ಹೊನ್ನಾವರ ಕಾಸರಗೋಡು ಬಂದರಿನಿಂದ 10 ನಾಟಿಕಲ್ ಮೈಲು ದೂರದಲ್ಲಿ ಇಂದು ಬೆಳಿಗ್ಗೆ ಮೀನುಗಾರಿಕಾ ದೋಣಿಯೊಂದು ಮುಳುಗಿ ಹಾನಿಯಾಗಿದೆ. ಇಂದು ಮುಂಜಾನೆ ನಡೆದ ಈ ಅಪಘಾತದಲ್ಲಿ ಸಿಲುಕಿದ್ದ ಆರು ಜನ ಮೀನುಗಾರರನ್ನು ರಕ್ಷಿಸಲಾಗಿದೆ. ಹೊನ್ನಾವರ ಕಾಸರಕೋಡು ಬಳಿ ತುಂಬಿರುವ ಹೂಳಿನಿಂದಾಗಿ ಈ... Read more »
ಇಂತಹ ಸುಧಾರಕರನ್ನಲ್ಲವೆ ‘ಸಿಂಗಂ’ ಎನ್ನಬೇಕಾದ್ದು? ಇತ್ತೀಚಿನ ದಿನಗಳಲ್ಲಿ ಒಂದು ಟ್ರೆಂಡ್ ಶುರುವಾಗಿದೆ. ಖಾಕಿ ಹಾಕಿ ಸಾರ್ವಜನಿಕವಾಗಿ ಸಿನಿಮೀಯ ಶೈಲಿಯಲ್ಲಿ ಖಡಕ್ ವಾರ್ನಿಂಗ್ ನೀಡಿದ ಕೂಡಲೇ ಅವರನ್ನು “ಸಿಂಗಂ” ಎಂದು ಬಿರುದು ನೀಡುವ, ಒಂದೆರಡು ಪ್ರಕರಣ ಭೇದಿಸಿದ ಕೂಡಲೇ ದಕ್ಷ, ಪ್ರಾಮಾಣಿಕ... Read more »
ಕಳೆದ ಮಾರ್ಚ್ 30 ರಿಂದ ಪ್ರಾರಂಭವಾಗಿ ಇಂದು ವಿದ್ಯುಕ್ತವಾಗಿ ಮುಗಿದ ಕೊಂಡ್ಲಿ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತೋ, ಇಲ್ಲವೋ ಎನ್ನುವ ಅನುಮಾನವಿತ್ತು. ಮೊದಮೊದಲು ಕೊಂಡ್ಲಿ ಶ್ರೀಮಾರಿಕಾಂಬಾ ಜಾತ್ರೆಯ ತಯಾರಿ ನಡೆದಿದ್ದಾಗ ಕೋವಿಡ್ ರಗಳೆ, ರಾಜಕೀಯಗಳ ಕಾರ್ಮೋಡದ ಅನುಮಾನವಿರಲಿಲ್ಲ. ಆಕಸ್ಮಿಕವಾಗಿ ಕೋವಿಡ್... Read more »
ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕಿನ ಬೇಡ್ಕಣಿ ಬಳಿ ಟಿಪ್ಪರ್ ಬಡಿದ ಪರಿಣಾಮ ಬೈಕ್ ಮೇಲೆ ಬರುತಿದ್ದ ಇಬ್ಬರು ತೀವ್ರ ವಾಗಿ ಗಾಯಗೊಂಡಿದ್ದು ಅವರಿಬ್ಬರೂ ಶಿವಮೊಗ್ಗದ ಖಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಬೆಳಿಗ್ಗೆ ಕಾಲೇಜಿಗೆಂದು ಬಂದಿದ್ದ ಸೊರಬ ಸಮಾಜಕಲ್ಯಾಣ... Read more »
ಮುಂಡಗೋಡು ತಾಲೂಕಿನ ಸನವಳ್ಳಿ ಬಳಿ ಮೇಯಲು ಹೋದ ಎತ್ತು ನಾಡಬಾಂಬ್ ತಿನ್ನಲು ಹೋಗಿ ತೀವೃಗಾಯಗೊಂಡ ಘಟನೆ ನಡೆದಿದೆ. ಇದರಿಂದಾದ ತೀವೃತರ ಗಾಯದಿಂದಾಗಿ ಎತ್ತು ನೀರು-ಆಹಾರ ಸೇವಿಸದ ಸ್ಥಿತಿಯಲ್ಲಿದೆ. ಸನವಳ್ಳಿಯ ನಾರಾಯಣ ನಾಯರ್ ಎನ್ನುವ ರೈತಿಗೆ ಸೇರಿದ ಎತ್ತು ಇದಾಗಿದೆ. ಕಾಡುಪ್ರಾಣಿ... Read more »
