ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಎಲ್ಲಾ ಪಕ್ಷಗಳೂ ಮೂಗಿಗೆ ತುಪ್ಪ ಸವರುತ್ತಿವೆ ಎಂದು ಆಕ್ಷೇಪಿಸಿರುವ ಹಾಲಕ್ಕಿ ಸಮಾಜದ ಮುಖಂಡ ಹನುಮಂತ ಗೌಡ ಬೆಳಂಬಾರ ಹಾಲಕ್ಕಿ ಸಮಾಜಕ್ಕೆ ನ್ಯಾಯ ಒದಗಿಸದಿದ್ದರೆ ಅದರ ಪರಿಣಾಮ... Read more »
ದರ್ಶನ್ ‘ಹೀರೋಯಿಸಂ’ ಏನಿದ್ದರೂ ಸಿನಿಮಾಗಳಲ್ಲಿ ತೋರಿಸಲಿ: ಇಂದ್ರಜಿತ್ ಲಂಕೇಶ್ ಹೀರೋಯಿಸಂ ಏನಿದ್ದರೂ ಸಿನಿಮಾಗಳಲ್ಲಿ ಇಟ್ಟುಕೊಳ್ಳಲಿ, ಇದು ನಿಜ ಜೀವನ, ಸಾಕ್ಷಿಗಳನ್ನು ಪೋಲೀಸರ ಎದುರು ಇಡಬೇಕೆ ಹೊರತು ಗಂಡಸ್ತನ ನಿರೂಪಿಸಲು ಆಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ದರ್ಶನ್ ಗೆ ಪ್ರತ್ಯುತ್ತರ ನೀಡಿದ್ದಾರೆ.... Read more »
ಕಳೆದ ಹಲವು ವರ್ಷಗಳಿಂದ ಸಿದ್ಧಾಪುರ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ಉಪತಹಸಿಲ್ಧಾರರಾಗಿದ್ದ ಕ್ಯಾದಗಿಯ ನಾಗರಾಜ್ ನಾಯ್ಕಡ್ ಪದೋನ್ನತಿ ಹೊಂದಿ ಹೊನ್ನಾವರದ ಗ್ರೇಡ್ 2 ತಹಸಿಲ್ಧಾರರಾಗಿ ಪದೋನ್ನತಿ ಹೊಂದಿ ವರ್ಗಾವಣೆಯಾಗಿದ್ದಾರೆ. ಅವರಿಗೆ ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಗೌರವಿಸಿ, ಬೀಳ್ಕೊಡಲಾಯಿತು. ಸ್ಥಳಿಯರಾಗಿದ್ದ ನಾಗರಾಜ್... Read more »
ಮನುಭಾರತ’ ಪುಸ್ತಕ ಬಿಡುಗಡೆ: ಮಾಧ್ಯಮಗಳಿಂದು ವ್ಯಾಪಾರೀಕರಣವಾಗಿ ಸಾಕುನಾಯಿಗಳಾಗಿವೆ – ಸಿದ್ದರಾಮಯ್ಯ ‘ಮನುಭಾರತ’ ಪುಸ್ತಕ ಬಿಡುಗಡೆ ಮಾಡಿದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮಗಳಿಂದು ವ್ಯಾಪಾರೀಕರಣವಾಗಿ ಸಾಕುನಾಯಿಗಳಾಗಿವೆ ಎಂದು ಹೇಳಿದ್ದಾರೆ. ಬೆಂಗಳೂರು: ‘ಮನುಭಾರತ’ ಪುಸ್ತಕ ಬಿಡುಗಡೆ ಮಾಡಿದ ಮಾಜಿ... Read more »
