ಕರೋನೋತ್ತರ ಕಾಲದ ದೀಪಾವಳಿ ಸರಳವಾಗಿ ಸಾಂಪ್ರದಾಯಿಕವಾಗಿ ಸಡಗರದಿಂದಲೇ ನಡೆಯಿತು. ಮಲೆನಾಡಿನ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಬಲೀಂದ್ರನನ್ನು ಪ್ರತಿಷ್ಠಾಪಿಸಿ, ಜಾನುವಾರುಗಳಿಗೆ ಶೃಂಗರಿಸಿ ಬೆಳಕಿನ ಹಬ್ಬ ದೀಪಾವಳಿ ನಡೆದಿದೆ. ತಾಂತ್ರಿಕತೆ, ರೈತರು ಅಳವಡಿಸಿಕೊಳ್ಳುತ್ತಿರುವ ಆಧುನಿಕತೆಗಳ ಪರಿಣಾಮ... Read more »
ಮುಘಲರ ದೀಪಾವಳಿ(ಜಶ್ನ್ ಇ ಚಿರಾಗನ್)ದೀಪಾವಳಿಯನ್ನು ಇಂದು ಹಿಂದೂಗಳ ಹಬ್ಬವೆಂದೇ ತಿಳಿಯಲಾಗಿದ್ದರೂ, ಅದು ಶತಶತಮಾನಗಳಿಂದಲೂ ಮತೀಯ ಭಾವೈಕ್ಯತೆಯ ಹಬ್ಬವಾಗಿತ್ತೆಂಬುದನ್ನು ಇತಿಹಾಸದಿಂದ ತಿಳಿಯಬಹುದು. ಕೇವಲ ಮುಘಲರ ಕಾಲದಿಂದ ಮಾತ್ರವಲ್ಲ, ಅದಕ್ಕೂ ಹಿಂದಿನಿಂದಲೂ ದೀಪಾವಳಿ ಹಿಂದೂ-ಮುಸ್ಲಿಂ ಭಾವೈಕ್ಯದ ಪ್ರತೀಕವಾಗಿದೆ. ಮುಹಮ್ಮದ್ ಬಿನ್ ತುಘಲಕ್(1324-1351) ತನ್ನ... Read more »
https://www.youtube.com/watch?v=VIM4Lqp_4pY&t=36s ದೀಪಾವಳಿಗೆ ಪಟಾಕಿ ಹೊಡೆಯಬೇಡಿ, ಕ್ಯಾಲರೀಸ್ ಬರ್ನ್ ಮಾಡಿ ಎಂದು ಸ್ಯಾಂಡಲ್ ವುಡ್ ದೊಡ್ಮನೆ ಹುಡುಗ ಪುನೀತ್ ರಾಜ್ ಸಂದೇಶ ರವಾನಿಸಿದ್ದಾರೆ. ‘ಜೇಮ್ಸ್’ ತಂಡಕ್ಕೆ ಬಹುಭಾಷಾ ನಟ ಮುಖೇಶ್ ರಿಷಿ ಸೇರ್ಪಡೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ “ಜೇಮ್ಸ್” ಚಿತ್ರದ... Read more »
ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಪುಂಡಾಟಕ್ಕೆ ಭಾರತೀಯ ಸೇನೆ ನಡೆಸಿದ ಪ್ರತಿದಾಳಿಗೆ 11 ಪಾಕಿ ಸೈನಿಕರು ಸಾವನ್ನಪ್ಪಿದ್ದು 16 ಮಂದಿಗೆ ತೀವ್ರ ಗಾಯಗಳಾಗಿವೆ ಎಂದು ಸೇನಾಪಡೆಯ ಮೂಲಗಳು ತಿಳಿಸಿವೆ. ಶ್ರೀನಗರ: ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಪುಂಡಾಟಕ್ಕೆ ಭಾರತೀಯ... Read more »
ಹಬ್ಬಗಳು ಭಾರತೀಯ ಸಂಸ್ಕೃತಿ,ಸಂಪ್ರದಾಯಗಳ ಪ್ರತಿಬಿಂಬ,ಧ್ಯೋತಕ ಎನ್ನಲಾಗುತ್ತದೆ. ಈ ಹಬ್ಬಗಳಲ್ಲಿ ರೂಢಿ, ಆಚರಣೆಗಳನ್ನು ಕಾಣುತ್ತೇವೆ ಬಿಟ್ಟರೆ ಸಂಸ್ಕೃತಿ-ಸಂಪ್ರದಾಯ ಅದ್ಹ್ಯಾಗೆ ಹಾಜರಾಗುತ್ತವೋ ಎನ್ನುವ ಅನುಮಾನದ ನಡುವೆ ನನಗೆ ನಮ್ಮೆಡೆಯ ಗೌರಿ ಹಬ್ಬ ಎಂದರೆ ಗೌರಿ-ಗಣೇಶ ಹಬ್ಬ ನೆನಪಾಗುತ್ತದೆ. ವಾಸ್ತವದಲ್ಲಿ ಬೆನಕರಾಜನ ಮಗಳು ಪಾರ್ವತಿ... Read more »