ಸಿದ್ದಾಪುರಯಕ್ಷಗಾನದ ಮೇರು ಕಲಾವಿದ ಗೋಡೆ ನಾರಾಯಣ ಹೆಗಡೆ ಅವರಿಗೆ ಶ್ರೀಅನಂತ ಯಕ್ಷಕಲಾ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ರಾಜ್ಯ ಮಟ್ಟದ ಅನಂತಶ್ರೀ ಪ್ರಶಸ್ತಿ ನೀಡಲಾಗುತ್ತದೆ.ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ ಈ ಕುರಿತು ಪ್ರಕಟಣೆ ನೀಡಿದ್ದಾರೆ.ಮೇ... Read more »
ಸ್ವಲ್ಪ ದಿನಗಳ ಹಿಂದೆ ಟೈಂ ಪಾಸ್‌ಗಾಗಿ ಸೋಶಿಯಲ್ ಮೀಡಿಯಾ ಜಾಲಾಡುತ್ತಿದ್ದಾಗ ಫ್ರೆಂಡ್ ಒಬ್ಬರು ಬರೆದ ಪುಸ್ತಕದ ಶೀರ್ಷಿಕೆಯೊಂದು ಕಣ್ಣಿಗೆ ಬಿತ್ತು. ಬಹಳ ಚೆನ್ನಾಗಿರುವಪುಸ್ತಕ ಅಂತೆಲ್ಲ ಬರೆದಿದ್ದರು. ನಾನು ಬಿಡಲಿಲ್ಲ. ಅಂತರ್ಜಾಲವನ್ನೆಲ್ಲಾ ಜಾಲಾಡಿ ಸ್ವಪ್ನಾ ಪುಸ್ತಕಾಲಯದಿಂದ ಆ ಪುಸ್ತಕ ತರಿಸಿಯೇ ಬಿಟ್ಟೆ.... Read more »
ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಸಂಸದ ಅನಂತಕುಮಾರ ಹೆಗಡೆ ಸತ್ರೇನು,... Read more »
ನೀವೆಂದಾದರೂ ಊಟಿಗೆ ಹೋಗಿದ್ದರೆ ಘಟ್ಟ ಹತ್ತುತ್ತಾ ಇದ್ದಹಾಗೇ ನೀಲಗಿರಿಯ ಸುಮಧುರ ಪರಿಮಳ ನಿಮಗೆ ಏನೋ ಒಂಥರಾ ಹೊಸ ಅನುಭವ ನೀಡುತ್ತಾ ಹೋಗುತ್ತದೆ. ರಸ್ತೆಯ ಎರಡೂ ಕಡೆಗಳಲ್ಲಿ ೧೫೦ ವರ್ಷಕ್ಕೂ ಮೊದಲು ದೂರದ ಆಸ್ಟ್ರೇಲಿಯಾ ದೇಶದಿಂದ ಬರಲೇ ಬಾರದಿದ್ದ, ಆದರೂ ಬಂದ... Read more »
ಯಡಿಯೂರಪ್ಪ ನವರ ವಿರುದ್ಧ ಈಶ್ವರಪ್ಪ ಸಮರ ಸಾರಿದಂತಿದೆ… ನೋ.. ಯುದ್ಧ, ಸಮರ ಏನಿಲ್ಲ ಇದೆಲ್ಲ ಮಾಮೂಲು ಯಾವ ಕಾಲದಲ್ಲಿ ಆಗಿಲ್ಲ ಹೇಳಿ ದೊಡ್ಡ ಸಾಯಬರ (ಬಂಗಾರಪ್ಪ) ಹೆಸರು ಗೋಪಾಲಗೌಡ ಹೇಳಿದಾಗ ಬೇರೆಯವರು ವಿರೋಧ ಮಾಡಿಲ್ಲವೆ. ಆಯಾ ಕಾಲದಲ್ಲಿ ಆಯಾ ಕಾಲದನಾಯಕರಿಗೆ... Read more »

