kumarswamy support bjp govt-ಬಿಜೆಪಿ ಸರ್ಕಾರಕ್ಕೆ ಎಚ್.ಡಿ ಕುಮಾರಸ್ವಾಮಿ ಬೆಂಬಲ: ಸಿಪಿ ಯೋಗೇ ಶ್ವರ್ ಸ್ಫೋಟಕ ಹೇಳಿಕೆ

ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ... Read more »

ಅಲ್ ಲಾಕ್ 3: ಆ. 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ, ರಾತ್ರಿ ಕರ್ಫ್ಯೂ ತೆರವು

ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಂಟೈನ್​ಮೆಂಟ್​ ಜೋನ್​ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ. ನವದೆಹಲಿ: ಕೇಂದ್ರ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಬೇಕಿದ್ದರೆ ಇಟ್ಟುಕೊಳ್ಳಿ, ಇಲ್ಲದಿದ್ದರೆ ಬಿಟ್ಟು ಬಿಡಿ: ಶಾಸಕರ ತಂತ್ರಗಳಿಗೆ ಕೇರ್ ಮಾಡದ ಸಿಎಂ!

ಸಚಿವ ಸ್ಥಾನಕ್ಕೆ ಅರ್ಹರಾದ ನಮಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ನೀಡಿದ್ದಾರೆ ಎಂದು ಕೆಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಬೆಂಗಳೂರು: ವಿವಿಧಿ ನಿಗಮ-ಮಂಡಳಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ 20 ಶಾಸಕರನ್ನು ನೇಮಿಸಿ ಆದೇಶ ಹೊರಡಿಸಿದ... Read more »

ಸಚಿವಕಾಂಕ್ಷಿಗಳಿಗೆ ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ: 4 ಶಾಸಕರಿಂದ ರಿಜೆಕ್ಟ್

ಸಂಪುಟ ಪುನಾರಚನೆ ಕಾರ್ಯ ರಾಜ್ಯ ಸರ್ಕಾರದಲ್ಲಿ ಚುರುಕುಗೊಳ್ಳುತ್ತಿದ್ದು, ಈ ನಡುವೆ ಭುಗಿಲೇಳಲಿರುವ ಅತೃಪ್ತಿಯನ್ನು ಶಮನ ಮಾಡಲು ಯತ್ನಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಪೂರೈಸಿದ ಖುಷಿಯಲ್ಲಿಯೇ 24 ಮಂದಿ ಶಾಸಕರಿಗೆ ವಿವಿಧ ನಿಗಮ... Read more »

ರಾಜ್ಯದಲ್ಲಿ 1 ಲಕ್ಷ ದಾಟಿದ ಕೊರೋನಾ ಸಂಖ್ಯೆ, ಇಂದು ಬೆಂಗಳೂರಿನಲ್ಲಿ 1470 ಸೇರಿ 5324 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್... Read more »

ಹಾಲಪ್ಪ,ಅರಗ ಜ್ಞಾನೇಂದ್ರ ಸೇರಿ 24 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ

: ರಾಜ್ಯ ಸರ್ಕಾರದಿಂದ ಆದೇಶ-ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ 24 ಶಾಸಕರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ... Read more »

#SpeakUpForDemocracy# ರಾಹುಲ್ ಗಾಂಧಿಅಭಿಯಾನ – ಪ್ರಜಾಪ್ರಭುತ್ವ ರಕ್ಷಿಸಲು ಒಂದಾಗಿ

ಪ್ರಜಾಪ್ರಭುತ್ವ ರಕ್ಷಿಸಲು ಎಲ್ಲರೂ ಒಂದಾಗಿ ದನಿ ಎತ್ತಬೇಕೆಂದು ದೇಶದ ಜನತೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಭಿಯಾನ ಆರಂಭಿಸಿದ್ದಾರೆ.  ನವದೆಹಲಿ; ಪ್ರಜಾಪ್ರಭುತ್ವ ರಕ್ಷಿಸಲು ಎಲ್ಲರೂ ಒಂದಾಗಿ ದನಿ ಎತ್ತಬೇಕೆಂದು ದೇಶದ ಜನತೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಭಿಯಾನ ಆರಂಭಿಸಿದ್ದಾರೆ. ... Read more »

ಕರೋನಾ ಉ.ಕ.- ಇಂದು ಗರಿಷ್ಠ 162

ಉತ್ತರ ಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. ಇಂದು ಜಿಲ್ಲೆಯ ಇತಿಹಾಸದಲ್ಲೇ ಅತಿಹೆಚ್ಚು ಒಟ್ಟೂ 162 ಜನರಲ್ಲಿ ಕರೋನಾ ದೃಢಪಟ್ಟಿದೆ. ಎಂದಿನಂತೆ ಭಟ್ಕಳ,ಹಳಿಯಾಳ (ದಾಂಡೇಲಿ) ಗಳಲ್ಲಿ ಕ್ರಮವಾಗಿ 55,45 ಜನರಲ್ಲಿ ಕರೋನಾ ದೃಢಪಟ್ಟಿದೆ. ಉಳಿದಂತೆ ಅಂಕೋಲಾದಲ್ಲಿ 16,... Read more »

carona-nk-j-24@88 ಕುಮಟಾ &ಶಿರಸಿಯ ಎರಡಂಕಿ ಸೇರಿ ಇಂದು 88

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 88 ಜನರಲ್ಲಿ ಕರೋನಾ ದೃಢವಾಗಿದ್ದು ಕುಮಟಾದಲ್ಲಿ 30,ಶಿರಸಿಯಲ್ಲಿ 23, ಹಳಿಯಾಳ14, ಮುಂಡಗೋಡು 07, ಸಿದ್ಧಾಪುರ 4, ಭಟ್ಕಳ 3, ಹೊನ್ನಾವರ 4, ಜೊಯಡಾ2, ಅಂಕೋಲಾದಲ್ಲಿ 1, ಜನರಲ್ಲಿ ಕರೋನಾ ದೃಢಪಟ್ಟಿದೆ. ಕುಮಟಾ ಹೋಟೆಲ್ ಒಂದರ ಕಾರ್ಮಿಕರು... Read more »

ಸಿದ್ದಿ ಪುರುಷನೊಂದಿಗೆ 5 ಜನ ವಿಧಾನ ಪರಿಷತ್ ಗೆ

ಉತ್ತರ ಕನ್ನಡ ಜಿಲ್ಲೆಯ ಶಾಂತರಾಮಸಿದ್ದಿ ಸೇರಿದಂತೆ ರಾಜ್ಯದ ವಿಭಿನ್ನ ಕ್ಷೇತ್ರಗಳ 5 ಜನರನ್ನು ಸರ್ಕಾರ ನಾಮನಿರ್ಧೇ೵ಶನ ಮಾಡಿದೆ. ಆ ಬಗ್ಗೆ ವಿಡಿಯೋ ಈ ಕೊಂಡಿಯಲ್ಲಿದ್ದರೆ, ಇದಕ್ಕೆ ಸಂಬಂಧಿಸಿದ ಇಂದಿನ ಹೀರೋ ಶಾಂತರಾಮ ಸಿದ್ದಿ ಸುದ್ದಿ ಈ ಪೋರ್ಟಲ್ ನಲ್ಲಿದೆ. Read more »