local-news-ರಾಮಚಂದ್ರ ಭಾಗವತರಿಗೆ ನುಡಿನಮನ

ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ೨೦೨೨-೨೩ನೇ ಸಾಲಿನಲ್ಲಿ ೬ಲಕ್ಷದ ೮೧ಸಾವಿರದ ೪೮೦ರೂಗಳಷ್ಟು ಲಾಭಹೊಂದಿದೆ. ಸಂಘದ ಸದಸ್ಯರ ಮನೆ-ಮನ ಭೇಟಿ ಕಾರ್ಯಕ್ರಮ ಮುಂದುವರೆಸಿ ಪತ್ತು ಮತ್ತು ಮಾರಾಟ ಜೋಡಣೆಯಲ್ಲಿ ಸದಸ್ಯರು ಹೆಚ್ಚು ವ್ಯವಹಾರ ಮಾಡುವಂತೆ ಮನವರಿಕೆ... Read more »

ಜಲಪಾತದ ಸೊಬಗು ಸವಿಯೋಣ ಬನ್ನಿ….. ಬೊಗಸೆಯಲ್ಲಿ ಸಿಕ್ಕ ಜಲಧಾರೆ……!

ಉತ್ತರ ಕನ್ನಡ ಜಲಪಾತಗಳ ಸ್ವರ್ಗ, ಮಲೆನಾಡೆಂದರೆ… ಜಲ,ಜಲಧಾರೆ..ಕಾಡು, ಮೇಡುಗಳ ಪಯಣ ಇಂಥ ಅನುಭವ ನಿಮಗಾಗಬೇಕಾದರೆ ನೀವು samajamukhi.net ವೆಬ್ನ್ಯೂಸ್‌, ಫೇ,ಬು.ಪೇಜ್‌ ಹಾಗೂ samaajamukhi & samajamukhinews ಯೂಟ್ಯೂಬ್ಗಳಿಗೆ subscribe ಆಗಿ ಬೆಂಬಲಿಸಿ…ನಿಮ್ಮೊಂದಿಗೆ ನಮ್ಮ ಪಯಣಕ್ಕೆ ೨೦೨೫ ಕ್ಕೆ ಬರೋಬ್ಬರಿ ೨೫... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಕಾಳೇನಳ್ಳಿ ಬಳಿ ಕಂಡ ಕಾಡೆಮ್ಮೆ ಮನುಷ್ಯರನ್ನು ನೋಡಿ ಮಾಡಿದ್ದೇನು?

ಕಾಡು ಪ್ರಾಣಿಗಳು ನಾಡಿಗೆ ಬರುವುದು ಅಪರೂಪವೇನಲ್ಲ. ಆದರೆ ಇಂದು ಮುಂಜಾನೆ ೮ರಿಂದ ೯ ರ ನಡುವೆ ಶಿರಸಿ-ಸಿದ್ಧಾಪುರ ರಸ್ತೆಯ ಕಾಳೇನಳ್ಳಿ (ನಾಣಿಕಟ್ಟಾ) ಬಳಿ ಕಂಡ ಕಾಡೆಮ್ಮೆ ತನ್ನ ನಡವಳಿಕೆಯಿಂದ ಆಶ್ಚರ್ಯ ಮೂಡಿಸಿದೆ. https://samajamukhi.net/wp-admin/post.php?post=19377&action=edit ಶಿರಸಿ-ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ... Read more »

ಲೋಕಲ್‌ ನ್ಯೂಸ್….ಸೆ.೨೬ರಿಂದ ಅಕ್ಟೋಬರ್ ೨೫ರವರೆಗೆ ಕಾಲು ಮತ್ತು ಬಾಯಿ ರೋಗದ‌ ಲಸಿಕೆ ಕಾರ್ಯಕ್ರಮ

ಸಿದ್ದಾಪುರ: ತಾಲೂಕಿನ ಇಟಗಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ೨೦೨೨-೨೩ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಇಟಗಿಯ ರಾಮೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ರಮೇಶ ಸುಬ್ರಾಯ ಹೆಗಡೆ ಕೊಡ್ತಗಣಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿತು. ಈ... Read more »

