ಶಿರಸಿ-ಸಿದ್ಧಾಪುರದ ೨೦ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಫೆ.೯ ರಂದು ಕಾಂಗ್ರೆಸ್‌ ನಿಂದ ಪಾದಯಾತ್ರೆ

ರೈತರ ಸಾಲ ಮನ್ನಾ ಮತ್ತು ಕರ್ನಾಟಕ ಸರ್ಕಾರದ ಷರತ್ತು ತೆಗೆಯುವುದು ಸೇರಿದಂತೆ ಶಿರಸಿ-ಸಿದ್ಧಾಪುರ ಕ್ಷೇತ್ರದ ಒಟ್ಟೂ ೨೦ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಲು ಕಾಂಗ್ರೆಸ್‌ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿದ್ಧಾಪುರ ಬ್ಲಾಕ್‌ ಕಾಂಗ್ರೆಸ್‌... Read more »

20 ಬೇಡಿಕೆಗಳು, ಸಿದ್ಧಾಪುರದಿಂದ ಶಿರಸಿಗೆ ಪಾದಯಾತ್ರೆ

ಫೆ.೯ ರಂದು ಕಾಂಗ್ರೆಸ್‌ ನಿಂದ ಸಿದ್ಧಾಪುರದಿಂದ ಶಿರಸಿ ವರೆಗೆ ಪಾದಯಾತ್ರೆ ನಡೆಯಲಿದ್ದು ಅನೇಕ ರಾಜ್ಯ ಮಟ್ಟದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಸಂತ ನಾಯ್ಕ ತಿಳಿಸಿದರು. Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಜಾನಪದ ಕಲೋತ್ಸವದಲ್ಲಿ ಸಚಿವ ಸುನಿಲ್‌ ಕುಮಾರ ಮಾಹಿತಿ

ಸಿದ್ದಾಪುರ: ನಶಿಸಿ ಹೋಗುತ್ತಿರುವ ಕಲಾಪ್ರಕಾರಗಳನ್ನು ನಾಡಿಗೆ ಪರಿಚಯಿಸಲು ಮೂಲ ಸಂಸ್ಕೃತಿ ಮತ್ತು ಕನ್ನಡ ಸಂಸ್ಕೃತಿ ಎಂಬ ವಿನೂತನ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲಕುಮಾರ ತಿಳಿಸಿದರು.ಪಟ್ಟಣದ ಹಾಳದಕಟ್ಟಾದಲ್ಲಿರುವ ಆಶಾಕಿರಣ ಟ್ರಸ್ಟ್ ನ ಮುರುಘರಾಜೇಂದ್ರ ಅಂಧರ... Read more »

ಓಲೈಕೆ, ತುಷ್ಠೀಕರಣ ರಾಜಕಾರಣ ಎಂದರೇನು? ನಾಗರಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಅಧಿಕಾರವಿದೆ: ಬಿ ಕೆ ಹರಿಪ್ರಸಾದ್

b.k. hariprasad interview-(nie) ಕಾಂಗ್ರೆಸ್ ಅಲ್ಪಸಂಖ್ಯಾತ ಸಮುದಾಯವನ್ನು ಓಲೈಸುವ ಪಕ್ಷ ಎಂದು ಆಡಳಿತಾರೂಢ ಬಿಜೆಪಿ ಆಗಾಗ್ಗೆ ಆರೋಪಿಸುವುದುಂಟು. ಇದಕ್ಕೆ ಉತ್ತರಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಮತ್ತು ರಾಜ್ಯ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸರ್ಕಾರದಿಂದ ತಮ್ಮ ಕಲ್ಯಾಣವನ್ನು... Read more »

ಭಾನುವಾರ ಭುವನಗಿರಿ ಮಹಾರಥೋತ್ಸವ

ಸಿದ್ದಾಪುರ: ಫೆ. 5ರ ಮಾಘ ಶುದ್ಧ ಹುಣ್ಣಿಮೆಯ ಭಾನುವಾರ ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಿಯ ಮಹಾರಥೋತ್ಸವ ನಡೆಯಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜುಗೋಡು ಹೇಳಿದರು. ಅವರು ಗುರುವಾರ ದೇವಾಲಯದ ಆವಾರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದರು.ಮಹಾರಥೋತ್ಸವದ... Read more »

