Laxman kodse writes – ಮನಕಲಕುವ ಕಥಾನಕ-ಬೊಪ್ಪ ನನ್ನನ್ನು ಕ್ಷಮಿಸು

ಉದಯಕುಮಾರ್ ಹಬ್ಬು ಅವರ `ಬೊಪ್ಪ ನನ್ನನ್ನು ಕ್ಷಮಿಸು’ ಶೀರ್ಷಿಕೆಯಿಂದಲೇ ಸೆಳೆದುಕೊಳ್ಳುವ ಕಥಾನಕ. ಆತ್ಮಕತೆಯಾದರೂ ಕಾದಂಬರಿಯಂತೆ ಓದಿಸಿಕೊಳ್ಳುವ ಕೃತಿ. ಗಾಂಧೀಜಿ ಪ್ರಭಾವಕ್ಕೆ ಒಳಗಾಗಿದ್ದ ಶಾನುಭೋಗ ಹಬ್ಬು ಅವರ ತತ್ವನಿಷ್ಠ ಬದುಕು ಕರುಣಿಸಿದ ಬಡತನವನ್ನು ಎದುರಿಸಿ ಬದುಕು ಕಟ್ಟಿಕೊಂಡ ಸಾಹಸಗಾಥೆ. ತಂದೆ ತಾಯಿ... Read more »

national & local news of the week-ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಾಸಗಿ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇಮಕ

ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕಡಕೇರಿ ಹಾಲು ಉತ್ಫಾದಕರ ಸ.ಸಂಘಕ್ಕೆ ಒಂದು ಲಕ್ಷ ರೂ. ದೇಣಿಗೆ ಸಿದ್ದಾಪುರತಾಲೂಕಿನ ಕಡಕೇರಿ ಹಾಗೂ ಬೇಡ್ಕಣಿ ಹಾಲು ಉತ್ಪಾದಕರ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

bana rajakeeya p-003- ಕಾಂಗ್ರೆಸ್ ನ ಬಂಡಾಯ ಶಮನ ಸಾಧ್ಯವೆ?

ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಕೊಟ್ಟ ಕಾಂಗ್ರೆಸ್ ಈ ದೇಶದ ಚುಕ್ಕಾಣಿ ಹಿಡಿದು ಮಾಡಿದ ಕೆಲಸ ಅಪಾರ. ಬ್ರಿಟೀಷರು ಅಖಂಡ ಭಾರತವನ್ನು ಎರಡು ಪಾಲಾಗಿಸಿ ಸ್ಥಳಿಯರಿಗೆ ಬಿಟ್ಟುಕೊಟ್ಟರೆ… ಕೆಲವು ಸಂಸ್ಥಾನಗಳು, ರಾಜಮನೆತನಗಳು,ಕೆಲವು ವಿದೇಶಿಯರು ತಾಂತ್ರಿಕವಾಗಿ ಭಾರತ ಸ್ವತಂತ್ರವಾದ ನಂತರವೂ ಅದೇ ಸ್ಥಿತಿಯಲ್ಲಿ... Read more »

ಅಸಮಾಧಾನಗೊಂಡ ಶಾಸಕರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ ಯಡಿಯೂರಪ್ಪ

ಸಂಪುಟ ವಿಸ್ತರಣೆ ವಿಳಂಬ: ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ... Read more »

ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್.ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.  ಬೆಂಗಳೂರು: ನಾಡಿನ ಖ್ಯಾತ ಹಿರಿಯ ಉದ್ಯಮಿ,... Read more »

ಬಣ ರಾಜಕೀಯ -2- ಕಾಂಗ್ರೆಸ್ ಬಿಟ್ಟರೆ ಮತ್ತ್ಯಾರು ಪರ್ಯಾಯ?

ಕಾಂಗ್ರೆಸ್ ವಿರೋಧಿಸುತ್ತಲೇ ರಾಜಕೀಯ,ದೇಶದ ಚುಕ್ಕಾಣಿ ಹಿಡಿದ ಮೋದಿ ಮತ್ತು ಬಿ.ಜೆ.ಪಿ. ಈಗಲೂ ನೆಹರೂ ಟೀಕೆ, ರಾಹುಲ್ ಮಾನಹಾನಿ ಮಾಡುವುದನ್ನು ಬಿಟ್ಟು ತಮ್ಮ ರಾಜಕೀಯ ದೂರದೃಷ್ಟಿಯನ್ನು ಪ್ರತಿಬಿಂಬಿಸಿದ್ದಿಲ್ಲ. ಸ್ವಾತತ್ರ್ಯೋತ್ತರ ಕಾಲದಲ್ಲಿ ರಸ್ತೆ, ಆಣೆಕಟ್ಟೆಗಳೇ ದೇಶದ ಜೀವನಾಡಿ, ದೇವಾಲಯಗಳು ಎಂದು ಸಮರ್ಥಿಸಿದ ನೆಹರೂ... Read more »

ಬಣ ರಾಜಕೀಯವೇ ಈ ಬಾರಿಯ ವಿಶೇಶ! p-001

ಈಗ ರಾಜ್ಯ ಗ್ರಾ.ಪಂ. ಚುನಾವಣೆಯ ಹೊಸ್ತಿಲಲ್ಲಿದೆ. ಇನ್ನೂ ಎರಡ್ಮೂರು ವರ್ಷ ವಿಧಾನಸಭೆ,ಲೋಕಸಭೆ ಚುನಾವಣೆಗಳು ಅಸಂಭವ. ಇದರ ಮಧ್ಯೆ ಅಥವಾ ಮೊದಲು ಕೇಂದ್ರದಲ್ಲಿ ಲಾಲ್ ಕೃಷ್ಣ ಅಡ್ವಾನಿ, ಯಶವಂತ ಸಿನ್ಹ ಸೇರಿದ ಅನೇಕರು ಅಧಿಕಾರದಾಹಿ ಬಲಪಂಥೀಯ ಉಗ್ರರಿಂದ ಮೂಲೆಗುಂಪಾದರು. ಇದರ ನಂತರದ... Read more »

dr.hareeshkumar says-ಮತದಾನ ಬಹಿಷ್ಕಾರ ಪರಿಹಾರ ಅಲ್ಲ

ಪ್ರಜಾಪ್ರಭುತ್ವದಲ್ಲಿ ಉತ್ತಮರನ್ನು ಆಯ್ಕೆ ಮಾಡಿ ತಮ್ಮ ಆಶೋತ್ತರ ಗಳನ್ನು ಈಡೇರಿಸಿಕೊಳ್ಳಲು ಅನುಕೂಲ ಆಗಲೆಂದೇ ಚುನಾವಣೆಗಳು ನಡೆಯುತ್ತವೆ. ಇಂಥ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುವುದು ಯಾವುದೇ ಸಮಸ್ಯೆ,ತೊಂದರೆಗಳಿಗೆ ಪರಿಹಾರ ಕ್ರಮವಲ್ಲ ಎಂದಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಚುನಾವಣಾ ನೀತಿ... Read more »

tukde gang- ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ... Read more »

nation @ 14 dce- ಮುಷ್ಕರ ಅಂತ್ಯ,ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’,

ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ! ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ... Read more »