ಸಿದ್ದಾಪುರ: ಜನವರಿ ೨೯ ರಂದು ಜರುಗಲಿರುವ ತಾಲೂಕಾ ೬ನೇ ಕನ್ನಡ ಸಾಹಿತ್ಯ ಸಮ್ಮೆಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಸಂಜೆ ತಾಲೂಕಾ ಪಂಚಾಯ್ತಿ ಸಭಾಭವನದಲ್ಲಿ ಜರುಗಿತು. ಪಟ್ಟಣ ಪಂಚಾಯತ ಸದಸ್ಯ ನಂದನ ಬೋರಕರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.... Read more »
ಜಾತ್ರೆ,ಹಬ್ಬಗಳು ಪ್ರತಿ ಊರಿನ ವಿಶೇಶಗಳು. ದಿನದ ಜಂಜಡದಲ್ಲಿರುವ ಜನರ ಮನೋರಂಜನೆ,ಉತ್ಸಾಹಕ್ಕೆ ಹಬ್ಬ,ಜಾತ್ರೆಗಳು ನೆರವಾಗುತ್ತವೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಅಯ್ಯಪ್ಪನ ವಾರ್ಷಿಕ ಜಾತ್ರೆ ಇಂಥ ವಿಶೇಶಗಳಿಗೆ ಒಂದು ಉದಾಹರಣೆ. ಶಬರಿಮಲೆ ಅಯ್ಯಪ್ಪನ ದೇವಸ್ಥಾನದ ಮಾದರಿಯಲ್ಲಿ ಸಿದ್ಧಾಪುರದ ಬಾಲಿಕೊಪ್ಪದ ಬೆಟ್ಟದಲ್ಲಿ ನಿರ್ಮಾಣವಾಗಿರುವ... Read more »
ಸಿದ್ದಾಪುರ: ತಹಶೀಲ್ದಾರ ಕಚೇರಿಯಿಂದ ರೈತರಿಗೆ ಪೂರೈಸುತ್ತಿರುವ ಪಹಣಿ ಪತ್ರಿಕೆಗೆ ರೂ. 25 ನ್ನು ವಸೂಲಿ ಮಾಡುತ್ತಿದ್ದು, ಅದನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ... Read more »
ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಾದವ್ 75ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದು, ತಂದೆಯ ನಿಧನದ ಸುದ್ದಿಯನ್ನು ಪುತ್ರಿ ಖಚಿತಪಡಿಸಿದ್ದಾರೆ. ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ! ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ... Read more »
ಸಿದ್ದಾಪುರ ಕೋಲ್ ಶಿರ್ಸಿ ಮಾರುತಿ ನಗರ ರಸ್ತೆ ಡಾಂಬರೀಕರಣ ಕಳೆಪೆಯಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆಈ ರಸ್ತೆಯು 600 ಮೀಟರ್ ರಸ್ತೆ ಡಾಂಬ ರೀಕರಣ ನಡೆಸಿದ್ದು ಮೂರೇ ದಿನಗಳಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ಬರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. .ಕೋಲ್... Read more »
ಭಾರತ ಸಹೋದರತ್ವ, ಏಕತೆ ಮತ್ತು ಗೌರವದ ಮೇಲೆ ನಿಂತಿದೆ. ಅದಕ್ಕಾಗಿಯೇ ನಮ್ಮ ‘ಭಾರತ್ ಜೋಡೋ ಯಾತ್ರೆ’ ಎಂದು ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಪ್ರತಿಪಾದಿಸಿದ್ದಾರೆ. ಫತೇಘರ್ ಸಾಹಿಬ್(ಪಂಜಾಬ್): ಭಾರತ ಸಹೋದರತ್ವ, ಏಕತೆ ಮತ್ತು ಗೌರವದ... Read more »
ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ. ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಕಾಶ್ಮೀರದತ್ತ ಸಾಗುತ್ತಿದೆ. ಪ್ರಯಾಣ ಅಂತಿಮ ಹಂತಕ್ಕೆ ಬಂದಿದೆ.... Read more »
ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳ ಸಂದರ್ಶನ ಬುಧವಾರ ಶಿರಸಿಯಲ್ಲಿ ನಡೆಯಿತು.ಕಾಂಗ್ರೆಸ್ ನಾಯಕರಾದ ಮಯೂರ್ ಜಯಕುಮಾರ್, ವಿನಯಕುಮಾರ್ ಸೊರಕೆ, ಆರ್.ವಿ.ದೇಶಪಾಂಡೆ ಮತ್ತು ಐವಾನ್ ಡಿಸೋಜಾ ಎದುರು ತಮ್ಮ ಉಮೇದುವಾರಿಕೆಯ ಹಕ್ಕು ಚಲಾಯಿಸಿದ ಮುಖಂಡರು ತಮ್ಮ... Read more »
ಸಿದ್ದಾಪುರ: ಬಿಜೆಪಿ ಪಕ್ಷ ಉಳಿದೆಲ್ಲ ಪಕ್ಷಗಳಿಗಿಂತ ಭಿನ್ನವಾಗಿದ್ದು, ನಾವು ಬೂತ್, ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಆಧಾರದಲ್ಲಿ ಪ್ರತೀ ಚುನಾವಣೆಯ ಸಂದರ್ಭದಲ್ಲಿ ಪಕ್ಷವನ್ನು ಬಲಪಡಿಸುತ್ತಾ ಬಂದಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಸಹ ಇದೆ ಆಧಾರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ... Read more »


