ಮುಸ್ಲಿಂ ವಿರೋಧದ ಮೂಲಕ ಚುನಾವಣೆ ಮಾಡುವ ಬಿ.ಜೆ.ಪಿ. ಎನ್ನುವ ಆರೋಪಕ್ಕೆ ಪುಷ್ಠಿ ನೀಡುವಂತೆ ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ನಾಯಕರು ಮುಸ್ಲಿಂ ವಿರೋಧದ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ... Read more »
ಮುಸ್ಲಿಂ ರು ಒಗ್ಗಟ್ಟಾಗಿ ಒಂದೆಡೆ ಮತ ಚಲಾಯಿಸಿದಂತೆ ಹಿಂದೂಗಳೂ ಒಂದೆಡೆ ಮತದಾನ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸರ್ಕಾರದ ಫಲಾನುಭವಿಗಳು ಬಿ.ಜೆ.ಪಿ.ಗೆ ಮತಚಲಾಯಿಸಿ ಅದರಲ್ಲಿ... Read more »
ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ... Read more »
ಅಭಿಪ್ರಾಯ ಭೇದ ಮುಗಿದ ಅಧ್ಯಾಯವಾಗಿದ್ದು ಹಿಂದಿನಂತೆಯೇ ಈಗ ಕೂಡಾ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸಮೀತಿ ಮಾಜಿ ಸದಸ್ಯ ಕೆ.ಜಿ. ನಾಯ್ಕ ತಮ್ಮ ಅಂತ:ಕಲಹವನ್ನು ಮುಗಿಸುವ ಸೂಚನೆ ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮ... Read more »
ಸಿದ್ದಾಪುರಪಟ್ಟಣದ ಉಮಾ ಚನ್ನಬಸಪ್ಪ ದೊಶೆಟ್ಟಿ(೬೨) ನಿಧನರಾಗಿದ್ದಾರೆ. ಅವರು ಓರ್ವ ಪುತ್ರ,ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ವಾರ ಇವರ ಪತಿ ಚನ್ನಬಸಪ್ಪ ದೊಶೆಟ್ಟಿಯವರು ನಿಧನಹೊಂದಿದ್ದರು. Read more »
ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ದ್ವಾರಕೀಶ್ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು... Read more »
ಪ್ರಣಾಳಿಕೆಗಳು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ನೀಡುವಂತಿರಬೇಕೇ ಹೊರತು, ಮತ್ತಷ್ಟು ದಿವಾಳಿ ಮಾಡುವಂತಿರಬಾರದು ಎಂಬ ಕನಿಷ್ಟ ತಿಳುವಳಿಕೆಯೂ ಬಿಜೆಪಿ ಪಕ್ಷಕ್ಕೆ ಇದ್ದಂತಿಲ್ಲ. ಬಿ.ಕೆ ಹರಿಪ್ರಸಾದ್ ಬೆಂಗಳೂರು: ಪ್ರಣಾಳಿಕೆಗಳು ದೇಶ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ನೀಡುವಂತಿರಬೇಕೇ ಹೊರತು, ಮತ್ತಷ್ಟು ದಿವಾಳಿ ಮಾಡುವಂತಿರಬಾರದು... Read more »
ಸಿದ್ದಾಪುರಯಾವುದೇ ವಿಷಯ ಕಲಿತದ್ದು ಜೀವನಕ್ಕೆ ಆಸರೆಯಾಗಬೇಕು, ದಾರಿಯಾಗಬೇಕು. ಹೆಚ್ಚು ಅಂಕ ಪಡೆದು ಉನ್ನತ ಹುದ್ದೆ ಪಡೆಯುವ ಮನೋಭಾವದ ಬದಲು ಸಮಾಜದಲ್ಲಿ ಉತ್ತಮ ಪ್ರಜೆಯಾಗುವ ಮನಸ್ಸು ಬರಬೇಕು ಎಂದು ಖ್ಯಾತ ವೈದ್ಯ ಡಾ|ಶ್ರೀಧರ ವೈದ್ಯ ಹೇಳಿದರು.ಅವರು ಪಟ್ಟಣದ ಬಾಲಭವನದಲ್ಲಿ ಸಿದ್ದಾಪುರ ಸ್ಪೋರ್ಟ್ಸ... Read more »
ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು... Read more »
ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್ಎಸ್ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ನಿಂಗಬಸಪ್ಪ ಬಾಣದ್ ಗದಗ: ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್ಎಸ್ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ... Read more »





