samajamukhi.net ಬ್ರೇಕಿಂಗ್ ನ್ಯೂಸ್….. ಸಿದ್ಧಾಪುರದಲ್ಲಿ ನವಜಾತ ಶಿಶು ಪತ್ತೆ!

ಸಿದ್ಧಾಪುರ, ಬಿಳಗಿ ಸಮೀಪದ ಕಳೂರು ಗ್ರಾಮದ ಬೈರ ರಾಮ್ ನಾಯ್ಕ್ ರ ಮನೆ ಹತ್ತಿರ ಸುಮಾರು ಐದಾರು ತಿಂಗಳು ನವಜಾತು ಗಂಡು ಶಿಶುವಿನ ಶವ ಪತ್ತೆಯಾಗಿದ್ದು , ಇದಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ 53/2024 ಕಲಂ 318 ಐಪಿಸಿ ಅಡಿಯಲ್ಲಿ... Read more »

ಮೋದಿ, ಬಿ.ಜೆ.ಪಿ. ಬಡವರ ವಿರೋಧಿ…… ಇವರ ಮೊಸಳೆ ಕಣ್ಣೀರಿಗೆ ಯಾಮಾರದಿರಿ.- ರಾಮಾ ಮೋಗೇರ್

ಕಳೆದ ಹತ್ತು ವರ್ಷಗಳಿಂದ ದೇಶದ ಜನರ ಸ್ಥಿತಿ ಭೀಕರವಾಗಿದ್ದು ಮೋದಿ ಸುಳ್ಳು ಮತ್ತು ಹಗಲುದರೋಡೆಯಿಂದ ದೇಶದ ಭವಿಷ್ಯ ಆತಂಕದಲ್ಲಿದೆ. ರಾಜ್ಯದ ಗ್ಯಾರಂಟಿಗಳ ಬಗ್ಗೆ ಜನರಿಗೆ ಸಮಾಧಾನವಿದೆ. ಆದರೆ ಮೋದಿ ಗ್ಯಾರಂಟಿ ಅಪ್ಪಟ ಸುಳ್ಳು ಮೋದಿ. ಎನ್.ಡಿ.ಎ. ಸುಳ್ಳುಗಳು ಜನರಿಗೆ ಅರ್ಥವಾಗುತ್ತಿದ್ದು... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮೂರು ದಿವಸಗಳ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ

ಸಿದ್ದಾಪುರ ಇಲ್ಲಿಯ ಹೊಸೂರಿನ ಶ್ರೀ ಬಂಕೇಶ್ವರ ದೇವರ ಅಷ್ಟಬಂಧ,ಪುನ:ಪ್ರತಿಷ್ಠೆ, ಶ್ರೀ ವೀರಭದ್ರ ನೂತನ ದೇವಾಲಯ ಸಮರ್ಪಣೆ, ಗಣಪತಿ.ಪಾರ್ವತಿ,ನಂದಿ, ವೀರಭದ್ರ ಸಹಿತ ದೇವರ ಪ್ರತಿಷ್ಠೆ ಹಾಗೂ...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಅನಂತಕುಮಾರ್‌ ಹೆಗಡೆ ದಾರಿ ಹಿಡಿದ ಕಾಗೇರಿ….!

ಮುಸ್ಲಿಂ ವಿರೋಧದ ಮೂಲಕ ಚುನಾವಣೆ ಮಾಡುವ ಬಿ.ಜೆ.ಪಿ. ಎನ್ನುವ ಆರೋಪಕ್ಕೆ ಪುಷ್ಠಿ ನೀಡುವಂತೆ ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ನಾಯಕರು ಮುಸ್ಲಿಂ ವಿರೋಧದ ಮಾತನಾಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ... Read more »

ಮುಸ್ಲಿಂ ರಂತೆ ಹಿಂದೂಗಳೂ ಒಂಡೆದೆ ಮತಚಲಾಯಿಸಿ… ಕಾಗೇರಿ ಚುನಾವಣಾ ಬಾಷಣ…

ಮುಸ್ಲಿಂ ರು ಒಗ್ಗಟ್ಟಾಗಿ ಒಂದೆಡೆ ಮತ ಚಲಾಯಿಸಿದಂತೆ ಹಿಂದೂಗಳೂ ಒಂದೆಡೆ ಮತದಾನ ಮಾಡಿದರೆ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸರ್ಕಾರದ ಫಲಾನುಭವಿಗಳು ಬಿ.ಜೆ.ಪಿ.ಗೆ ಮತಚಲಾಯಿಸಿ ಅದರಲ್ಲಿ... Read more »

