ಸಿದ್ದಾಪುರದಲ್ಲಿ ವಾಯುಸೇನಾ ವಾರಂಟ್ ಆಫೀಸರ್ ದಿ. ಮಂಜುನಾಥ ಗೆ ಶೃದ್ದಾಂಜಲಿ

https://samajamukhi.net/2025/02/11/%e ಸಿದ್ದಾಪುರ: ಇತ್ತೀಚೆಗೆ ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್ ಪ್ಯಾರಾಚೂಟ್ ಓಪನ್ ಆಗದೆ ದುರ್ಮರಣ ಹೊಂದಿದ್ದ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ ಅವರಿಗೆ ಸಿದ್ದಾಪುರ ತಾಲ್ಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕುಮಾರ ಗೌಡರ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಏರ್ಪಡಿಸಿದ್ದ ಶೃದ್ಧಾಂಜಲಿ ಕಾರ್ಯಕ್ರಮದಲ್ಲಿ... Read more »

ಮಂಗಳವಾರದಿಂದ ಕಾನಗೋಡು ಮಾರಿಕಾಂಬಾ ಜಾತ್ರೆ

ದುಡಿಯುವ ವರ್ಗದ ಜನರೇ ಅಧಿಕವಾಗಿರುವ ಸಿದ್ದಾಪುರ ಕಾನಗೋಡಿನ ಮಾರಿಕಾಂಬಾ ಜಾತ್ರೆ ಈ ವಾರ ನಡೆಯಲಿದೆ. ಸಂಸದರ ಮಾದರಿ ಗ್ರಾಮ ಎನ್ನುವ ಆರೋಪವಿರುವ ಕಾನಗೋಡಿನ ರಸ್ತೆಗಳು ಎಷ್ಟೋ ವರ್ಷಗಳ ನಂತರ ಅಭಿವೃದ್ಧಿ ಕಂಡಿವೆ. ಗ್ರಾಮ ಪಂಚಾಯತ್‌ ಆಡಳಿತ, ಕಾನಗೋಡು ವಿ.ಎಸ್.ಎಸ್.‌ ಚೇತರಿಕೆ,... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಅದ್ಧೂರಿ ಸಿದ್ದಾಪುರ ಉತ್ಸವ ಪ್ರಾರಂಭ

ಸಿದ್ದಾಪುರ, ಮೂರನೇ ವರ್ಷದ ಸಿದ್ಧಾಪುರ ಉತ್ಸವ ೨೦೨೫ ಹಲವು ರಗಳೆಗಳ ನಡುವೆ ಅದ್ಧೂರಿಯಾಗಿ ಪ್ರಾರಂಭವಾಯಿತು. ಸಿದ್ಧಾಪುರ ಉತ್ಸವ ೨೫ ರ ರೂಪರೇಷೆ ಸಿದ್ಧವಾಗುವವರೆಗೆ ಆರೋಗ್ಯಕರವಾಗಿದ್ದ ಸಿದ್ದಾಪುರ ಉತ್ಸವ ಸಮೀತಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್‌ ರ ಅನಾರೋಗ್ಯ ಸಿದ್ಧಾಪುರ ಉತ್ಸವ ಆಚರಣೆ... Read more »

ಶನಿವಾರ,ರವಿವಾರ ಸಿದ್ದಾಪುರ ಉತ್ಸವ ೨೦೨೫

ಫೆ.೮,೯ರ ಶನಿವಾರ & ರವಿವಾರ ಸಿದ್ದಾಪುರ ಉತ್ಸವ ೨೦೨೫ ನಡೆಯಲಿದೆ. ಶನಿವಾರ, ರವಿವಾರ ಹಗಲು ಕ್ರೀಡಾ ಚಟುವಟಿಕೆಗಳು,ಸಾಯಂಕಾಲ ಸಾಂಸ್ಕೃತಿಕ ಚಟುವಟಿಕೆಗಳು ಇವುಗಳ ನಡುವೆ ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿವೆ. ಫೆ.೮ ರ ಶನಿವಾರ ಸಾಯಂಕಾಲ೭.೩೦ ಕ್ಕೆ ಸಿದ್ಧಾಪುರ ಉತ್ಸವ ೨೫... Read more »

