wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ ಮನೆಯಲ್ಲಿಟ್ಟಿಧ್ಸ ಜಿಂಕೆ ಕಾಲು,ತಲೆ,ಚರ್ಮ,33 ಕೆ.ಜಿ ಮಾಂಸ ಹಾಗು ಮಾಂಸ ತಯಾರಿಸಲು ಬಳಸಿದ ಕತ್ತಿಯನ್ನು ವಶಪಡಿಸಿಕೊಂಡಿದ್ದಾರೆ.... Read more »

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು ದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾನ ಮಾಡಿದೆ. ಸೀತಾರಾಂ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ... Read more »

ಪುನೀತ್‌ ರಾಜ್‌ ಕುಮಾರ ಪ್ರೇರಣೆಯಿಂದ ಸ್ವಚ್ಛವಾದ ಕೆರೆ!

ಕನ್ನಡದ ಅಪ್ಪು ದೊಡ್ಮನೆ ಪುನೀತ್‌ ರಾಜ್‌ ಕುಮಾರ ಯಾರ್ಯಾರಿಗೆ ಪ್ರೇರಣೆ ಗೊತ್ತೆ? ಅನೇಕರು ಪುನೀತ್‌ ರಾಜ್‌ ಕುಮಾರ ಮತ್ತು ದೊಡ್ಮನೆಯ ದೊಡ್ಡ ಗುಣದ ಬಗ್ಗೆ ಪ್ರಶಂಸೆಯ ಮಾತನಾಡುತ್ತಾರೆ. ಕೆಲವರು ಅವರ ಸ್ಫೂರ್ತಿಯಿಂದ ವಿದಾಯಕ ಕೆಲಸ ಮಾಡಿದವರಿದ್ದಾರೆ. ಅಂಥವರಲ್ಲಿ ಸಿದ್ಧಾಪುರದ ಶಿಕ್ಷಕ... Read more »

ಕಳೆದ 10 ವರ್ಷಗಳಿಂದ ಹದಗೆಟ್ಟು ಹೋಗಿದ್ದ ಭಾರತದ ಪ್ರಜಾಪ್ರಭುತ್ವ ಈಗ ಪುನಶ್ಚೇತನಗೊಳ್ಳುತ್ತಿದೆ: ರಾಹುಲ್ ಗಾಂಧಿ

ಅಮೆರಿಕದ ವಾಷಿಂಗ್ಟನ್ ನಲ್ಲಿರುವ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಭಾರತೀಯ ಸ್ಥಳೀಯ ಕಾಲಮಾನ ನಿನ್ನೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಭಾರತೀಯ ಪ್ರಜಾಪ್ರಭುತ್ವವು ಹದಗೆಟ್ಟು ಹೋಗಿತ್ತು, ಈಗ ಮತ್ತೆ ಪುಟಿದೇಳಲು ಹೋರಾಡುತ್ತಿದೆ ಎಂದರು. ರಾಹುಲ್ ಗಾಂಧಿ ವಾಷಿಂಗ್ಟನ್:... Read more »

ಇವರಿಗೆ ಗಣೇಶ ಹಬ್ಬ ನಿಷೇಧ!!- ganesh fest special

ನಮಗೆಲ್ಲರಿಗೂ ಗಣೇಶನ ಹಬ್ಬ ಎಂದರೆ ಖುಷಿಯ ದಿನ. ಜಾತಿ, ಧರ್ಮವನ್ನು ಮೀರಿ ನಾವು ಈ ಸಂಭ್ರಮದಲ್ಲಿ ಭಾಗಿಯಾಗುತ್ತೇವೆ. ಆದರೆ ಈ ಹಬ್ಬವನ್ನು ಆಚರಿಸದ ಒಂದು ಸಮುದಾಯ ಇದೆ ನಿಮಗೆ ಗೊತ್ತ? ದಕ್ಷಿಣ ಕನ್ನಡದ ಕುಡುಬಿಗಳ ಪಾಲಿಗೆ ಚೌತಿ ಎಂದರೆ ವಂಚಿಸಲ್ಪಟ್ಟ... Read more »

ಗಣೇಶ್‌ ಚತುರ್ಥಿಯ ಕೊಲೆ…….. ಕ್ಷುಲ್ಲಕ ಎಂಟು ಸಾವಿರಕ್ಕೆ ಜೀವ ಕೊಟ್ಟನೆ ಸರ್ಕಾರಿ ನೌಕರ!