ಬಿಜೆಪಿಯ ಹಿರಿಯ ಮುಖಂಡ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌’ಗೆ ಸೇರ್ಪಡೆ

ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಹಾಗೂ ಮಾಜಿ ಶಾಸಕಿ ಶಾರದಾ ಶೆಟ್ಟಿಯವರು ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ... Read more »

ಅಭಿಪ್ರಾಯ ಭೇದ ಮುಗಿದ ಅಧ್ಯಾಯ….

ಅಭಿಪ್ರಾಯ ಭೇದ ಮುಗಿದ ಅಧ್ಯಾಯವಾಗಿದ್ದು ಹಿಂದಿನಂತೆಯೇ ಈಗ ಕೂಡಾ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸಮೀತಿ ಮಾಜಿ ಸದಸ್ಯ ಕೆ.ಜಿ. ನಾಯ್ಕ ತಮ್ಮ ಅಂತ:ಕಲಹವನ್ನು ಮುಗಿಸುವ ಸೂಚನೆ ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮ... Read more »

ಶಿರಳಗಿಯಲ್ಲಿ ಅಧ್ಯಾತ್ಮ ಚಿಂತನಾಮೃತ,ಸತ್ಸಂಗ ರಜತಮಹೋತ್ಸವ

ಕಳೆದ ೨೫ ವರ್ಷಗಳಿಂದ ಪ್ರತಿವರ್ಷ ಶಿರಳಗಿ ಶ್ರೀ ಚೈತನ್ಯ ರಾಜಾರಾಮ ಕ್ಷೇತ್ರದಲ್ಲಿ ನಡೆಯುತ್ತಿದ್ದ ಸತ್ಸಂಗ ಕಾರ್ಯಕ್ರಮಗಳ ರಜತ ಮಹೋತ್ಸವ ಕಾರ್ಯಕ್ರಮ ಇಲ್ಲಿಯ ಕ್ಷೇತ್ರದಲ್ಲಿ ಏ. ೨೦ ಮತ್ತು ೨೧ ರಂದು ನಡೆಯಲಿದೆ. ಈ ಸತ್ಸಂಗ ರಜತಮಹೋತ್ಸವಕ್ಕೆ ಅಧ್ಯಾತ್ಮ ಚಿಂತನಾಮೃತ ಎನ್ನುವ... Read more »

ಶ್ರೀರಾಮ ಸಪ್ತಾಹ- ಏಳು ವರ್ಷಗಳ ನಂತರ ಕೊಂಡ್ಲಿಯಲ್ಲಿ

ಸಿದ್ದಾಪುರಪಟ್ಟಣದ ಕೊಂಡ್ಲಿಯ ಶ್ರೀ ಹನುಮಂತ ದೇವಸ್ಥಾನದಲ್ಲಿ ಪ್ರತಿ ೭ ವರ್ಷಗಳಿಗೊಮ್ಮೆ ಜರುಗುವ ಶ್ರೀ ರಾಮ ಸಪ್ತಾಹ ಏ.೧೬ರಿಂದ ೨೩ರವರೆಗೆ ನಡೆಯಲಿದೆ. ಸಮಸ್ತ ಗ್ರಾಮದ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ನಂದಾದೀಪ ಪ್ರತಿಷ್ಠಾಪಿತ ಪರಿವಾರ ಶ್ರೀ ರಾಮದೇವರ ಪೂಜೆ ಹಾಗೂ ಶ್ರೀರಾಮ... Read more »

ಉಮಾ ದೋಶೆಟ್ಟಿ ನಿಧನ

ಸಿದ್ದಾಪುರಪಟ್ಟಣದ ಉಮಾ ಚನ್ನಬಸಪ್ಪ ದೊಶೆಟ್ಟಿ(೬೨) ನಿಧನರಾಗಿದ್ದಾರೆ. ಅವರು ಓರ್ವ ಪುತ್ರ,ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಳೆದ ವಾರ ಇವರ ಪತಿ ಚನ್ನಬಸಪ್ಪ ದೊಶೆಟ್ಟಿಯವರು ನಿಧನಹೊಂದಿದ್ದರು. Read more »

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ದ್ವಾರಕೀಶ್ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು... Read more »