Kageri-ಶಾಸಕಾಂಗಕ್ಕೆ ಮನೆಗಳ ಕೊರತೆ, ಅಧಿವೇಶನಕ್ಕೆ ಯಾರೂ ಗೈರಾಗುವಂತಿಲ್ಲ

ಸಿದ್ದಾಪುರ: ಮಂಗಳವಾರ ಬೇಡ್ಕಣಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಗೆ ಪ್ರಮುಖ ಇಲಾಖೆಗಳು ಗೈರಾಗಿರುವುದರಿಂದ ಜನಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು.ಇಲಾಖೆ ಮತ್ತು ಜನಪ್ರತಿನಿಧಿಗಳು ಸಮನ್ವಯತೆ ಯಿಂದ ಕೆಲಸ ಮಾಡಲು ಇಲಾಖೆಗಳಿಂದ ಸಿಗಬಹುದಾದ ಸೌಲಭ್ಯಗಳ ಸಮರ್ಪಕವಾದ ಮಾಹಿತಿ ಜನ ಪ್ರತಿನಿಧಿಗಳಿಗೆ... Read more »

ಕಾಡುಹಂದಿ ಭೇಟೆಗೆ ಅನುಮತಿ ನೀಡಲು ಮತ್ತು ವಿದ್ಯುತ್ ತಂತಿ ತೆಗೆಯಲು ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾಡುಪ್ರಾಣಿಗಳ ಹಾವಳಿಯಿಂದ ರೈತ ತೊಂದರೆಗೆ ಒಳಗಾಗುತಿದ್ದಾನೆ. ಈ ರಗಳೆ,ಹಾನಿಯಿಂದ ಪಾರಾಗಲು ಯಾವುದೇ ಪರಿಹಾರೋಪಾಯಗಳಿಲ್ಲ. ಕಾಡುಪ್ರಾಣಿಗಳು ಮಾಡುವ ಬೆಳೆ ನಾಶಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡುತ್ತದೆಯಾದರೂ ಅದು ಅತ್ಯಲ್ಫ ಇಂಥ ಕಾಡುಪ್ರಾಣಿ ಹಾವಳಿ ತಡೆ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಶಿಕ್ಷಕರ ಸಾಧನೆಗೆ ಪ್ರಶಂಸೆ ಮತ್ತು ಇತರ ಸ್ಥಳೀಯ ಸುದ್ದಿಗಳು

ಕ್ರಿಯಾಶೀಲ ಶಿಕ್ಷಕ-ಸಿದ್ದಾಪುರದ ಗೋಪಾಲ ನಾಯ್ಕ- ಮನುಷ್ಯ ಸೋಮಾರಿ ಆಗಬಾರದು. ಬೃಹತ್ತಾದ ಕನಸನ್ನು ಕಾಣುತ್ತಾ, ಅದನ್ನು ಸಾಧಿಸುವುದರ ಕಡೆಗೆ ಹೆಜ್ಜೆ ಹಾಕಬೇಕು*- ಡಾ. ಎ.ಪಿ.ಜೆ. ಅಬ್ದುಲ್ ಕಲಾಂರವರ ಮಾತನ್ನು ಸುದೀರ್ಘ ಮೂರು ದಶಕಗಳಿಗೂ ಹೆಚ್ಚು ಕಾಲದ ಸೇವಾವಧಿಯಲ್ಲಿ ಮೈಗೂಡಿಸಿಕೊಂಡು ಮುನ್ನಡೆಯುತ್ತಿರುವವರು ಸಿದ್ದಾಪುರದ... Read more »

ಬೆಳಕು ಯೋಜನೆ ಸೌಲಭ್ಯಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿಲ್ಲ: ಸುನೀಲ್ ಕುಮಾರ್

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ “ಬೆಳಕು ಯೋಜನೆ” ವಿದ್ಯುತ್ ಸೌಲಭ್ಯ ಪಡೆಯಲು ಸ್ಥಳೀಯ ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ ಪಡೆಯುವ ಅವಶ್ಯಕತೆಯಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಗ್ರಾಮ ಪಂಚಾಯಿತಿ... Read more »

ಯಶೋಧರ, ಪ್ರದೀಪ ಸೇರಿ ನೂರಾರು ಮುಖಂಡರು ಕಾಂಗ್ರೆಸ್ ಸೇರ್ಪಡೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೇರುತ್ತಿರುವವ ಸಂಖ್ಯೆ ಹೆಚ್ಚುತ್ತಿದೆ. ಮಧುಬಂಗಾರಪ್ಪ ಕಾಂಗ್ರೆಸ್ ಸೇರುತಿದ್ದಂತೆ ಜನತಾದಳ ಎಸ್. ನ ಅನೇಕರು ಜೆ.ಡಿ.ಎಸ್. ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ ಎರಡನೇ ಹಂತದಲ್ಲಿ ಬಿ.ಜೆ.ಪಿ. ಜನತಾದಳ ಜಾತ್ಯಾತೀತ ಪಕ್ಷಗಳಿಂದ ಅನೇಕರು ಕಾಂಗ್ರೆಸ್ ಸೇರ್ಪಡೆಯಾದರು. ಜೆ.ಡಿ.ಎಸ್.... Read more »

