ಇದೇ ತಿಂಗಳ 16 ರಂದು ವಿವಿಧ ಕಡೆಗಳಲ್ಲಿ ಸಾಲ ಮೇಳವನ್ನು ರಾಜ್ಯ ಸರ್ಕಾರ ಆಯೋಜಿಸಿದೆ.ಇದರಿಂದಾಗಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಉಲ್ಬಣದ ನಂತರ ಉದ್ಯೋಗ ಕಳೆದುಕೊಂಡಂತಹವರು ಮತ್ತು ವ್ಯವಹಾರ ಮುಂದುವರೆಸಲು ಆಗದೇ ಸಂಕಷ್ಟ ಪಡುತ್ತಿರುವ ಸಾವಿರಾರು ಜನರಿಗೆ ನೆರವಾಗುವ ಸಾಧ್ಯತೆಯಿದೆ. ಬೆಂಗಳೂರು: ಇದೇ... Read more »
ಬಿ.ಜೆ.ಪಿ ಯಲ್ಲಿ ವಿಶೇಶವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷದಲ್ಲಿ ಅಧಿಕಾರ ಕೇಂದ್ರೀಕರಣ, ಕೆಲವೇ ಜಾತಿ, ಸಮೂದಾಯ,ತಾಲೂಕುಗಳಿಗೆ ನ್ಯಾಯ ದೊರೆಯುವ, ಪಕ್ಷಕ್ಕೆ ದುಡಿದ, ಪಕ್ಷಕ್ಕೆ ಸಹಕರಿಸಿದ ತಾಲೂಕು,ಮುಖಂಡರು ಸಮೂದಾಯಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪಕ್ಷದ ವಲಯದಲ್ಲಿ ಅಸಮಧಾನ ಮಡುಗಟ್ಟಿದೆ. ಈ ಬಗ್ಗೆ ಸೂಚ್ಯವಾಗಿ... Read more »
ಕಳೆದ ಎಸ್.ಎಸ್. ಎಲ್.ಸಿ. ಪರೀಕ್ಷೆಯ ರಾಜ್ಯ ಶ್ರೇಣಿಯ ಪ್ರಥಮಗಳ ಪಟ್ಟಿ ಮುಂದುವರಿದಿದೆ. ಶಿರಸಿ ಲಯನ್ಸ್ ಶಾಲೆಯ ವಿದ್ಯಾರ್ಥಿನಿ ಮಾನಸಾ ಯಜ್ಞೇಶ್ವರ ನಾಯ್ಕ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 4 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದಿದ್ದಾಳೆ. 625 ಕ್ಕೆ... Read more »
ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂದ ,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂಧ ,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ... Read more »
ಭಾರತದಲ್ಲಿ ಈಗ ಮೇಕ್ ಇನ್ ಇಂಡಿಯಾ ಘೋಷಣೆ ಹಾಗೂ ಸೇಲ್ ಇನ್ ಇಂಡಿಯಾ ವಾಸ್ತವ ನಡೆಯುತ್ತಿದೆ ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ನ ದೀಪಕ್ ದೊಡ್ಡೂರು ಕಾಂಗ್ರೆಸ್ ಭಾರತ ಕಟ್ಟಿರುವ ಪಕ್ಷ ಬಿ.ಜೆ.ಪಿ. ಭಾಷಣದ ಜನತಾಪಕ್ಷ ಎಂದು ಲೇವಡಿ ಮಾಡಿದ್ದಾರೆ.... Read more »
ಸಿದ್ಧಾಪುರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಂಘಟನಾ ಸಭೆ ಯಶಸ್ವಿಯಾಗಿ ನಡೆದಿದ್ದು ಹೆಚ್ಚಿನ ಕಾರ್ಯಕರ್ತರು ಸೇರಿದ್ದು ವಿಶೇಶ ಎನಿಸಿದೆ. ಕಾಂಗ್ರೆಸ್ ಬಣ ಭೇದ, ಹಳೆ ತಂಡದ ಅನುಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈಗಿನ ವ್ಯವಸ್ಥೆ, ಈಗಿರುವ ಶಾಸಕರು,ಸಂಸದರ ಕಾರ್ಯವೈಖರಿಗೆ ವಿರೋಧ ವ್ಯಕ್ತವಾಗಿದ್ದು ಹೊಸ... Read more »
ದೇಶಭಕ್ತಿ, ರಾಷ್ಟ್ರೀಯತೆಯನ್ನು ಬಂಡವಾಳ ಮಾಡಿಕೊಂಡು ರಾಜಕೀಯ,ಆರ್ಥಿಕ, ಸಾಮಾಜಿಕ ವ್ಯವಸ್ಥೆಯನ್ನು ನಿಯಂತ್ರಿಸುವ ಭಾರತೀಯ ಉಳ್ಳವರ ವರ್ಗಕ್ಕೆ ಅರ್ಧ ಶತಮಾನಕ್ಕಿಂತ ಹೆಚ್ಚಿನ ಚರಿತ್ರೆಯಿದೆ. ಕರೋನಾ ಜಗತ್ತನ್ನು ಕಾಡಿಸತೊಡಗಿತಲ್ಲಾ ಆಗ ಒಬ್ಬ ಅರಾಜಕ ಮನಸ್ಥಿತಿಯ ವ್ಯಕ್ತಿ ಶಂಖಊದಿ,ಜಾಗಟೆ ಹೊಡೆಯಿರಿ, ದೀಪಬೆಳಗಿಸಿ ಎಂದು ಕರೆಕೊಟ್ಟನಲ್ಲ ಅದೇ... Read more »
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ವಿಡಿಯೋ ಕಾನ್ಫರೆನ್ಸ್... Read more »
ಹಿರಿಯ ರಾಜಕಾರಣಿಗಳು, ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಗಳು ಆದ ಪ್ರಮೋದ್ ಹೆಗಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ರಾಜ್ಯ ವಿಕೇಂದ್ರೀಕರಣಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಉ.ಕ. ಜಿ.ಪಂ. ಉಪಾಧ್ಯಕ್ಷರು, ನಾನಾ ಅವಧಿಗಳಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಜಿಲ್ಲಾ... Read more »

