ಬ್ಯಾಲೆಟ್ ಪೇಪರ್‌ ಟ್ಯಾಂಪರಿಂಗ್… ರಾಜ್ಯಪಾಲರ ತಲೆದಂಡ!

ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ…. ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ... Read more »

ಅನಂತಮೂರ್ತಿ ಹೆಗಡೆಗೆ ಸಂದ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದ ಸುವರ್ಣ ಸಾಧಕ ಪ್ರಶಸ್ತಿ

ಶಿರಸಿ:- ಉತ್ತರ ಕನ್ನಡ ಜಿಲ್ಲಾಯಾದ್ಯಂತ ಅನೇಕ ಸಾಮಾಜಿಕ‌ ಕಾರ್ಯಗಳನ್ನು ಮಾಡುತ್ತಿರುವ ಶಿರಸಿಯ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಕೊಡಲ್ಪಡುವ ಸುವರ್ಣ ಸಾಧಕ‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕಾಗೋಡು ಅವಮಾನ ಪ್ರಸಂಗ…….!

ಒಂದು ಧಿಕ್ಕಾರ ಪ್ರಸಂಗ……… ಒಬ್ಬ ಶೂದ್ರ ನಾಯಕನ ಮಹತ್ವವನ್ನು ಹೇಗೆ ಕಡಿಮೆ ಮಾಡಬಹುದು? ಒಬ್ಬ ಸಾಮಾಜಿಕ ಹಿಂದುಳಿದ ಸಮುದಾಯದಿಂದ ಬಂದು ತನ್ನದೇ ಬದ್ದತೆ ಮತ್ತು ಶಕ್ತಿಯಿಂದ ಗಣ್ಯ ವ್ಯಕ್ತಿಯಾಗಿ ಬೆಳೆದ ನಾಯಕನೊಬ್ಬನ ಗೌರವ ಘನತೆಯನ್ನು ನಾಜೂಕಾಗಿ ತಗ್ಗಿಸಲು ಹೇಗೆ ಪ್ರಯತ್ನ... Read more »

ಕುಮಾರಸ್ವಾಮಿ ಸಹ ಆ ಶಾಲು ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ!

ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಸಹ ಆ ಶಾಲು ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್​ಡಿ... Read more »

ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಫೆ.೧೬ ರಂದು ಪ್ರತಿಭಟನೆಗೆ ರೈತ ಸಂಘ ಕರೆ

ದುಡಿಮೆಗಾರರನ್ನು ಹಿಂಡಿ ,ಕಾರ್ಪೊರೇಟ್ ತಿಜೋರಿ ತುಂಬಿಸುವ ಸತತ 10 ನೇ ರೈತ-ಕಾರ್ಮಿಕ ವಿರೋಧಿ ಬಜೆಟ್ ಖಂಡಿಸಿ ಪ್ರತಿಭಟನೆಗೆ ರೈತ ಸಂಘ ಕರೆ ಕೃಷಿ ರಂಗ ಸೇರಿದಂತೆ ದೇಶದ ಎಲ್ಲಾ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ ,ವಿವೇಚನಾ ರಹಿತ ಖಾಸಗೀಕರಣಕ್ಕೆ ಒಳಪಡಿಸುವ... Read more »

ಫೆ. 4 ರಂದು ಮಳಲವಳ್ಳಿ ಈಶ್ವರ ದೇವಸ್ಥಾನದ ವಾರ್ಷಿಕೋತ್ಸವ & ನಾಟಕ

ಸಿದ್ದಾಪುರ: ತಾಲೂಕಿನ ಮಳಲವಳ್ಳಿಯ ಈಶ್ವರ ದೇವಸ್ಥಾನದ 2ನೇ ವರ್ಷದ ವಾರ್ಷಿಕೋತ್ಸವ, ಧರ್ಮಸಭೆ ಹಾಗೂ ಅಭಿನಂದನಾ ಸಮಾರಂಭ ಫೆ. 4 ರಂದು ವಿಜೃಂಭಣೆಯಿಂದ ಜರುಗಲಿದೆ. ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದೇವಸ್ಥಾನದ ಅಧ್ಯಕ್ಷ ವೀರಭದ್ರ ನಾಯ್ಕ ಅಧ್ಯಕ್ಷತೆ... Read more »

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ!