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿರುವುದರ ಪ್ರಮಾಣ ಕಡಿಮೆಯಾಗುತ್ತಿದ್ದು, ನವೆಂಬರ್ ತಿಂಗಳಲ್ಲಿ ಸಕಾರಾತ್ಮಕ ಲಕ್ಷಣಗಳು ಗೋಚರಿಸುತ್ತಿವೆ. ಯುಗಾದಿಯಿಂದ ಪ್ರಾರಂಭಿಸಿ ಈವರೆಗೆ ಅನೇಕ ಹಬ್ಬಗಳ ಮೇಲೆ ಕವಿದಿದ್ದ ಕರೋನಾ ಕಾರ್ಮೋಡ ನಿಧಾನವಾಗಿ ಸರಿಯುತ್ತಿರುವ ಅನುಭವ ಆಗುತ್ತಿದೆ. ಹಬ್ಬಗಳ ನೆಪದಲ್ಲಿ ಬಹುಸಂಖ್ಯಾತರ ದುಡಿಮೆ ಕಸಿಯುವ... Read more »
https://www.youtube.com/watch?v=c8ByopqvSUM&t=89s ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಮೊನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ “ಹಾಯ್ ಬೆಂಗಳೂರು” ಹಾಗೂ “ಓ ಮನಸೆ” ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿವೆ. ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ... Read more »
(ದೊಡ್ಡಬ್ಬ( ದೀಪಾವಳಿ)-ರೇಷ್ಮಾ ಗವಿನಸರ) https://www.youtube.com/watch?v=rWUG5A5zhxM&t=18s ಹಬ್ಬಗಳ ಆಚರಣೆ ಪ್ರತಿ ಪ್ರದೇಶಕ್ಕೂ ಭಿನ್ನವಾಗುತ್ತ ಬೆರಗುಗೊಳಿಸುತ್ತ ಸಾಗುತ್ತದೆ ಅಂಥದ್ದೇ ಒಂದು ದೊಡ್ಡಬ್ಬ( ದೀಪಾವಳಿ)ಮಲೆನಾಡಿನಲ್ಲಿ ಈ ಹಬ್ಬದ ಆಚರಣೆ 5 ದಿನ ನಡೆಯುತ್ತದೆ ಗಂಗಾಷ್ಟಮಿ- ಅಷ್ಟಮಿಯಂದು ಮುತೈದೆಯರು ಮಂಗಳದ್ರವ್ಯಗಳಿಂದ ಗಂಗೆಯನ್ನು ಪೂಜಿಸುತ್ತಾರೆ.ಅದೇ ದಿನ ಅರಗತ್ತಿ... Read more »
ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್ ಒಂದು ಉತ್ತರ ಕನ್ನಡ ಜಿಲ್ಲೆಯ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಿದೆ. ಕಾರವಾರ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್ ಒಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ... Read more »
ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು: ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅನೇಕ ವರ್ಷಗಳಿಂದ ಕಚೇರಿಯನ್ನೇ ಮನೆಯನ್ನಾಗಿಸಿಕೊಂಡು ಅವಿರತವಾಗಿ ಬರವಣಿಗೆಯಲ್ಲಿ ತೊಡಗಿಕೊಂಡಿರುತ್ತಿ ದ್ದ... Read more »

