ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು... Read more »
ಸಿದ್ಧಾಪುರದಲ್ಲಿ ನೂತನ ಶಾಸಕ ಭೀಮಣ್ಣ ನಾಯ್ಕರ ಕಛೇರಿಯನ್ನು ತಾಲೂಕಾ ಪಂಚಾಯತ್ ಆವರಣದ ಸಾಮರ್ಥ್ಯ ಸೌಧ ದಲ್ಲಿ ಉದ್ಘಾಟಿಸಲಾಯಿತು. ಶಾಸಕರ ಕಛೇರಿ ಉದ್ಘಾಟಿಸಿದ ಭೀಮಣ್ಣ ನಾಯ್ಕ ಕ್ಷೇತ್ರದ ಆದ್ಯತೆಗಳಿಗೆ ತಕ್ಕಂತೆ ಕೆಲಸಮಾಡುತಿದ್ದು ಅನಿವಾರ್ಯ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುತಿದ್ದೇವೆ ಎಂದರು. ರಾಜ್ಯದಲ್ಲಿ... Read more »
ಸಿದ್ಧಾಪುರ,ಮೇ೩೧- ಅಪ್ರಾಪ್ತ ಬಾಲಕಿಯೊಬ್ಬಳನ್ನು ಲೈಂಗಿಕವಾಗಿ ಹಿಂಸಿಸಿ ಅಪಹರಿಸಿರುವ ಬಗ್ಗೆ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದೆ. ಜೋಗ ಸಮೀಪದ ಗ್ರಾಮದ ಬಾಲಕಿಯೊಬ್ಬಳು ತಾಲೂಕು ಕೇಂದ್ರದ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯಾಗಿದ್ದಳು, ಆಕೆ ಗ್ರಾಮಕ್ಕೆ ಹೋದಾಗ ಸ್ಥಳಿಯ ಬಿಲ್ ಸಂಗ್ರಹಕಾರ ಒಬ್ಬನ... Read more »
ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ. ಬೆಂಗಳೂರು: ಬೇಸಿಗೆ ರಜೆ ಕಳೆದು... Read more »
ಬರೋಬ್ಬರಿ 13 ವರ್ಷಗಳ ನಂತರ ಕಾರವಾರ ಬಂದರಿನಿಂದ ಚೀನಾಗೆ ಕಬ್ಬಿಣದ ಅದಿರು ರಪ್ತು! ಕಾರವಾರ ಬಂದರಿನಿಂದ ಸುಮಾರು ಹದಿಮೂರು ವರ್ಷಗಳ ನಂತರ ಕಬ್ಬಿಣದ ಅದಿರು ಈಗ ಚೀನಾದತ್ತ ಸಾಗುತ್ತಿದೆ. ಕಳೆದ 13 ವರ್ಷಗಳ ಹಿಂದೆ ಗಣಿ ಮತ್ತು ಭೂ ವಿಜ್ಞಾನ... Read more »
ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು... Read more »
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸೂಚಿಸಿದ್ದಾರೆ. ಶಿರಸಿ ಕ್ಷೇತ್ರದಾದ್ಯಂತ ಅಕ್ರಮ ಮದ್ಯ... Read more »
ಕುಮಟಾ ಕ್ಷೇತ್ರದಲ್ಲಿ ಜೆ.ಡಿ.ಎಸ್. ನಿಂದ ವಿಧಾನಸಭಾ ಚುನಾವಣೆಗೆ ಸ್ಫರ್ಧಿಸಿ ಕೇವಲ 600 ಮತಗಳಿಂದ ವಿರೋಚಿತ ಸೋಲನ್ನನುಭವಿಸಿರುವ ಸೂರಜ್ ನಾಯ್ಕ ಸೋನಿಯವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಕಾಂಗ್ರೆಸ್ ಯೋಚಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಬಿ.ಜೆ.ಪಿ.ಯ... Read more »
ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕರಾವಳಿ ಪ್ರದೇಶದಿಂದ ಸಚಿವ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮಂಗಳೂರು: ಶಾಸಕ ಯು.ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ನಂತರ, ಪಕ್ಷದ... Read more »