ಕೇಂದ್ರ ಬಜೆಟ್ ಕೇಂದ್ರ ಬಜೆಟ್ 2024-25: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್‌ ಭಾರತ್‌ ವಿಸ್ತರಣೆ! ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.... Read more »

tss ಮಾಜಿ ಅಧ್ಯಕ್ಷರ ನಿಧನಕ್ಕೆ tms ಅಧ್ಯಕ್ಷರ ಸಂತಾಪ

ಸಿದ್ದಾಪುರ… ಹಿರಿಯ ಸಹಕಾರಿ ಧುರೀಣ ಶಾಂತಾರಾಮ ಹೆಗಡೆ ಅವರ ನಿಧನಕ್ಕೆ ಸ್ಥಳೀಯ ಟಿಎಂಎಸ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಆರ್.ಎಂ.ಹೆಗಡೆ ಬಾಳೇಸರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ..ಸಹಕಾರಿ ರಂಗದ ನಿಸ್ಪ್ರಹ ವ್ಯಕ್ತಿತ್ವದ ಹಿರಿಯ ಸಹಕಾರಿಯೋರ್ವರನ್ನು ಕಳೆದುಕೊಂಡು ಸಹಕಾರಿ ರಂಗಬಡವಾಗಿದೆ ಎಂದಿರುವ ಅವರು ಶಾಂತಾರಾಮ... Read more »

ಎಂ.ಎಚ್.‌ ನಾಯ್ಕ ಕಾನಗೋಡು ಸಿದ್ಧಾಪುರದ ಹೊಸ ಬಿ.ಇ.ಒ.

ಸಿದ್ಧಾಪುರ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಎಂ.ಎಚ್.‌ ನಾಯ್ಕ ಇಂದು ಅಧಿಕಾರ ವಹಿಸಿಕೊಂಡರು. ಸಿದ್ಧಾಪುರ ಮೂಲದ ಮಂಜುನಾಥ ಹನುಮಂತ ನಾಯ್ಕ ಕಾನಗೋಡು ಶಿರಸಿ ಶೈಕ್ಷಣಿಕ ಜಿಲ್ಲಾ ಉಪ ನಿರ್ಧೇಶಕರ ಕಛೇರಿಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಹುದ್ದೆ ನಿರ್ವಹಿಸುತಿದ್ದರು. ಜ.೩೧ ರಂದು ಹಿಂದಿನ ಬಿ.ಇ.ಒ.... Read more »

ದಿನೇಶ್‌ ಅಮ್ಮಿನಮಟ್ಟು ನೋಡಲು ಹೇಳಿದ ಸಿನೆಮಾ ಯಾವುದು ಗೊತ್ತೆ?

ಕತೆ, ನಿರ್ದೇಶನ ಮತ್ತು ಅಭಿನಯದ ಕಾರಣಕ್ಕಾಗಿಯೇ ಎಲ್ಲರೂ ನೋಡಲೇಬೇಕಾದ ಚಿತ್ರ ‘ಕೋಳಿ ಎಸ್ರು’. ಇದರ ಜೊತೆ ಈ ಚಿತ್ರವನ್ನು ನೋಡಲು ಇನ್ನೊಂದು ಕಾರಣವೂ ಇದೆ. ಕನ್ನಡದ ಕೆಟ್ಟ ಚಿತ್ರಗಳನ್ನು ನೋಡಿ ಯಾರಾದರೂ ಪಾಪಪ್ರಜ್ಞೆಯಿಂದ ನರಳುತ್ತಿದ್ದರೆ, ಅವರು ಈ ಚಿತ್ರವನ್ನು ನೋಡಿ... Read more »