ಕಾರವಾರ ಮತ್ತು ಶಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ. ಕಾರವಾರ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ರಾಜ್ಯದಲ್ಲಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ... Read more »
ಸಾರ್ವಜನಿಕರ ಸಹಕಾರ, ಸಹಭಾಗಿತ್ವ ಇಲ್ಲದೆ ಸರ್ಕಾರದ ಯೋಜನೆಗಳ ಯಶಸ್ಸು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನರ ತೆರಿಗೆ ಹಣದ ಮುಕ್ಕಾಲು ಭಾಗ ನೌಕರರ ವೇತನ, ಪಿಂಚಣಿ, ಸಾಲದಮೊತ್ತಕ್ಕೆ ಕಟ್ಟಬೇಕಾಗಿರುವ ಬಡ್ಡಿಗೆ ಹೋಗುತ್ತದೆ... Read more »
ಇಂತಹ ಒಬ್ಬ ನಾಯಕರ ಅವಶ್ಯಕತೆ ಇದೆ’..; 2024ರ ಚುನಾವಣೆಯಲ್ಲಿ ಬಿಜೆಪಿ ಎದುರಿಸುವ ಕುರಿತು ಸಂಜಯ್ ರಾವತ್ ಹೇಳಿಕೆ! 2024ರ ಚುನಾವಣೆಗೆ ಸಿದ್ಧತೆ ನಡೆಸಿರುವ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಎದುರಿಸಲು ಅಷ್ಟೇ ಪ್ರಭಾವಿ ನಾಯಕರ ನೇತೃತ್ವದ ಅವಶ್ಯಕತೆ ಇದೆ... Read more »
ಜನಸಂಖ್ಯಾ ನಿಯಂತ್ರಣದ ನೀತಿ ಕುರಿತಂತೆ ತೀವ್ರವಾಗಿ ಚರ್ಚೆಯಾಗುತ್ತಿರುವ ಸಮಯದಲ್ಲಿ, ಅಂತಹ ಕ್ರಮಗಳು ಪ್ರಕೃತಿಗೆ ಬಲವಂತದ್ದೆನ್ನುವಂತಿದ್ದು ತಮ್ಮ ಗಮನವನ್ನು ನಿಜವಾದ ಸಮಸ್ಯೆಗಳಿಂದ ದೂರವಿರಿಸುತ್ತದೆ ಎಂದು ತಜ್ಞರು ಭಾವಿಸುತ್ತಾರೆ. ಬೆಂಗಳೂರು: ಜನಸಂಖ್ಯಾ ನಿಯಂತ್ರಣದ ನೀತಿ ಕುರಿತಂತೆ ತೀವ್ರವಾಗಿ ಚರ್ಚೆಯಾಗುತ್ತಿರುವ ಸಮಯದಲ್ಲಿ, ಅಂತಹ ಕ್ರಮಗಳು... Read more »
ಸಿದ್ಧಾಪುರ ತಾಲೂಕಿನ ಮನ್ಮನೆ ಮಳಲವಳ್ಳಿಯಲ್ಲಿ ಸ್ಥಾಪನೆಯಾಗಲಿರುವ ಕೈಗಾರಿಕಾ ಪ್ರದೇಶದಲ್ಲಿ ಉದ್ಯೋಗ, ಉದ್ಯಮ ಸ್ಥಾಪನೆ ಸೇರಿದಂತೆ ಎಲ್ಲಾ ಅನುಕೂಲಗಳಿಗೆ ಪ್ರತಿಶತ 50 ಕ್ಕಿಂತ ಹೆಚ್ಚು ಸ್ಥಳಿಯರಿಗೆ ಆದ್ಯತೆ ನೀಡಲು ಮಳಲವಳ್ಳಿ ಗ್ರಾಮ ಸಮೀತಿ ಆಗ್ರಹಿಸಿದೆ. ಸೋಮುವಾರ ಇಲ್ಲಿಯ ಈಶ್ವರ ದೇವಸ್ಥಾನದಲ್ಲಿ ನಡೆದ... Read more »
ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ‘ಅಪರಾಧ ಸ್ಥಳ... Read more »





