ಮೋದಿ,ಯೋಗಿ ಹೊಗಳಿದರೆ… ಹುಷಾರ್!‌

ಅಯೋಧ್ಯೆ ಮತ್ತು ಮೋದಿ-ಯೋಗಿನ ಹೊಗಳಿದ್ದಕ್ಕೆ ಪತ್ನಿಗೆ ತಲಾಖ್ ನೀಡಿ ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಗಂಡ! ಮಹಿಳೆಯ ಪತಿ ತ್ರಿವಳಿ ತಲಾಖ್ ನೀಡಿದ್ದು ಅಲ್ಲದೆ ಕತ್ತು ಹಿಸುಕಿ ಕೊಳ್ಳಲು ಯತ್ನಿಸಿದ್ದಾನೆ. ಈ ಸಂಬಂಧ ಪೊಲೀಸರು ಆರೋಪಿ ಹಾಗೂ ಆತನ ಕುಟುಂಬದ... Read more »

ಟಿ.ಎಂ.ಎಸ್.‌ ನಿಂದ ಸದಸ್ಯರಿಗೆ ‌ ಲಾಭದ ೧೫% ಡಿವಿಡೆಂಟ್

ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ೨೦೨೩-೨೪ ಆರ್ಥಿಕ ವರ್ಷದಲ್ಲಿ ೪ ಕೋಟಿ,೩೪ ಲಕ್ಷ ೧೮ ಸಾವಿರ ೬೨೫ ರೂಪಾಯಿ ನಿವ್ವಳ ಲಾಭ ಗಳಿಸಿದ್ದು ಈ ಲಾಭದಲ್ಲಿ ಶೇರುದಾರರಿಗೆ ಶೇ.೧೫ ಡಿವಿಡೆಂಟ್‌ ಕೊಡಲು ನಿರ್ಧರಿಸಿದೆ. ಈ ಬಗ್ಗೆ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಉಂಚಳ್ಳಿಯಲ್ಲಿ ಗಮನ ಸೆಳೆದ ನಾಟಿ ಹಬ್ಬ..

ನಾಟಿ ಹಬ್ಬವೊಂದು ಗಮನ ಸೆಳೆದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಉಂಚಳ್ಳಿಯಲ್ಲಿ. ಸಾಂಪ್ರದಾಯಿಕ ಹಬ್ಬಗಳನ್ನು ಕೇಳಿ, ನೋಡಿರುವ ಜನರಿಗೆ ಇದೇನು ನಾಟಿ ಹಬ್ಬ ಎನ್ನುವ ಪ್ರಶ್ನೆ ಏಳಬಹುದು. ಹೌದು ಈ ಕೆಳಗಿನ ವಿಡಿಯೋ ಗಳನ್ನು ನೋಡಿ. ವೈಟ್‌ ಕಾಲರ್‌ ಜಾಬ್‌... Read more »

ದೇಶ ಕಾಯುವ ಯೋಧ, ಅನ್ನ ನೀಡುವ ರೈತ, ವಿಜ್ಞಾನಿಗಳು,ವೈದ್ಯರು,ಕ್ರೀಡಾಪಟುಗಳು ಮಾದರಿ

ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್.ಎಸ್.ಎಸ್. ಮತ್ತು ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಕಾರ್ಯಕ್ರಮ ಸಿದ್ದಾಪುರವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯತ್ತ ಗಮನಹರಿಸಿ ಸಮಾಜಕ್ಕೆ ಹೊರೆಯಾಗದೇ ಉತ್ತಮ ಭವಿಷ್ಯವನ್ನು ರೂಡಿಸಿಕೊಳ್ಳಬೇಕು ಎಂದು ಸ್ಥಳೀಯ ಸರಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಶಾಂತರಾಮ ಹೇಳಿದರು.ಅವರು ಮಹಾವಿದ್ಯಾಲಯದ... Read more »

ಅಂತೂ ಇಂತೂ ಲಾರಿ ಹೊರಬಂತು! ಕಾರವಾರ ಪ್ರಕರಣ…‌

ಸೇತುವೆ ಕುಸಿತ: ಕೊನೆಗೂ ಒಂದು ವಾರದ ನಂತರ ಕಾಳಿ ನದಿಯಿಂದ ಲಾರಿ ಹೊರತೆಗೆದ ಜಿಲ್ಲಾಡಳಿತ ಆಗಸ್ಟ್ 7ರಂದು ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಲಾರಿ ಸೇತುವೆ ಕುಸಿದು ನದಿಗೆ ಬಿದ್ದಿತ್ತು. ಆಗಸ್ಟ್ 14 ರಂದು ಟ್ರಕ್ ಅನ್ನು ನದಿಯಿಂದ ಹೊರ ತೆಗೆಯುವ... Read more »

೭೮ ನೇ ಸ್ವಾತಂತ್ರ್ಯೋತ್ಸವ ವಿಶೇಶ…..

Read more »

know your place- ನೀವೇ ತಿಳಿದಿರದ ನಿಮ್ಮೂರು!

Read more »

ಗ್ಯಾರಂಟಿ ಮುಂದುವರಿಕೆ ಗ್ಯಾರಂಟಿ…..

ಗ್ಯಾರಂಟಿಗಳಿಂದ ‘ರಾಜ್ಯ ದಿವಾಳಿ’ ಎಂದವರಿಗೆ ಉತ್ತರ ಸಿಕ್ಕಿದೆ, ಭರವಸೆ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ಸಿಎಂ ಸಿದ್ದರಾಮಯ್ಯ ಬೆಂಗಳೂರು: ಗ್ಯಾರಂಟಿ... Read more »

ವಿಭಜಕ ಪ್ರವೃತ್ತಿಗಳನ್ನು ತಿರಸ್ಕರಿಸಬೇಕು: ದೇಶ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

78ನೇ ಸ್ವಾತಂತ್ರ್ಯ ದಿನದ ಮುನ್ನಾದಿನದಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿಗಳು, ಭಾರತದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯನ್ನು ಎತ್ತಿ ತೋರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ: ಸಾಮಾಜಿಕ ಶ್ರೇಣಿಗಳ ಆಧಾರದ ಅಪಶ್ರುತಿಯನ್ನು ಹುಟ್ಟುಹಾಕುವ ಮತ್ತು ಸಾಮಾಜಿಕ ಶ್ರೇಣಿಗಳಲ್ಲಿ ಬೇರೂರಿರುವ ವಿಭಜಕ... Read more »

ಸಿದ್ಧಾಪುರದಲ್ಲಿ ಹೆಚ್ಚಿದ ಅಡಿಕೆ ಕಳ್ಳತನ : ಆತಂಕ

ಸಿದ್ದಾಪುರದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚುತ್ತಿದ್ದು ೧೧೨ ವ್ಯವಸ್ಥೆ ಸರಿ ಇರದಿರುವುದೇ ಇದಕ್ಕೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ. ಆ.೧೨ ರ ಸೋಮುವಾರ ಅವರಗುಪ್ಪಾ ವಿಠ್ಠಲ್‌ ನಾಯ್ಕರ ಮನೆಯ ಲಕ್ಷಾಂತರ ಮೌಲ್ಯದ ಸಿಪ್ಪೆ ಗೋಡು ಅಡಿಕೆ ಕದ್ದ ಕಳ್ಳರು ಕಳ್ಳತನಕ್ಕೆ ರಾತ್ರಿ... Read more »