ಹೆಸರಿಗೆ ಶಿಕ್ಷಕ, ಮಾಡುತ್ತಿದ್ದ ಕೆಲಸ ದೇವಸ್ಥಾನಗಳಿಂದ ವಸ್ತುಗಳನ್ನು ಲೂಟಿ ಮಾಡುವುದು!: ಶಾಲೆಯಿಂದ ಅಮಾನತು

ಶಿಕ್ಷಕ ವೃತ್ತಿ ಒಂದು ಶ್ರೇಷ್ಠವಾದ ವೃತ್ತಿ ಎಂಬುದು ಪ್ರಚಲಿತದಲ್ಲಿರುವ ಮಾತು. ಸಮಾಜವು ಜೀವನದ ಸದ್ಗುಣಗಳನ್ನು ಉತ್ತೇಜಿಸಲು ಮತ್ತು ಈ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶಿಕ್ಷಕರನ್ನು ಎದುರು ನೋಡುತ್ತದೆ. ಯಲ್ಲಾಪುರ (ಉತ್ತರ ಕನ್ನಡ) : ಶಿಕ್ಷಕ ವೃತ್ತಿ ಒಂದು ಶ್ರೇಷ್ಠವಾದ... Read more »

ಖರ್ಗೆ ಭೇಟಿ ಮಾಡಿದ ವಿಶ್ವನಾಥ್: ಸದ್ದಿಲ್ಲದೆ ಬಿಜೆಪಿ ‘ಗೂಡು’ ಬಿಟ್ಟು ಹಾರಲು ಸಿದ್ದವಾಯ್ತಾ ‘ಹಳ್ಳಿ ಹಕ್ಕಿ’?  ರಾಜ್ಯ ರಾಜಕೀಯದಲ್ಲಿ ಸಂಚಲನ!

ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್  ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಬೆಂಗಳೂರು: ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

aap ೨೦೨೩ ರ ಒಳಗೆ ಅಭ್ಯರ್ಥಿಗಳು ಫೈನಲ್….

ಸಿದ್ದಾಪುರ: ಜಿಲ್ಲೆಯ ಆರು ವಿಧಾನಸಭಾ ಸ್ಥಾನಗಳಿಗೆ ನಮ್ಮ ಪಕ್ಷದ ಅಭ್ಯರ್ಥಿ ಗಳನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸುತ್ತೇವೆ ಎಂದುಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬಾಲಕೃಷ್ಣ ನಾಯ್ಕ ತಿಳಿಸಿದರು.ಅವರು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇಂದು ಗುಜರಾತ್ ನಲ್ಲಿ ಚುನಾವಣೆ... Read more »

ಸೋಜಿಗವೀಜಗ!- ಮಣ್ಣಿಲ್ಲದೆ ಹಣ್ಣು ಬೆಳೆಯಬಹುದು!

ಈಗ, ಮಣ್ಣಿಲ್ಲದೆ ತರಕಾರಿ, ಹೂವು, ಹಣ್ಣು ಬೆಳೆಯಿರಿ: ಹೊಸ ತಂತ್ರಜ್ಞಾನ ಉತ್ತೇಜಿಸಲು ಐಐಎಚ್ಆರ್ ಮುಂದು! ಯಾವುದೇ ಬೆಳೆ ಬೆಳೆಯಲು ಮಣ್ಣು ಅತ್ಯಗತ್ಯ. ಮಣ್ಣು ಇಲ್ಲದೇ ಬೆಳೆ ಊಹಿಸಲು ಆಸಾಧ್ಯ ಆದರೆ, ಮಣ್ಣು ರಹಿತವಾಗಿ ತರಕಾರಿ, ಸಾಂಬಾರ ಪದಾರ್ಥಗಳು, ಹೂವು ಹಣ್ಣುಗಳನ್ನು... Read more »