ಹಾಲು ಉತ್ಫಾದಕ ಸಂಘಗಳಿಗೆ ಲಾಭ

ಸಿದ್ದಾಪುರತಾಲೂಕಿನ ನಿಡಗೋಡ ಹಾಲು ಉತ್ಪಾದಕ ಸಹಕಾರಿ ಸಂಘ ಹಾಗೂ ಬಿಎಂಸಿ ಕೇಂದ್ರದ ೨೦೨೨-೨೩ನೇ ಸಾಲಿನಲ್ಲಿ ೨ಲಕ್ಷದ ೪೮ಸಾವಿರದ ೯೧೨ರೂಗಳಷ್ಟು ನಿಕ್ಕಿ ಲಾಭ ಹೊಂದಿದೆ ಎಂದು ಸಂಘದ ಅಧ್ಯಕ್ಷ ಕೆ.ಪಿ.ಗೌಡರ್ ಹೂಕಾರ ತಿಳಿಸಿದರು.ನಿಡಗೋಡಿನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆದ ವಾರ್ಷಿಕ... Read more »

ಉತ್ತರ ಕನ್ನಡ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಪಶ್ಚಿಮ ಬಂಗಾಳ ಮೂಲದ ಮೌಲಾನಾ ಬಂಧನ

ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೌಲಾನಾ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಮಸೀದಿಯೊಂದರಲ್ಲಿ ಅಪ್ರಾಪ್ತ ಬಾಲಕನ... Read more »

ಮತಾಂಧ ಮೈತ್ರಿಗೆ ವಿರೋಧ ಶುರುವಾಯ್ತು ಜೆ.ಡಿ.ಎಸ್.‌ ರಾಜೀನಾಮೆ ಪರ್ವ!

ಬಿಜೆಪಿಯೊಂದಿಗೆ ಮೈತ್ರಿಯಿಂದ ಸಂಕಷ್ಟ; ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ರಾಜೀನಾಮೆ ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಇದೀಗ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ಅವರು ಪಕ್ಷದೊಂದಿಗಿನ... Read more »

ಶ್ರೀರಾಮ ಎಸ್.ಹೆಗಡೆ ರಾಜ್ಯಮಟ್ಟಕ್ಕೆ ಆಯ್ಕೆ,ಶ್ರೀಮಧ್ಭಾಗವತ ಉಪನ್ಯಾಸ ಮಾಲಿಕೆ

ಸಿದ್ದಾಪುರಭಟ್ಕಳದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ಶ್ರೀರಾಮ ಶಶಿಧರ ಹೆಗಡೆ ಹುಕ್ಲಮಕ್ಕಿ ಶಿರಸಿ ಶೈಕ್ಷಣಿಕ ಜಿಲ್ಲಾತಂಡದಿಂದ ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆ... Read more »

gouri-ganesh fest spl- ಮಾಡಾಳು ಸ್ವರ್ಣಗೌರಿ

ನಮ್ಮ ಭರತಖಂಡ ನಮ್ಮ ಸನಾತನ ಧರ್ಮದ ತವರೂರು. ದೇವಾಲಯಗಳ ಬೀಡು. ಬ್ರಹ್ಮ ವಿಷ್ಣು ಮಹೇಶ್ವರ, ಗಣೇಶ ಸುಬ್ರಹ್ಮಣ್ಯ, ಲಕ್ಷ್ಮೀ ಸರಸ್ವತಿ ಪಾರ್ವತಿಯರಲ್ಲದೇ, ನಮ್ಮ ದೇಶದ ಪ್ರತಿಯೊಂದು ಗ್ರಾಮ ಗ್ರಾಮಗಳಲ್ಲಿಯೂ ಗ್ರಾಮದೇವರ್ತೆಗಳಿದ್ದು ನಮ್ಮ ದೇಶದ ಜನಸಂಖ್ಯೆ ಸುಮಾರು 130-140 ಕೋಟಿಗಳಿದ್ದರೇ ನಾವು... Read more »

ಶಿವಕುಮಾರ ನಿರ್ಮಿಸಿರುವ ಪರಿಸರ ಸ್ನೇಹಿ ಗಣಪ ಈ ವರ್ಷದ ವಿಶೇಶ!

ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗುಂಗಿನಿಂದ ಹೊರಬರದ ಜನರಿಗೆ ಇಲ್ಲೊಬ್ಬ ಕಲಾವಿದ ಪರಿಸರ ಪೂರಕ ಗಣಪತಿ ಮಾಡುವ ಪರ್ಯಾಯ ವಿಧಾನ ಪರಿಚಯಿಸಿದ್ದಾರೆ. ಪರಿಸರ ಸ್ನೇಹಿ ಗಣಪ, ಪರಿಸರ ಪೂರಕ ಗೌರಿ-ಗಣೇಶ ಹಬ್ಬ ಎನ್ನುವ ವಿಚಾರಕ್ಕೆ ಈಗ ಹೆಚ್ಚಿನ ಪ್ರಚಾರ ದೊರೆಯುತ್ತಿದೆ. ಹಬ್ಬ,ದೇವರು-ಭಕ್ತಿಯ... Read more »