ಏಫ್ರಿಲ್‌ ೧೬ ಲೋಕಸಭೆ ಚುನಾವಣೆ…..

ಲೋಕಸಭೆ ಚುನಾವಣೆ ಏಪ್ರಿಲ್ 16ಕ್ಕೆ: ಚುನಾವಣಾ ಆಯೋಗದಿಂದ ತಾತ್ಕಾಲಿಕ ದಿನಾಂಕ ಪ್ರಕಟ ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ... Read more »

ಹಲವು ರಾಮಾಯಣಗಳು: ಕ್ರೂರ ವ್ಯಂಗ್ಯ!

ಎ ಕೆ ರಾಮಾನುಜನ್‌ ಜನಪದ ರಾಮಾಯಣದ ಘಟನೆಯೊಂದರ ಬಗ್ಗೆ ಬರೆದಿದ್ದಾರೆ. ಅದರ ಪ್ರಕಾರ, ಕಾಡಿಗೆ ಹೊರಟು ನಿಂತ ರಾಮನು ಸೀತೆಗೆ ʼಅತ್ತೆ ಮಾವನ ಸೇವೆ ಮಾಡಿಕೊಂಡು ಅಯೋಧ್ಯೆಯಲ್ಲಿಯೇ ಇರುʼ ಎನ್ನುತ್ತಾನೆ. ಆಕೆ ಒಪ್ಪುವುದಿಲ್ಲ. ಜಗಳ ಹೆಚ್ಚಾಗುತ್ತದೆ. ಒಂದು ಹಂತದಲ್ಲಿ ಸೀತೆ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಇವನೊಂಥರಾ ಅಕ್ಕದಾಸನಿದ್ದಂಗೆ…..! (time pass)

ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್‌ ಟಾಸ್ಕ್‌ ಹರಕ್ಯುಲಸ್‌ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ. ಈಗ ಅಕ್ಕದಾಸನ ಬಗ್ಗೆ ತಿಳಿಯೋಣ. ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು... Read more »

ನಿಮ್ಮ ಶ್ರೀರಾಮ ನಮ್ಮ ರಾಮನಲ್ಲ…!

ಯುದ್ಧದಾಹಿ ಕೋದಂಡರಾಮ ನಮ್ಮ ರಾಮನಲ್ಲ ರಾಮನು ಸೀತಾ ಸ್ವಯಂವರದಲ್ಲಿ ಶಿವಧನಸ್ಸನ್ನು ಎದೆಯ ಮೇಲೇರಿಸಿಕೊಂಡು ಮುರಿಯುವ ಮೂಲಕ ಸೀತೆಯನ್ನು ಗೆದ್ದುಕೊಂಡು ಶಿವ ಸಂಸ್ಕೃತಿಯ ಮೇಲೆ ಬಲವಾದ ಪ್ರಹಾರ ನೀಡಿ ಆರ್ಯ ಸಂಸ್ಕೃತಿಯ ಸೌಧವನ್ನು ಕಟ್ಟಲು ಮುಂದಾದವನು. ಶಿವಧನಸ್ಸನ್ನು ಮುರಿಯುವುದೆಂದರೆ ಶಿವಸಂಸ್ಕೃತಿಯ ಮೂಲದ... Read more »

ಅನಂತ ಹೆಗಡೆ ಅಯೋಗ್ಯ…. ಜನಪ್ರತಿನಿಧಿಯಾಗಲು ಯೋಗ್ಯನಲ್ಲ…. bjp leaders on mp anantkumar hegade

ಚುನಾವಣೆ: ಅನಂತಕುಮಾರ್ ಹೆಗಡೆ ಯೋಗ್ಯರಲ್ಲ; ಹೊಸಬರಿಗೆ ಅವಕಾಶ ಕೊಡಿ- ಹಿರಿಯ ಬಿಜೆಪಿ ಮುಖಂಡ  ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರು ತಮ್ಮ ಹುದ್ದೆಗೆ ಅನರ್ಹರು ಎಂದು ಆರೋಪಿಸಿರುವ ಬಿಜೆಪಿ ಹಿರಿಯ ಮುಖಂಡ ಜಯಂತ್ ತಿನಾಯ್ಕರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ... Read more »

ಮೈಸೂರು: ಸಂಸದ ಪ್ರತಾಪ್ ಸಿಂಹಗೆ ಘೇರಾವ್ ಹಾಕಿದ ದಲಿತ ‘ರಾಮಭಕ್ತರು’ – ವಿಡಿಯೋ

ಸಂಸದ ಪ್ರತಾಪ್ ಸಿಂಹ ಅವರಿಗೆ  ದಲಿತ ‘ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ. ಮೈಸೂರು: ಸಂಸದ ಪ್ರತಾಪ್ ಸಿಂಹ ಅವರಿಗೆ  ದಲಿತ ‘ರಾಮಭಕ್ತರು ಘೇರಾವ್ ಹಾಕಿರುವ ಘಟನೆ ಸೋಮವಾರ ಮೈಸೂರಿನಲ್ಲಿ ನಡೆದಿದೆ. ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ... Read more »