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಘಟ್ಟದ ಮೇಲಿನವರಿಗೂ ನ್ಯಾಯ

ಸಿದ್ದಾಪುರನಾಟಕಗಳು ಸಮಾಜದ ನೈಜ ಸ್ಥಿತಿಯನ್ನು ತಿಳಿಸುವುದರ ಜತೆಗೆ ಉತ್ತಮ ಸಂದೇಶವನ್ನು ನೀಡುತ್ತವೆ. ನಮ್ಮ ಭಾಷೆ, ಸಂಸ್ಕೃತಿಯ ಮಹತ್ವವನ್ನು ನಾಟಕಗಳು ಸಾದರಪಡಿಸುತ್ತದೆ ಎಂದು ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್ ಹೇಳಿದರು.ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ರಂಗ ಸೌಗಂಧ ಸಿದ್ದಾಪುರ... Read more »

ತಂದೆಯಿಂದಲೇ ಗುಂಡಿಗೆ ಬಲಿಯಾದ ಆಯುಷಿ! ಸೂಟ್ ಕೇಸ್ ನಲ್ಲಿ ಮೃತದೇಹ ತುಂಬಲು ತಾಯಿ ನೆರವು!

ಕಳೆದ ಶುಕ್ರವಾರ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ ವೇ ಸರ್ವಿಸ್ ರಸ್ತೆಯಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ  25 ವರ್ಷದ ಆಯುಷಿ ಚೌಧರಿ ಅವರ ಮೃತದೇಹ ಪತ್ತೆಯಾಗಿತ್ತು. ಇದು ಮರ್ಯಾದಾ ಹತ್ಯೆಯಿಂದಾಗಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ  ಉತ್ತರ ಪ್ರದೇಶ ಪೊಲೀಸರು ಸೋಮವಾರ ಆಕೆಯ... Read more »

samajamukhi trophy winner- ಹೆಗ್ಗರಣಿ ಪಾಲಾದ ಸಮಾಜಮುಖಿ ಕಬ್ಬಡ್ಡಿ ಟ್ರೋಫಿ

ಶನಿವಾರ ತಡರಾತ್ರಿ ಪ್ರಾರಂಭವಾಗಿ ಭಾನುವಾರ ಮುಕ್ತಾಯವಾದ ಪ್ರತಿಷ್ಟಿತ ಸಮಾಜಮುಖಿ ಕಬ್ಬಡ್ಡಿ ಟ್ರೋಫಿ ಮೊದಲ ಬಹುಮಾನವನ್ನು ಹೆಗ್ಗರಣಿ ತಂಡ ಪಡೆದುಕೊಂಡಿದೆ. ಹೆಗ್ಗರಣಿ ಕಬ್ಬಡ್ಡಿ ತಂಡ ಪಡೆದ ಸಮಾಜಮುಖಿ ಟ್ರೋಫಿ ೧೫ ಸಾವಿರಗಳ ನಗದು ಹಣ ಮತ್ತು ೫ ಸಾವಿರಕ್ಕೂ ಹೆಚ್ಚು ಮೌಲ್ಯದ... Read more »

ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲ, ನೀವು ಸಿಎಂ ಆದ ಕೂಡಲೇ ಕೋಲಾರದಿಂದ ಬೇರೆ ಜಿಲ್ಲೆಗೆ ಹೆಣ್ಣು ಕೊಡುವುದನ್ನು ಬ್ಯಾನ್ ಮಾಡಿ

ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು ಕೋಲಾರ: ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ವೇಳೆ ಮಾಜಿ... Read more »

6 ಸಾಧಕರಿಗೆ‌ ಧೀರ ದೀವರು ಪ್ರಶ್ತಸ್ತಿ ಪ್ರಧಾನ

ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕಲಿಸುವುದರಿಂದ ಸಮಾಜದ ಅನನ್ಯತೆಯನ್ನು ಇನ್ನಷ್ಟು ವಿಸ್ತಾರ ಮಾಡಬಹುದಾಗಿದೆ ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಸೆ ಚಿತ್ತಾರ ಕಲಾವಿದೆ ಸಾಗರದ ಗೌರಮ್ಮ ಹುಚ್ಚಪ್ಪ ಮಾಸ್ತರ್ ಹೇಳಿದರು. ಧೀರ ದೀವರು ಬಳಗ, ಹಳೆಪೈಕ ದೀವರ ಸಂಸ್ಕೃತಿ... Read more »

samaajamukhi trophy- ಅಪ್ಪು ಡಾನ್ಸ್ ಟ್ರೋಫಿ ವರದಿ, ಚಿತ್ರ, ವಿಡಿಯೋ ಗಳು

Read more »