ಶನಿವಾರ ಸೈದಪ್ಪ ಗುತ್ತೇದಾರ ಹುಟ್ಟುಹಬ್ಬ ಆಚರಣೆ

ಸೈದಪ್ಪ ಗುತ್ತೇದಾರ ನಾರಾಯಣ ಧರ್ಮಪರಿಪಾಲನಾ ಸಂಘದ ಧ್ಯೇಯ-ಗುರಿಗಳಿಗಾಗಿ ಜೀವನ ಮುಡಿಪಿಟ್ಟ ಮನುಷ್ಯ. ಈಡಿಗ ಉಪಪಂಗಡಗಳ ಹಿತಾಸಕ್ತಿ ಜೊತೆಗೆ ಹಿಂದುಳಿದ ವರ್ಗಗಳ ಹೋರಾಟದ ಮುಂಚೂಣಿಯಲ್ಲಿರುವ ಇವರು ರಾಜ್ಯದಾದ್ಯಂತ ಸಂಘಟನೆಯಲ್ಲಿ ತೊಡಗಿದ್ದಾರೆ. ರಾಜ್ಯದಾದ್ಯಂತ ಬಿ.ಎಸ್.ಎನ್ .ಡಿ.ಪಿ.‌ ಸಂಘಟನೆ ಮೂಲಕ ಜನಜಾಗೃತಿ,ಅಭಿವೃದ್ಧಿಗಾಗಿ ದುಡಿಯುತ್ತಿರುವ ಇವರ... Read more »

ಅರಣ್ಯ ಅತಿಕ್ರಮಣದಾರರಿಗೆ ಸಿ.ಎಂ. ಸಿದ್ಧು ಅಭಯ

ಅರಣ್ಯವಾಸಿಗಳನ್ನು ಕಾಡಿನಿಂದ ಒಕ್ಕಲೆಬ್ಬಿಸಬಾರದು, ದೇವದಾಸಿ ಪದ್ಧತಿ ಕಂಡುಬಂದ್ರೆ ಕಠಿಣ ಕ್ರಮ: ಸಿಎಂ ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ... Read more »

ಬೆಂಕಿ ಎಚ್ಚರವಿರಲಿ…ಜಾಗೃತೆ

ಸಿದ್ದಾಪುರ: ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆ ಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ದಚರಿಸಿದರು.ಇಲ್ಲಿಯ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ... Read more »

ಗೋಹತ್ಯೆ ಆರೋಪಿಗೆ ಗುಂಡಿನೇಟು ಪೊಲೀಸರಿಗೂ ಗಾಯ

ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ. ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ ಉತ್ತರ ಕನ್ನಡದ ಹೊನ್ನಾವರದ... Read more »

2025 rd-samajamukhi.net & samaajamukhi ಗಣರಾಜ್ಯೋತ್ಸವ ವಿಶೇಶ!

Read more »

ಗಣರಾಜ್ಯೋತ್ಸವದ ಸಿದ್ದಾಪುರದ ವಿಶೇಷ ಅಥಿತಿಗಳಿವರು!

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಚಿತ್ತಾರ ಕಲಾವಿದ ದಂಪತಿಗಳಿಗೆ ಅಹ್ವಾನ ಸಿದ್ದಾಪುರ: ನಾಳೆ ರವಿವಾರ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ-2025 ಕ್ಕೆ ನಾಡಿನ ಹೆಸರಾಂತ ಚಿತ್ತಾರ ಕಲಾವಿದ ದಂಪತಿಗಳಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಈಶ್ವರ ನಾಯ್ಕ ಹಸುವಂತೆ... Read more »