Kovid19- ಹಳ್ಳಿಗಳಿಗೆ ವ್ಯಾಪಿಸುತ್ತಿರುವ ಕರೋನಾ.. helpline ಬಳಸಿಕೊಳ್ಳಿ & ಮತ್ತೆ ಮಮತಾ tmc ಶಾಸಕಾಂಗ ಪಕ್ಷದ ನಾಯಕಿ
ಉತ್ತರ ಕನ್ನಡ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ ಜಿಲ್ಲಾಮಟ್ಟದ ಸಹಾಯವಾಣಿ ಸಂಖ್ಯೆಗಳು ವಿಪತ್ತು ನಿರ್ವಹಣೆ ಟೋಲ್ ಫ್ರೀ: 1077ಡಿ.ಸಿ. ಕಚೇರಿ ನಿಯಂತ್ರಣ ಕೊಠಡಿ: 08382 229857ಜಿಲ್ಲಾ ಕೋವಿಡ್ ವಾರ್ ರೂಂ: 08382 295738ಜಿಲ್ಲಾ ವಿಪತ್ತು ನಿರ್ವಹಣೆ ವಾಟ್ಸ್‌ಆ್ಯಪ್: 94835 11015 ಕೋವಿಡ್:... Read more »
ಕರ್ನಾಟಕದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇದು ಸಾವೋ ಇಲ್ಲ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಕಡಲೆ ಹನುಮಂತದೇವರ ಪ್ರತಿಷ್ಠಾಪನೆ ಮುಂದಕ್ಕೆ.ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಡೊಂಬೆಕೈ... Read more »
ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ. ಬೆಳಗಾವಿ ಲೋಕಸಭೆ ಉಪ ಚುನಾವಣೆ: 62 ಸುತ್ತು ಮತ ಎಣಿಕೆ ಪೂರ್ಣ, ಸತೀಶ್ ಜಾರಕಿಹೊಳಿ ಮುನ್ನಡೆ... Read more »
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಹೆಚ್ಚಾಗಿರುವಂತೆಯೇ ಇತ್ತ ಕರ್ನಾಟಕ ಸರ್ಕಾರ ಕೋವಿಡ್ ಮಾರ್ಗ ಸೂಚಿಗಳಲ್ಲಿ ಬದಲಾವಣೆ ಮಾಡಿದ್ದು, ವಾರದ ಸಂತೆಗಳನ್ನು ಬಂದ್ ಮಾಡಿ ಆದೇಶ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಪ್ರಮಾಣ ಹೆಚ್ಚಾಗಿರುವಂತೆಯೇ... Read more »
ಇಂದು ಕಾರ್ಮಿಕರ ದಿನ*ಭಾರತದಲ್ಲಿ ಕಾರ್ಮಿಕರಿಗೆ ಅಹಿಂಸಾ ಸತ್ಯಾಗ್ರಹದ ಮೂಲಕ ಮೊದಲ ಬಾರಿಗೆ ನ್ಯಾಯ ದೊರಕಿಸಿ ಕೊಟ್ಟವರು ಮಹಾತ್ಮ ಗಾಂಧೀಜಿ. ೧೯೧೮ರಲ್ಲಿ ನಡೆದ ಅಹ್ಮದಾಬಾದ್ ಗಿರಣಿ ಕಾರ್ಮಿಕರ ಸತ್ಯಾಗ್ರಹ ಒಂದು ಜ್ವಲಂತ ಉದಾಹರಣೆ.ಗಾಂಧೀಜಿಯವರ ಮೊದಲ ಸತ್ಯಾಗ್ರಹಗಳಲ್ಲಿ ಅಹಮದಾಬಾದ್ ಗಿರಣಿ ಕಾರ್ಮಿಕರ ಸತ್ಯಾಗ್ರಹ... Read more »
ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ 8ನೇ ಹಾಗೂ ಕೊನೆಯ ಹಂತದ ಮತದಾನಕ್ಕೆ ಗುರುವಾರ ಸಂಜೆ ತೆರೆ ಬಿದ್ದಿದ್ದು, ಈಗ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಿದೆ. ಚುನಾವಣೋತ್ತರ ಸಮೀಕ್ಷೆ: ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ... Read more »
ಸಿದ್ಧಾಪುರದಲ್ಲಿ ಕೋವಿಡ್ ಪ್ರಮಾಣ ಹೆಚ್ಚುತ್ತಿದೆ. ಯಾವ ಊರಿನಲ್ಲಿ ಎಷ್ಟು ಪ್ರಕರಣಗಳು ಎಂಬುದನ್ನು ಸಮಾಜಮುಖಿ ಇಂದು ಶೇರ್ ಮಾಡುತ್ತಿರುವ ಸುದ್ದಿಗಳಲ್ಲಿ ಪ್ರಕಟಿಸುತಿದ್ದೇವೆ ಆಸಕ್ತರು ಗಮನಿಸಿ, ನಿಮ್ಮ ಆಪ್ತರು ನೆರೆಹೊರೆಯವರಿಗೂ ತಿಳಿಸಿ ಜಾಗೃತರಾಗಲು ಹೇಳಿ…ನಗರದ ಸಾಯಿನಗರ ಒಂದು ಐಗೋಡ್ ಒಂದು….. ರಾಜ್ಯ ಬಿ.ಜೆ.ಪಿ.... Read more »
ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸಕ್ರಿಯರಾಗಿರುವ ರಮ್ಯಾ ಕೆಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನೆಲೆಮಾಂವ್, ಮುಗದೂರು ಹೇರೂರು, ಸೇರಿದಂತೆ ಒಟ್ಟೂ 39 ಕೋವಿಡ್ ಪ್ರಕರಣಗಳು ಏ.30 ರಂದು ಸಿದ್ದಾಪುರದಲ್ಲಿ ಪತ್ತೆಯಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸಕ್ರಿಯರಾಗಿರುವ ರಮ್ಯಾ ಕೆಲವು... Read more »
ಕರ್ನಾಟಕದ ಲೂಸಿಂಗ್ ಟನ್ ಜಲಪಾತ ಎನ್ನುವ ಹೆಗ್ಗಳಿಕೆ ಇರುವ ಹೆಗ್ಗರಣಿ ಉಂಚಳ್ಳಿ ಜಲಪಾತಕ್ಕೆ ಕೋವಿಡ್, ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಳೀಯರೇ ಲಾಕ್ ಮಾಡಿದ್ದಾರೆ. ಶಿರಸಿ ಗೆ ಸಮೀಪದ ಸಿದ್ಧಾಪುರ ತಾಲೂಕಿನ ಈ ಉಂಚಳ್ಳಿ ಜಲಪಾತದ ರಸ್ತೆ ಮತ್ತು ಮುಖ್ಯಧ್ವಾರಕ್ಕೆ ಬೀಗಜಡಿದಿರುವ... Read more »
ಕೋವಿಡ್ 19 ನಿರ್ವಹಣೆ ಹೇಗೆ ಎಂಬುದಕ್ಕೆ ಮೈಸೂರಿನ ಈ ದಲಿತ ಕಾಲೋನಿ ಮಾದರಿ! ಸದ್ಯದ ಕೋವಿಡ್ 19 ಪರಿಸ್ಥಿತಿಯನ್ನು ಪಟ್ಟಣಗಳು ಹೇಗೆ ನಿರ್ವಹಿಸಬೇಕು ಎಂಬುದನ್ನು ಮೈಸೂರಿನ ಈ ದಲಿತ ಕಾಲೋನಿ ನೋಡಿ ಕಲಿಯಬೇಕಾಗಿದೆ. ಕೋವಿಡ್ ಉಲ್ಬಣ: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಚಿತಾಭಸ್ಮ ಬಿಡುವುದಕ್ಕೆ... Read more »