ನಾಡಿನ ಸಿಂಹದ ಅವಕಾಶವಾದಿತನ ಮತ್ತು ಕಾಡಿನ ಹುಲಿಯ ತ್ಯಾಗದ ಸ್ಮರಣೆ

ಅಕ್ಷರ ಮಾಂತ್ರಿಕ ಲಂಕೇಶ್ ಪ್ರಭಾವಕ್ಕೊಳಗಾಗದವರಿಲ್ಲ ಎನ್ನುವ ಕಾಲದಲ್ಲಿ ಕಣ್ಣುಬಿಟ್ಟ ನನ್ನಂಥ ಅನೇಕರಿಗೆ ಲಂಕೇಶ್ ಮಾನಸಗುರು. ಪ್ರಜಾವಾಣಿಯಲ್ಲಿ ಲಂಕೇಶ್ ಅಂಕಣ ಬರೆಯುತಿದ್ದರು ಎಂದು ಕೇಳಿದ್ದ ನಮಗೆ ಲಂಕೇಶ್ ಇಂಗ್ಲೀಷ್ ಉಪನ್ಯಾಸಕರಾಗಿದ್ದರು ಎನ್ನುವುದು ಅರಿವಿತ್ತಷ್ಟೇ. ಒಂದೆರಡು ದಶಕ ಲಂಕೇಶ್ ಪ್ರಭಾವಳಿಯ ಗಾಳಿ ತಾಕಿಸಿಕೊಂಡ... Read more »

ಸ್ಫೀಕರ್ ವಿವಾದಾತ್ಮಕ ಹೇಳಿಕೆ- ಸಾಧಕರು,ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬ್ರಿಟೀಷ್ ಗುಲಾಮಿತನದ ಮಾನಸಿಕತೆಗೆ ವಿರುದ್ಧವಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುವ ಜನರು ಸ್ವಾರ್ಥ ಹಿತಾಸಕ್ತಿಯವರು ಎಂದು ದೂಷಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರು ಈ ಬಗ್ಗೆ ಸ್ಪಷ್ಟತೆ ಹೊಂದಲು ಸೂಚಿಸಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ಶಿಕ್ಷಕರ ದಿನಾಚರಣೆ... Read more »

Nanu gouri – ನಾನು, ಗೌರಿ ಮಾತನಾಡುತ್ತಿದ್ದೇನೆ….!!

ಹೌದು, ನಾನು ಗೌರಿ! ಅಪ್ಪನ ಸಾವಿನ ಸುದ್ದಿ ಕೇಳಿ ದೂರದ ದಿಲ್ಲಿಯಿಂದ ಗುಬ್ಬಚ್ಚಿ ಮರಿಯಂತೆ ಹಾರಿ ಬಂದಿದ್ದೆ. ಹಾಗೆ ಬಂದ ನಾನು ಮರಳಿ ಹಾರಿ ಹೋಗುವುದು ಕಷ್ಟವೆನ್ನುವುದು ನನಗೆ ಗೊತ್ತಿತ್ತು. ಯಾಕೆಂದರೆ ‘ಲಂಕೇಶರ ಮಗಳು’ ಎನ್ನುವ ಹೊಣೆಗಾರಿಕೆ ನನ್ನ ಕೊರಳಿಗೆ... Read more »

Yakshagana-ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಭಾಗವತಿಕೆ ಕಲಾವಿದ ಕೃಷ್ಣ ಭಂಡಾರಿ ನಿಧನ

ಕನ್ನಡದ ಪ್ರಸಿದ್ದ ಕಾವ್ಯಕ್ಕೆ ಯಕ್ಷಗಾನ ಸ್ಪರ್ಷಸಿದ್ದಾಪುರ: ಕನ್ನಡ ಸಾಹಿತ್ಯದಲ್ಲಿ ಯಕ್ಷಗಾನದ ಸಾಹಿತ್ಯ ಕೂಡ‌ ಮುಖ್ಯವಾಹಿನಿಗೆ ಸೇರ್ಪಡೆಯಾಗಬೇಕು ಎಂಬ ಕಾರಣಕ್ಕೆ ಪ್ರಥಮ ಹಂತದಲ್ಲಿ ಕನ್ನಡದ ಪ್ರಸಿದ್ದ ಕವಿಗಳ ಪದ್ಯಗಳಿಗೆ ಯಕ್ಷ ‘ಗಾನ’ದ ಸ್ಪರ್ಷ ನೀಡುವ ಕಾರ್ಯವನ್ನು ಸಿದ್ದಾಪುರದ ಶ್ರೀ ಅನಂತ‌ ಯಕ್ಷ... Read more »

ತಾಂತ್ರಿಕ ಪ್ರಯೋಗದ ಮಾಂತ್ರಿಕ ಹುಲಕುತ್ರಿಯ ದರ್ಶನ

ಶಿಕ್ಷಕ ಗ್ರಾಮದ,  ಒಂದು ಪೀಳಿಗೆಯ ಕಣ್ಣು ತೆರೆಸಬಲ್ಲ ಎನ್ನುವುದು ಸಾರ್ವತ್ರಿಕ ಸತ್ಯ. ಈ ಸತ್ಯಕ್ಕೆ ನಿದರ್ಶನ ಉತ್ತರ ಕನ್ನಡ ಜಿಲ್ಲೆಯ ಹುಲಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಹರಿಕಂತ್ರ. ಈ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಕುತ್ರಿಗೆ ಬರುವ ಮೊದಲು... Read more »