ಆದಿವಾಸಿ ದೈವಗಳ ಮೌಲ್ಯಮಾಪನ ಹಾಗೂ ಶ್ರೀರಾಮನ ನ್ಯಾಯದ ಗಂಟೆ

-ದೇವನೂರ ಮಹಾದೇವ ( ಪ್ರಜಾವಾಣಿ ವಿಶ್ಲೇಷಣೆ ವಿಭಾಗದಲ್ಲಿ ಪ್ರಕಟವಾದ ದೇವನೂರ ಮಹಾದೇವ ಅವರ ಲೇಖನದ ಪರಿಷ್ಕೃತ ರೂಪ) ಪಂಜು ಗಂಗೊಳ್ಳಿಯವರ `ದೇವರುಗಳ ಮೌಲ್ಯಮಾಪನ ಮತ್ತು ಡಾ.ಖಾನ್ ಎಂಬ ಮುಸ್ಲಿಂ ದೇವತೆ’ ಎಂಬ ಹೃದಯಸ್ಪರ್ಶಿ ಬರಹ ನನ್ನನ್ನು ವಶ ಪಡಿಸಿಕೊಂಡುಬಿಟ್ಟಿತು. ಛತ್ತೀಸ್‍ಘಡದ... Read more »

ಶಿರಸಿ-ಸಿದ್ಧಾಪುರಗಳಲ್ಲಿ ನಾಮಧಾರಿ ಸಮ್ಮೇಳನ, ಅಭಿನಂದನೆ

ಜ.೨೮ ರಂದು ಶಿರಸಿ -ಸಿದ್ಧಾಪುರಗಳಲ್ಲಿ ನಾಮಧಾರಿ ಸಮಾಜದ ಗುರುವಂದನೆ, ಅಭಿನಂದನಾ ಸಭೆಗಳು ನಡೆಯಲಿವೆ. ಸಿದ್ಧಾಪುರ- ಸಿದ್ಧಾಪುರ ತಾಲೂಕಾ ಕೆ.ಎಸ್.ಆರ್ .ಟಿ.ಸಿ.‌ ನಾಮಧಾರಿ ನೌಕರರ ಸಂಘದಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಕಾರ್ಯಕ್ರಮ ಸಿದ್ಧಾಪುರ ಲಯನ್ಸ್‌ ಬಾಲಭವನದಲ್ಲಿ ಜ.೨೮ ರ ಬೆಳಿಗ್ಗೆ ೧೦... Read more »

ಕಲ್ಲಡ್ಕ ಭಟ್ಟ, ಅನಂತ ಹೆಗಡೆ ಮೇಲೆ ಆಗದ ಕ್ರಮ, ಇದೇನು ಆರೆಸ್ಸೆಸ್‌ ಸರ್ಕಾರವೆ?

ಇದೇನು ಕಾಂಗ್ರೆಸ್ ಸರ್ಕಾರವೇ? RSS ಸರ್ಕಾರವೇ?: CCB ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ BK ಹರಿಪ್ರಸಾದ್ ಕಿಡಿ! ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್... Read more »

ಅನಂತ ಹೆಗಡೆ ಏಟು ಎದುರಾಳಿಗಳನ್ನು ಹಿಮ್ಮೆಟ್ಟಿಸುವುದೆ?

ಅನಂತ್ ಹೆಗಡೆ `ಕರಾಟೆ ಕೌಶಲ್ಯ’ಕ್ಕೆ ನಲುಗಿದ  ಬಿಜೆಪಿ! (ಸುದ್ದಿ ವಿಶ್ಲೇಷಣೆ) ಯಗಟಿ ಮೋಹನ್ ಮಾಜಿ ಕೇಂದ್ರ ಸಚಿವ, ಕೆನರಾ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಅನಂತಕುಮಾರ ಹೆಗಡೆ ತಮ್ಮ ಸುದೀರ್ಘ ನಾಲ್ಕೂವರೆ ವರ್ಷಗಳ ಸುದೀರ್ಘ ಅಜ್ಞಾತವಾಸದಿಂದ  ಇದ್ದಕ್ಕಿದ್ದಂತೆ ಧಿಗ್ಗನೆ ಎದ್ದು... Read more »