ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ನಡೆದ ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆಯಲ್ಲಿ ವ್ಯಕ್ತವಾಯಿತು. ಸಿದ್ದಾಪುರ ಲಯನ್ಸ್ ಬಾಲಭವನದಲ್ಲಿ ನಡೆದ... Read more »
ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ ಹೆಸರಿನಲ್ಲಿರಲಿಲ್ಲ ತುಂಡುಭೂಮಿಹೊಂದಿದ್ದ ಈಶ್ವರ ನಾಯ್ಕ ಅನಾರೋಗ್ಯಕ್ಕೆ ತುತ್ತಾಗಿ ಕೃಷಿ- ಕೂಲಿಮಾಡುವಷ್ಟುಸಶಕ್ತನಾಗಿರಲಿಲ್ಲ. ಅನಾರೋಗ್ಯದ ನಡುವೆ ನಿರುದ್ಯೋಗ... Read more »
ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್ 25 ರಂದು ಇಲ್ಲಿಯ ಶಂಕರಮಠದಲ್ಲಿ ಜರುಗಲಿದೆ ಎಂದು ಸಂಗೀತ ಶಿಕ್ಷಕಿ ವಿದುಷಿ ವಸುದಾ ಶರ್ಮಾ... Read more »
ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು ನಮ್ಮ ಪ್ರದೇಶವನ್ನು ವಿಶ್ವ ವಿಖ್ಯಾತ ಮಾಡುತ್ತಿರುವುದಕ್ಕೆ ಧನ್ಯವಾದಗಳು.. ಮಾಧ್ಯಮ ರಂಗ ಶ್ರೀಮಂತರು ಪ್ರಬಲರ ಪರ... Read more »
ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು ನೋಡುವಂತಾಗಿತ್ತು… ಜಿಲ್ಲೆಯ ಗಡಿ ತಾಲೂಕಾದರೂ ರಾಜಕೀಯ ವಿಚಾರದಲ್ಲಿ ಕಡಕ್ ತಾಲೂಕು ಎಂದು ಹೆಸರು ಮಾಡಿರುವ... Read more »
ಕನ್ನ ಹಾಕಿದವರಿಗಿಂತ ಕಾವಲು ನಿಂತು ಕಣ್ಣುಮುಚ್ಚಿದವನೇ ಪ್ರಧಾನ ಆರೋಪಿ!?(ಸಹಕಾರಿ ರಂಗದ ರಕ್ಷಾ ಕವಚವಾದ ಸನ್ನದು ಲೆಕ್ಕಪರಿಶೋಧಕರ ನೈತಿಕ ಅಧಃಪತನದ ಕರಾಳ ದರ್ಶನ) “ಭಾರತೀಯ ಸಂಸ್ಕೃತಿಯಲ್ಲಿ ವೈದ್ಯನನ್ನು ‘ವೈದ್ಯೋ ನಾರಾಯಣೋ ಹರಿಃ’ ಎಂದು ಸಾಕ್ಷಾತ್ ಭಗವಂತನ ಸ್ಥಾನದಲ್ಲಿಟ್ಟು ಪೂಜಿಸಲಾಗುತ್ತದೆ. ಒಬ್ಬ ವ್ಯಕ್ತಿ... Read more »
ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ... Read more »
ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ... Read more »
ಮಾರುತಿ ಯಶವoತ್ ಮಾಳವಿ… ೨೦ ವರ್ಷಗಳ ಹಿಂದೆ ಸೈಕಲ್ ಏರಿ ಕೋಲಶಿರಸಿ ಗೆ ಬಂದು ಇಲ್ಲಿ vss ceo ಆದ ಹಿಂದೆ ದೊಡ್ಡ ಕತೆಯೇ ಇದೆ. ಕೂಡು ಕುಟುಂಬದ ಮಾರುತಿ ಅದ್ಹೇಗೋ ಡಿಗ್ರಿ ಮಾಡಿಕೊಂಡಿದ್ದ ಡಿಗ್ರಿ ಮುಗಿಯುವ ಮೊದಲೇ ಅಪ್ಪನನ್ನು... Read more »


