ಉತ್ತರ ಕನ್ನಡ ಮರಳು ಮಾಫಿಯಾ ಹೊರಗೆಳೆದ ಕಡಕ್‌ ಅಧಿಕಾರಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ಅಧಿಕಾರಿ ವರ್ಗ, ರಾಜಕೀಯ ಮುಖಂಡರ ಬೆಸುಗೆಯಿಂದ ನಡೆಯುತಿದ್ದ ಮರಳುಮಾಫಿಯಾವನ್ನು ಹೊರಗೆಳೆಯುವಲ್ಲಿ ಜಿಲ್ಲೆಯ ಹೊಸ ಅಧಿಕಾರಿಣಿಯೊಬ್ಬರು ಯಶಸ್ವಿಯಾಗಿರುವ ಪ್ರಕರಣ ಚರ್ಚೆಗೆ ಕಾರಣವಾಗಿದೆ. ಕೆಲವು ರಾಜಕೀಯ ನಾಯಕರ ಪೃಪಾಕಟಾಕ್ಷದಿಂದ ಕೆಲವು ಅಕ್ರಮ ಚಟುವಟಿಕೆಗಳು ನಡೆಯುವುದು ಮಾಮೂಲು ಆದರೆ... Read more »

ನಾಳೆ ಈಶ್ವರಪ್ಪ ನಾಮಪತ್ರ…. ರೋಚಕವಾಗಲಿದೆ ಶಿವಮೊಗ್ಗ ಕಣ

Lok Sabha election 2024: ‘ಮಲೆನಾಡ ಹೆಬ್ಬಾಗಿಲು’ ಶಿವಮೊಗ್ಗದಲ್ಲಿ ಈ ಬಾರಿ ರೋಚಕ ತ್ರಿಕೋನ ಸ್ಪರ್ಧೆ! ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯಲ್ಪಡುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕಣಕ್ಕಿಳಿಯುವುದರ ಜೊತೆಗೆ ಬಿಜೆಪಿ ಬಂಡಾಯ ಹಾಗೂ ಸ್ವತಂತ್ರ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ನೂತನ, ವಿನೂತನ ಬೀಳ್ಕೊಡುಗೆ…..

… ಇಂದು ಸರ್ಕಾರಿ ಶಾಲೆ ಬಗ್ಗೆ ತಾತ್ಸಾರ ಮನೋಭಾವನೆ ತೋರುತ್ತಾ ಖಾಸಗಿ ಶಾಲೆ ಕಡೆ ಮುಖ ಮಾಡುವುದು ಸರ್ವೇ ಸಾಮಾನ್ಯ. ಆದರೆ ಖಾಸಗಿ ಶಾಲೆಗೂ ಮಿಗಿಲಾಗಿ ಇಂದು ಸರ್ಕಾರಿ ಶಾಲೆ ಹೆಚ್ಚು ಹೆಚ್ಚು ಆಕರ್ಷಣೆಯ ಕೇಂದ್ರ ಆಗುತ್ತಿದೆ.ಇದಕ್ಕೆ ಉದಾಹರಣೆ ಎಂಬಂತೆ... Read more »

ಬಸಲಿಂಗಪ್ಪ ಚನ್ನಬಸಪ್ಪ ದೋಶೆಟ್ಟಿ ನಿಧನ

ಸಿದ್ದಾಪುರ   ಕೃಷಿಕ ಬಸಲಿಂಗಪ್ಪ ಚನ್ನಬಸಪ್ಪ ದೋಶೆಟ್ಟಿ(೭೧) ಸ್ವಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. Read more »

ರವಿವಾರದ ಯಕ್ಷಸಂಜೆ, ಗುರುವಂದನೆ

ಸಿದ್ದಾಪುರತಾಲೂಕಿನ ದಂಟಕಲ್ಲಿನ ಯಕ್ಷಚಂದನ ಸಂಸ್ಥೆಯ ದಶಮಾನೋತ್ಸವ ಸಂಭ್ರಮ, ಗುರುವಂದನಾ ಹಾಗೂ ಯಕ್ಷಸಂಜೆ ಕಾರ್ಯಕ್ರಮ ಏ.೭ರಂದು ಸಂಜೆ ೬ಕ್ಕೆ ಗಾಳೀಜಡ್ಡಿಯ ಉಮಾಪತಿ ಹೆಗಡೆ ರಂಗಮಂದಿರದಲ್ಲಿ ಜರುಗಲಿದೆ.ಚಲನಚಿತ್ರ ನಟ ನೀರ್ನಳ್ಳಿ ರಾಮಕೃಷ್ಣ ಕಾರ್ಯಕ್ರಮ ಉದ್ಘಾಟಿಸುವರು. ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅಧ್ಯಕ್ಷತೆವಹಿಸುವರು. ಡಾ.ಕೃಷ್ಣಮೂರ್ತಿ... Read more »