ಇದೊಂದು ವಿಚಿತ್ರ ಪ್ರಕರಣ ಕಾರವಾರದ ಸಾಯಿಕಟ್ಟಾ ಮೂಲಮನೆಯಲ್ಲಿ ಗಣಪತಿ ತರಲು ತಾನು ನೌಕರಿ ಮಾಡುತಿದ್ದ ಹಾವೇರಿ ಯಿಂದ ಕಾರವಾರಕ್ಕೆ ಬರುತ್ತಾನೆ ಸಂದೇಶ್‌ ಬೋರ್ಕರ್‌ ಇವನ ಹತ್ತಿರದ ರಕ್ತ ಸಂಬಂಧಿಗಳಾದ ಮನೀಶ್‌ ಬೋರ್ಕರ್,ರಥನ್‌‌ ಬೋರ್ಕರ್,ಪ್ರಶಾಂತ್‌‌ ಬೋರ್ಕರ್‌, ಸಂತೋಷ, ಮತ್ತು ಕಿರಣ ಬೋರ್ಕರ್‌... Read more »

ಶಿಕ್ಷಕರ ದಿನಾಚರಣೆ… ರಂಜಿಸಿದ ಶಿಕ್ಷಕಿಯರು

ಸಿದ್ದಾಪುರದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕಿಯರ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಪ್ರಾಥಮಿಕ ಶಾಲಾ ಶಿಕ್ಷಕಿಯರ ಸಮೂಹ ಗಾನ, ಡೊಳ್ಳು ನೃತ್ಯಗಳು ಪ್ರೇಕ್ಷಕರನ್ನು ರಂಜಿಸಿದವು. ಅಚ್ಚುಕಟ್ಟಾದ ಕಾರ್ಯಕ್ರಮಗಳೊಂದಿಗೆ ನಿರೂಪಣೆಗೆ ತಕ್ಕಂತೆ ಶಿಸ್ತುಬದ್ಧವಾಗಿ ಸಾಗಿದ ಕಾರ್ಯಕ್ರಮ ಮಾದರಿ ಎನಿಸಿತು. ಶಾಸಕರ... Read more »

ಘನತೆ, ಗೌರವದಿಂದ ಯಾವ ಎತ್ತರಕ್ಕೂ ಹೋಗಬಹುದು… ಭೀಮಣ್ಣ ನಾಯ್ಕ

.. ಶಿ ಕ್ಷಕರು ಘನತೆ, ಗೌರವದಿಂದಿದ್ದರೆ ಯಾವ ಎತ್ತರಕ್ಕೂ ಏರಬಹುದು ಎಂದು ಡಾ. ರಾಧಾಕೃಷ್ಣನ್‌ ತೋರಿಸಿದ್ದಾರೆ ಎಂದು ಬಣ್ಣಿಸಿರುವ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸರ್ಕಾರಿ ಶಾಲೆಗಳ ಶಿಕ್ಷಕರು, ಶಿಕ್ಷಿಕಿಯರು ತಮ್ಮ ಸಾಧನೆಯಿಂದ ಸರ್ಕಾರದ ಗೌರವ ಉಳಿಸುತಿದ್ದಾರೆ ಎಂದಿದ್ದಾರೆ.... Read more »

ಕೃಷ್ಣ ಛತ್ತೀಸ್ಘಡಕ್ಕೆ ಮರಳಿದ……‌

ಹುಟ್ಟೂರಿನ ಮೋಹದ ಮುಂದೆ ಎಲ್ಲವೂ ತೃಣ ಸಮಾನ… ಸಿದ್ಧಾಪುರದ ಪುನೀತ್‌ ರಾಜ್‌ ಕುಮಾರ್‌ ಆಶ್ರಯಧಾಮಕ್ಕೆ ಬಂದು ಸೇರಿದ್ಧ ಕೃಷ್ಣಕುಮಾರ್ ಮೂಲತ: ಛತ್ತೀಸ್‌ ಘಡದವನು. ಅಲ್ಲಿಂದ ಸಾವಿರಾರು ಕಿ.ಮೀ. ದೂರದ ಸಿದ್ಧಾಪುರಕ್ಕೆ ಮುಗದೂರಿನ ಆಶ್ರಯಧಾಮಕ್ಕೆ ಈ ವ್ಯಕ್ತಿಯನ್ನು ಕಳುಹಿಸಿದವರು ಭಟ್ಕಳದ ಜನರು.... Read more »