ಫೆ.೩& ೪ ಜಾನಪದ ಕಲೋತ್ಸವ ಮತ್ತು ರಜತ ಮಹೋತ್ಸವ

ಸಿದ್ದಾಪುರಆಶಾ ಕಿರಣ ಟ್ರಸ್ಟ ರಜತ ಮಹೋತ್ಸವ ಹಾಗೂ ಜಾನಪದ ಕಲೋತ್ಸವ ಫೆ.೩ ಮತ್ತು ೪ರಂದು ಜಗದ್ಗುರು ಮುರುಘರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ಜರುಗಲಿದೆ ಎಂದು ಆಶಾಕಿರಣ ಟ್ರಸ್ಟ ಅಧ್ಯಕ್ಷ ಡಾ|ರವಿ ಹೆಗಡೆ ಹೂವಿನಮನೆ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ... Read more »

ಉತ್ತರ ಕನ್ನಡ: ಅಘನಾಶಿನಿ ನದಿ ಪ್ರದೇಶವನ್ನು ರಾಮ್ಸರ್ ಸೈಟ್ ಎಂದು ಘೋಷಿಸಲು ಸಿದ್ಧತೆ

ಅಘನಾಶಿನಿಯು ಬಹುಕಾಲದ ಬೇಡಿಕೆಯಾಗಿತ್ತು, ರಂಗನತಿಟ್ಟು ಕರ್ನಾಟಕದ ಮೊದಲ ಮತ್ತು ಏಕೈಕ ರಾಮ್ಸರ್ ಸೈಟ್ ಎಂದು ಘೋಷಿಸುವ ಮೊದಲು ಇದನ್ನು ಪ್ರಸ್ತಾಪಿಸಲಾಯಿತು. ಅಘನಾಶಿನಿಯನ್ನು ರಾಮ್‌ಸರ್ ಸೈಟ್ ಎಂದು ಕೇಂದ್ರವು ಒಂದು ಅಥವಾ ಎರಡು ದಿನಗಳಲ್ಲಿ ಘೋಷಿಸಲಿದೆ. ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ... Read more »

ಮತ ಮಾರಾಟಕ್ಕಿಲ್ಲ ಎನ್ನುವುದು ಜನಾಂದೋಲನವಾಗಲಿ: ಅಭ್ಯರ್ಥಿಗಳು ಯಾರೂ ಸರಿ ಇಲ್ಲ ಅನ್ನಿಸಿದರೆ ನೋಟಾ ಚಲಾಯಿಸಿ: ಕಾಗೇರಿ

ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಭಾರತದ 140 ಕೋಟಿ ಜನರು ನನ್ನ ಮತವನ್ನು ಮಾರಾಟ ಮಾಡುವುದಿಲ್ಲ. ಆತ್ಮಸಾಕ್ಷ್ಮಿ... Read more »

ಕೇಂದ್ರ ಬಜೆಟ್ 2023: ಆದಾಯ ತೆರಿಗೆ ವಿನಾಯಿತಿ ಮಿತಿ ರೂ. 7 ಲಕ್ಷಕ್ಕೆ ಹೆಚ್ಚಳ, ಆದಾಯ ತೆರಿಗೆಗೆ ಸಂಬಂಧಿಸಿದ 5 ಮುಖ್ಯ ಘೋಷಣೆಗಳು ಇಲ್ಲಿವೆ….

ಕೇಂದ್ರ  ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ. ನವದೆಹಲಿ: ಕೇಂದ್ರ  ಬಜೆಟ್ 2023ರ ಮಂಡನೆ... Read more »

ಹೊನ್ನೆಗುಂಡಿ ಎನ್ನುವ ಜೀವನದಿ ಪ್ರವಹಿಸಿದ್ದು..

ನದಿಯ ಹುಟ್ಟಿಗೆ ಕಾರಣ,ಗುರಿಗಳ ಹಂಗಿಲ್ಲ ನದಿ ಹರಿಯುತ್ತಾ ಗಮ್ಯ ಸೇರುವುದೇ ಅದರ ಸಾರ್ಥಕತೆ. ಮೈಸೂರು ಸಂಸ್ಥಾನದ ಕೊನೆಯ ಗಡಿ ಸಾಗರ ತಾಲೂಕಿನ ತಡಗಳಲೆಯಲ್ಲಿ ವ್ಯಾಪಾರ ವ್ಯವಹಾರ ಮಾಡಿಕೊಂಡಿದ್ದ ಕುಟುಂಬ ಒಂದಕ್ಕೆ ವ್ಯಹಾರಿಕ ಸೋಲಿನ ದೆಸೆಯಿಂದ ಊರು ಬಿಡಬೇಕಾದ ಪ್ರಸಂಗ ಅನಿವಾರ್ಯವಾದಾಗ... Read more »