ಚಿಣ್ಣರ ಕಲರವ- ಸಮಾರೋಪ, ಬೇಸಿಗೆ ಶಿಬಿರದಿಂದ ಮಕ್ಕಳಿಗೆ ಅನುಕೂಲ

ಸಿದ್ದಾಪುರಬೇಸಿಗೆ ಶಿಬಿರ ಮಕ್ಕಳ ಪಾಲಿಗೆ ಓಯಸ್ಸಿಸ್ ಇದ್ದಂತೆ. ವರ್ಷದ ಹಲವು ತಿಂಗಳು ಪಠ್ಯದ ಒತ್ತಡದಲ್ಲಿರುವ ಮಕ್ಕಳಿಗೆ ಮರುಭೂಮಿಯಲ್ಲಿ ಓಯಸ್ಸಿಸ್ ರೀತಿಯಲ್ಲಿ ಇಂಥ ಶಿಬಿರಗಳು ಮುದ ನೀಡುತ್ತವೆ ಎಂದು ಸ್ಥಳೀಯ ಜೆ.ಎಮ್.ಎಪ್.ಸಿ.ನ್ಯಾಯಾಲಯದ ನ್ಯಾಯಾಧೀಶ ಭರತಚಂದ್ರ ಕೆ.ಎಸ್.ಹೇಳಿದರು.ಅವರು ಸ್ಥಳೀಯ ಸರಕಾರಿನಿವೃತ್ತ ನೌಕರರ ಸಂಘ,... Read more »

ಬಿ.ಜೆ.ಪಿ.ಯಿಂದ ಈಡಿಗರಿಗೆ ಅನ್ಯಾಯ…..

ಕಾಂಗ್ರೆಸ್ ಬೆನ್ನಿಗೆ ಹಿಂದುತ್ವ ಪೋಸ್ಟರ್ ಬಾಯ್ ಸತ್ಯಜಿತ್ ಸುರತ್ಕಲ್: ದಕ್ಷಿಣ ಕನ್ನಡ-ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಸಾಧ್ಯತೆ! ಬಿಜೆಪಿಯಲ್ಲಿ ಬ್ರಾಹ್ಮಣ, ಲಿಂಗಾಯಿತ, ಮತ್ತು ಬಂಟರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ. ಬಿಲ್ಲವರು ಈಡಿಗರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರಾಗಿರುವ ಹಿಂದುತ್ವವಾದಿ... Read more »

kfd ಮತ್ತೊಂದು ಸಭೆ ಸಾಧನೆ ಶೂನ್ಯ…. ಉತ್ತರದಾಯಿಗಳ್ಯಾರು?

ಉತ್ತರ ಕನ್ನಡ ಜಿಲ್ಲೆಯಲ್ಲಿ ಏಳೆಂಟು ಜನರನ್ನು ಬಲಿ ಪಡೆದ ಮಂಗನಕಾಯಿಲೆ ಸಭೆಗಳು ಕಾಟಾಚಾರದ ಸಭೆಗಳಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳಿವೆ. ಪ್ರತಿವರ್ಷ ಬೇಸಿಗೆಯಲ್ಲಿ ಪ್ರಾರಂಭವಾಗುತಿದ್ದ ಮಂಗನ ಕಾಯಿಲೆ ಈ ವರ್ಷ ಚಳಿಗಾಲದಲ್ಲೇ ಪ್ರಾರಂಭವಾಗಿ ಈಗಲೂ ಮುಂದುವರಿದಿರುವುದು ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ... Read more »

RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು... Read more »

ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ

ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash Heggodu) ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ನಟ ಪ್ರಕಾಶ್ ಹೆಗ್ಗೋಡು ಬೆಂಗಳೂರು: ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು (Prakash... Read more »