https://www.youtube.com/watch?v=KIay_aBPV9g&t=32s Read more »
ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ ಉತ್ತರ ಕನ್ನಡ: ಗೋಕರ್ಣ ಮತ್ತು ಅಂಕೋಲಾ ಸಂಪರ್ಕಿಸುವ ಹೊಸದಾಗಿ ನಿರ್ಮಿಸಲಾದ ಗಂಗಾವಳಿ... Read more »
ಜಾತಿ,ಸಂಘ,ಪರಿವಾರಗಳ ಬೆಂಬಲದಿಂದ ಬಿ.ಜೆ.ಪಿ.ಯಲ್ಲಿ ಪ್ರಶ್ನಾತೀತ ನಾಯಕರೆಂಬಂತೆ ಪ್ರತಿಷ್ಠಾಪಿತರಾಗಿರುವ ಬಿ.ಜೆ.ಪಿ.ಯ ಹಿರಿಯ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ತವರು ನೆಲ ಉತ್ತರ ಕನ್ನಡದಲ್ಲಿ ಹೆಜ್ಜೆ ಹೆಜ್ಜೆಗೂ ವಿರೋಧ ವ್ಯಕ್ತವಾಗುತ್ತಿದೆ. ಯಾವ ಶ್ರಮವೂ ಇಲ್ಲದೆ ಎ.ಬಿ.ವಿ.ಪಿ.ಯಿಂದ ಬಿ.ಜೆ.ಪಿ.ಗೆ ಎಂಟ್ರಿ ಹೊಡೆದಿದ್ದ ಕಾಗೇರಿ ವಿಶ್ವೇಶ್ವರ... Read more »
ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್... Read more »
ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ... Read more »
ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ ಮೊದಲ ಪ್ರಜೆ ಭಾರತದ ರಾಷ್ಟ್ರಪತಿ ಆಗಿದ್ದಾರೆ. ಇದೆಲ್ಲಾ ಭಾರತದ ಸಂವಿಧಾನ ನೀಡಿರುವ ಸೌಲತ್ತು, ದೌಲತ್ತು.... Read more »
ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್. ಅಂಬೇಡ್ಕರ್ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆ ವೇಳೆ ಪೂಜೆ,ಆರಾಧನೆ ಎಷ್ಟು ಸರಿ ಎನ್ನುವ ಪ್ರಶ್ನೆ ಇಂದು ಸಿದ್ಧಾಪುರದಲ್ಲಿ ನಡೆದ... Read more »
ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ... Read more »




