ನಮ್ಮ ಯೋಧರಿಗೆ ಬುಲೆಟ್ ಪ್ರೂಫ್ ರಹಿತ ಟ್ರಕ್, ಪ್ರಧಾನಿಗೆ ರೂ.8,400 ಕೋಟಿ ವಿಮಾನ, ಇದು ನ್ಯಾಯವೇ: ರಾಹುಲ್ ಪ್ರಶ್ನೆ

ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿ ಸೈನಿಕರ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್... Read more »

ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಶುಕ್ರವಾರ ತಿಳಿಸಿದೆ. ಬೆಂಗಳೂರು: ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಮೌನ ಪ್ರತಿಭಟನೆ, ಬಿ.ಜೆ.ಪಿ.ಶ್ವೇಚ್ಛಾಚಾರಕ್ಕೆ ವಿರೋಧ

ಉತ್ತರ ಪ್ರದೇಶದ ಯೋಗಿ ಆಡಳಿತದ ಜಂಗಲ್ ರಾಜ್, ಕೇಂದ್ರದ ಮೋದಿ ಆಡಳಿತದ ಅರಾಜಕತೆ, ಜನವಿರೋಧಿ ಕಾನೂನುಗಳ ರಚನೆ,ಕೋಮುವಾದ ವಿಸ್ತರಿಸುವ ಆಡಳಿತ ಇವಗಳಿಂದ ಜನರಿಗಾಗುತ್ತಿರುವ ತೊಂದರೆಗೆ ಪ್ರತಿರೋಧವಾಗಿ ದೇಶದಾದ್ಯಂತ ಕಾಂಗ್ರೆಸ್ ಕರೆ ನೀಡಿದ್ದ ಮೌನ ಪ್ರತಿಭಟನೆ ಇಂದು ರಾಷ್ಟ್ರದಾದ್ಯಂತ ನಡೆಯಿತು. ಈ... Read more »

ಮಾಸ್ಕ್ ದಂಡ ಕಡಿತ: ನಗರ ಪ್ರದೇಶಗಳಲ್ಲಿ 250 ರೂ. ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಿಧಿಸಲು ಸಿಎಂ ಆದೇಶ

ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ…. ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ... Read more »

19ರ ಯುವತಿಯೊಂದಿಗೆ 35 ವರ್ಷದ ಶಾಸಕ ‘ರಹಸ್ಯ’ ವಿವಾಹ, ಯುವತಿಯ ಪೋಷಕರಿಂದ ದೂರು ದಾಖಲು

ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ. ವಿಲ್ಲುಪುರಂ: ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ. ತಮಿಳುನಾಡಿನ ಕಲ್ಲಕುರಿಚಿ ಕ್ಷೇತ್ರದ... Read more »

ನಿಮ್ಮದೇ ಸಮಾಜಮುಖಿಯಲ್ಲಿ ನಿಮ್ಮ ಜಾಹೀರಾತಿರಲಿ

ಸಮಾಜಮುಖಿ 20 ವರ್ಷಗಳ ಕನಸು, ಎರಡು ದಶಕದುದ್ದಕ್ಕೂ ಜನಪರ ಸಮಾಜಮುಖಿ ಪತ್ರಿಕೋದ್ಯಮ ಮಾಡಿರುವ ನಮಗೆ ನಮ್ಮ ಸಮಾಜಮುಖಿ ಬಳಗದ ಸಮೂಹಕ್ಕೆ ಸಹಕರಿಸಲು ನಿಮಗೊಂದು ಸುವರ್ಣಾ ವಕಾಶ. – ಪ್ರೀತಿಯಿಂದ ಕನ್ನೇಶ್ Read more »

ಮಾಣಿಹೊಳೆದಡದ ಜನರ ಬವಣೆ- ಸರ್ವ ಋತು ರಸ್ತೆಗಾಗಿ ಆಗ್ರಹ,ಮುಖ್ಯಮಂತ್ರಿಗಳಿಗೂ ಮನವಿ

ಉತ್ತರ ಕನ್ನಡ ಜಿಲ್ಲೆಯ ಅನೇಕ ಹಳ್ಳಿಗಳಿಗೆ ಸೇತುವೆ,ರಸ್ತೆ ವ್ಯವಸ್ಥೆ ಇಲ್ಲದೆ ಮಳೆಗಾಲ ಶಾಪವಾಗಿ ಕಾಡುವುದು ಇಲ್ಲಿಯ ವಿದ್ಯಮಾನ. ಇಂಥ ಹಳ್ಳಿಗಳ ಸಾಲಿನಲ್ಲಿ ಸಿದ್ಧಾಪುರದ ಮಾಣಿಹೊಳೆ ದಂಡೆಯ ಅನೇಕ ಗ್ರಾಮಗಳು ಸೇರುತ್ತವೆ. ಸಿದ್ಧಾಪುರದ ಕುಮಟಾ ರಸ್ತೆ ಮತ್ತು ಹೆಗ್ಗರಣೆ ರಸ್ತೆಗಳನ್ನು ಸಂಪರ್ಕಿಸುವ... Read more »

ಕೋವಿಡ್ ನಿಯಂತ್ರಣಕ್ಕೆ ಆದ್ಯತೆ; ಮುಷ್ಕರ ನಡೆಸುವಂತಿಲ್ಲ, ಗುತ್ತಿಗೆ ನೌಕರರಿಗೂ ಅನ್ವಯ: ಸರ್ಕಾರಿ ಆದೇಶ ಜಾರಿ

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಧರಣಿ ಪ್ರತಿಘಟನೆ ನಡೆಸುತ್ತಿರುವ ನೌಕರರ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಕೊರೋನಾ ನಿಯಂತ್ರಣದಲ್ಲಿ ತೊಡಗಿರುವ ಸಾರ್ವಜನಿಕ ವಲಯದ ಯಾವುದೇ ಸಿಬ್ಬಂದಿ, ಮುಷ್ಕರ ನಡೆಸಬಾರದು ಎಂದು ಕಟ್ಟಾಜ್ಞೆ ವಿಧಿಸಿದೆ. ಬೆಂಗಳೂರು: ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ... Read more »

ಡಿಕೆ ಬ್ರದರ್ಸ್ ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್: 14 ಕಡೆಗಳಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ... Read more »

ಸರ್ಕಾರಗಳ ಖಾಸಗೀಕರಣ ನೀತಿಗೆ ವಿರೋಧ kptcl ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ಮತ್ತು ಜನಪರ ಕಾಯಿದೆ ತಿದ್ದುಪಡಿ ವಿರೋಧಿಸಿ ರಾಷ್ಟ್ರದಾದ್ಯಂತ ನಾನಾ ಕ್ಷೇತ್ರಗಳಲ್ಲಿ ಪ್ರತಿರೋಧದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ರಾಜ್ಯ ವಿದ್ಯುತ್ ನಿಗಮದ ನೌಕರರು ರಾಜ್ಯ ದಾದ್ಯಂತ ಒಂದು ದಿನದ ಸಾಂಕೇತಿಕ ಪ್ರತಿಭಟನೆಗೆ ನಡೆಸುತಿದ್ದಾರೆ. Qಸಿದ್ಧಾಪುರದಲ್ಲಿ... Read more »