ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್ ನಾಣಿಕಟ್ಟಾದ ಗಾಂಧಿಜಯಂತಿ ಬಾಲಿಕೊಪ್ಪ ಮಾ.ಹಿ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರ್ಪಡಿಸಿದ ಗಾಂಧಿಪ್ರಣೀತ ಸಪ್ತ ಪಾತಕಗಳು... Read more »
ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ ಕ್ಷ ನಾಡೋಜ ಮಹೇಶ್ ಜೋಷಿ ಸಿದ್ಧಾಪುರಕ್ಕೆ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಇರುವುದಕ್ಕೆ ಅದರ ಮಹತ್ವ... Read more »
ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ತಿಳಿಸಿದರು. ಸಿದ್ಧಾಪುರ ನಗರದ ಬಾಲಿಕೊಪ್ಪ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಿದ್ಧಾಪುರ... Read more »
ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦ ಸಾವಿರ ದಂಡ ಹಾಗೂ ಸತ್ರಸ್ಥೆಗೆ ೫೦ ಸಾವಿರ ಪರಿಹಾರ ನೀಡಲು ಆದೇಶ ಮಾಡಿದೆ. ಮೂರು... Read more »
ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಬಿಡುಗಡೆ ಮಾಡಿದರು.... Read more »
ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಎರಡೂ ತಾಲೂಕುಗಳ ತಹಸಿಲ್ಧಾರರಾದ ಶ್ರೀಧರ ಮಂದಲಮನಿ (ಶಿರಸಿ) ಮತ್ತು ಎಂ.ಆರ್. ಕುಲಕರ್ಣಿ... Read more »
ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ ಸಂಚರಿಸಿ ಹಾವೇರಿ ಜಿಲ್ಲೆ ಪ್ರವೇಶಿಸಿದೆ. ಈ ಕನ್ನಡ ಜ್ಯೋತಿ ರಥ ಕಲ್ಪನೆ ಜಾರಿಯಾಗಿ ಎರಡನೇ... Read more »
ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂಪಾಯಿ ದಂಡ... Read more »
ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್ ಸೀಡ್,ಲ್ಯಾಂಡ್ ಬೀಟ್, ಬಗುರ್ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು ತೀರ್ಮಾನಿಸಿದ್ದು ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರುವ ವರೆಗೆ ಈ ಅಸಕಾರ ಮುಂದುವರಿಯಲಿದ್ದು ಗುರುವಾರದಿಂದ ಅನಿರದಿಷ್ಠಾವಧಿ... Read more »
ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಕೌಸರ ಬಾನು ನಜೀರ ಸಾಬ ಇಸ್ರಾರ ಅಹಮ್ಮದ ಬಂಮಕಾಪುರ... Read more »