ಸಿದ್ದಾಪುರಜನತೆ ಆರೋಗ್ಯವಂತರಾಗಿದ್ದರೆ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವದು ಅಗತ್ಯವಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ|ಲಕ್ಮಿಕಾಂತ ನಾಯ್ಕ ಹೇಳಿದರು.ಅವರು ಪಟ್ಟಣದ ಬಾಲಭವನದಲ್ಲಿ ತಾಲೂಕು ನಿವೃತ್ತ ನೌಕರರ ಸಂಘ ಆಯೋಜಿಸಿದ ನಿವೃತ್ತ ನೌಕರರಿಗೆ... Read more »
ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳ ಬಂಧಿಸಿದೆ. ಕೋಯಿಕ್ಕೋಡ್ : ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಮೂಲದ ನಕ್ಸಲ್ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ ಮತ್ತು ಸಾವಿತ್ರಿ ಅವರನ್ನು ಕೇರಳದ... Read more »
ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ, ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ... Read more »
ಉತ್ತರ ಕನ್ನಡ ಜಿಲ್ಲೆಯ ವಿಶೇಶ ಎನ್ನುವಂತೆ ಸಿದ್ದಾಪುರದಲ್ಲಿ ಇಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಿತು. ಈ ಸಮಾವೇಶದ ತಯಾರಿ, ಈ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ಧತೆ, ನಿಶ್ಚಿತ ಉದ್ದೇಶಗಳಂತೆ ಸಂಘಟಕರು ಬಿ.ಜೆ.ಪಿ. ಹಿಂದುಳಿದ ಮೋರ್ಚಾ ಅಡಿ ಪರಿಶ್ರಮದಿಂದ ಈ... Read more »
ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ... Read more »
,,,ಆದು ಮಧ್ಯಾನ್ಹದ ಹೊತ್ತು.. ನಾನು ಡಾ. ರಾಜಕುಮಾರ್ ಅವರ ಸಿನಿಮಾ ಒಂದರ ಚಿತ್ರೀಕರಣ ನೋಡಿ ವರದಿ ಮಾಡಲು ಚಾಮುಂಡೇಶ್ವರಿ ಸ್ಟುಡೀಯೋ ಕ್ಕೆ ಹೋಗಿದ್ದೆ. ಚಿತ್ರೀಕರಣ ನೋಡಲು ವ್ಯವಸ್ಥೆ ಮಾಡಿದ್ದು ಸಾ.ರಾ. ಗೋವಿಂದು ಮತ್ತು ಟಿ, ವೆಂಕಟೇಶ್, ನಾನಾಗ ಟಿ.ವೆಂಕಟೇಶ್ ಅವರ... Read more »
ಹಿಮಾಚಲ ಉಪ ಚುನಾವಣೆ ಫಲಿತಾಂಶ: ಎಲ್ಲಾ 4 ಸ್ಥಾನಗಳಲ್ಲೂ ಕಾಂಗ್ರೆಸ್ ಗೆಲುವು, ಆಡಳಿತರೂಢ ಬಿಜೆಪಿಗೆ ತೀವ್ರ ಮುಖಭಂಗ ಹಿಮಾಚಲ ಪ್ರದೇಶದ ಒಂದು ಲೋಕಸಭಾ ಹಾಗೂ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿಗೆ... Read more »
ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಹಾನಗಲ್ ಕ್ಷೇತ್ರದಲ್ಲಿನ... Read more »
ಕನ್ನಡಿಗರ ಕಣ್ಮಣಿ ‘ಅಪ್ಪು’, ‘ರಾಜಕುಮಾರ’ ಪುನೀತ್ ಇನ್ನಿಲ್ಲ; ತೀವ್ರ ಹೃದಯಾಘಾತದಿಂದ ವಿಧಿವಶ ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ... Read more »
ತೀವೃ ಹೃದಯಾಘಾತದಿಂದ ಇಂದು ಮಧ್ಯಾಹ್ನದ ವೇಳೆಗೆ ಅಸ್ವಸ್ಥರಾಗಿದ್ದ ಯುವ ನಟ ಕನ್ನಡದ ಜೂ.ರಾಜ್ ಕುಮಾರ ಪುನೀತ್ ಇನ್ನಿಲ್ಲ ಎನ್ನುವ ವದಂತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಇಷ್ಟರಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಲಿದ್ದಾರೆ. Read more »


