರಿಯ ಸ್ನೇಹಿತ ದಫೇದಾರರೊಂದಿಗೆ ಮನ್ಮನೆಯ ಬಂಗಾರ್ಯ... Read more »
ಮಳೆ ನಿಂತುಹೋದ ಮೇಲೆ-ಭಾಗ-06 ಇದು ಕಾನಗೋಡು ಗ್ರಾ.ಪಂ. ಮಳೆಕಹಾನಿ ಸಿದ್ಧಾಪುರ ತಾಲೂಕಿನ ಕಾನಗೋಡು,ಶಿರಳಗಿ, ಕಾವಂಚೂರು ಪಂಚಾಯತ್‍ಗಳು ಅರೆಬಯಲುಸೀಮೆಯಂತಿರುವ ಭೌಗೋಲಿಕತೆಯ ಪ್ರದೇಶ. ಹಿಂದಿನ ಜಲಾನಯನ ಇಲಾಖೆ ಈಭಾಗವನ್ನು ಮಲೆನಾಡು, ಶಿರಸಿ-ಸಾಗರ ರಸ್ತೆಯ ಪಶ್ಚಿಮದ ಪಕ್ಕಾ ಮಲೆನಾಡನ್ನು ಅರೆಮಲೆನಾಡೆಂದು ವಿಭಾಗಿಸಿ ಈ ಭಾಗಕ್ಕೆ... Read more »
ಶಿವಮೊಗ್ಗ ನಗರದ ಸಂಸ್ಕøತ ಭಾರತೀ ಮತ್ತು ತರುಣೋದಯ ಸಂಸ್ಕøತ ಸೇವಾ ಸಂಸ್ಥೆಯ ವತಿಯಿಂದ ಸಂಸ್ಕøತೋತ್ಸವದ ಪ್ರಯುಕ್ತ ದಿನಾಂಕ: 08-09-2019 ರ ಭಾನುವಾರ ಬೆಳಿಗ್ಗೆ 9-00 ಗಂಟೆಗೆ ಸಂಸ್ಕøತ ವಿದ್ಯಾರ್ಥಿಗಳಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಸ್ಕøತದ ಪ್ರಸ್ತುತತೆ ಎಂಬ ವಿಷಯದ... Read more »
ಸ್ಫರ್ಧಾತ್ಮಕ ಅಭ್ಯರ್ಥಿಗಳಿಗೆ ಇಲ್ಲಿ ಟಿಪ್ಸ್ ಗಳಿವೆ ಕಳೆದ ವಾರ ಸಿದ್ಧಾಪುರಕ್ಕೆ ಬಂದಿದ್ದ ಅಮೇರಿಕಾ ರಾಯಭಾರಿ ಕಛೇರಿಯ ಅಧಿಕಾರಿ ರಾಜೇಶ್ ನಾಯ್ಕ ಮತ್ತು ಅವರೊಂದಿಗೆ ಬಂದಿದ್ದ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮುಖ್ಯಸ್ಥ ಅರುಣ್ ಚಕ್ರವರ್ತಿ ಸಮಾಜಮುಖಿಯೊಂದಿಗೆ ಮಾತಿಗೆ ಸಿಕ್ಕಿದ್ದರು. ಅವರೊಂದಿಗಿನ... Read more »
ದೇಶದಲ್ಲಿ 1956 ರಿಂದ ಇದ್ದ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಬದಲಿಗೆ ನೀತಿ ಆಯೋಗದ ನಿರ್ಧೇಶನದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪನೆ ಮತ್ತು ವೈದ್ಯಕೀಯ ನೀತಿ-ನಿರೂಪಣೆ ಬದಲಾಯಿಸುವ ಕೇಂದ್ರ ಸರ್ಕಾರದ ಹೊಸ ಶಿಫಾರಸ್ಸಿಗೆ ಭಾರತೀಯ ವೈದ್ಯಕೀಯ ಸಂಘ ತೀವೃ ವಿರೋಧ... Read more »
ಭಾರತದ ಅಮೇರಿಕಾ ರಾಯಭಾರಿ ಕಛೇರಿ ಅಧಿಕಾರಿ ರಾಜೇಶ್ ಅಭಿಮತ ಅಭಾವವೇ ವ್ಯಕ್ತಿ, ವಸ್ತು ಪರಿಸ್ಥಿತಿಯ ಮಹತ್ವ ತಿಳಿಸುತ್ತದೆ ಶಾಂತಿ-ಸುವ್ಯವಸ್ಥೆಯ ಅಭಾವ ತಲೆದೋರಿದಾಗ ಶಾಂತಿ,ಸುವ್ಯವಸ್ಥೆ,ಸೌಹಾರ್ದತೆಯ ಮಹತ್ವದ ಅರಿವಾಗುತ್ತದೆ ಎಂದು ಅಭಿಪ್ರಾಯ ಪಟ್ಟಿರುವ ನಿಯೋಜಿತ ಭಾರತದ ಅಮೇರಿಕಾ ರಾಯಭಾರಿ ಕಛೇರಿಯ ಅಧಿಕಾರಿ ರಾಜೇಶ್... Read more »
ಮಲೆನಾಡಿನ ದೀವರ ಮನೆಯ ಗೋಡೆಯಲ್ಲಿ ಕಂಗೊಳಿಸುತ್ತಿದ್ದ ಹಸೆ ಚಿತ್ತಾರವನ್ನು ವಿದೇಶಿ ನೆಲದಲ್ಲಿ ಪರಿಚಯಿಸಿದ ಕೀರ್ತಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶಿರವಂತೆ ಗ್ರಾಮದ ಚಂದ್ರಶೇಖರ್‍ರಿಗೆ ಸಲ್ಲುತ್ತದೆ. ಸುಮಾರು 14 ವರ್ಷಗಳಿಂದ ಹಸೆ ಚಿತ್ತಾರ ಮತ್ತು ಭತ್ತದ ತೆನೆಯ ತೋರಣ, ಮತ್ತಿತರ... Read more »
ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು... Read more »
ಸಸ್ಯಪಾಲಕ ಸುರೇಶ್ ನಾಯ್ಕ ಸಂಪಗೋಡರಿಗೆ ಸನ್ಮಾನ ಪಂಚವೃಕ್ಷಗಳ ಮಹತ್ವ ವಿವರಿಸಿದ ಗಣ್ಯರು ಕಾರ್ಯಕ್ರಮದ ಆಯ್ದ ವಿಚಾರಗಳು ಹೀಗಿವೆ- ಶರಾವತಿ ನೀರು ಕೊಂಡೊಯ್ಯುವುದು,ಶರಾವತಿ ಅಭಯಾರಣ್ಯದ ವ್ಯಾಪ್ತಿ ಹಿಗ್ಗಿಸುವ ಯೋಜನೆಗಳು ಜನವಿರೋಧಿ ಯೋಜನೆಗಳು. ಈ ಯೋಜನೆಗಳ ಬದಲು ಶರಾವತಿ ಬಳಸಿಕೊಂಡು ಸ್ಥಳಿಯರಿಗೆ ಅನುಕೂಲಮಾಡುವ... Read more »


