ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ! ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ... Read more »
ಇಡಿ ಮತ್ತು ಐಟಿ ಬಳಸಿ ಕಾರ್ಪೊರೇಟ್ ಕಂಪನಿಗಳು ಮತ್ತು ಉದ್ಯಮಿಗಳಿಂದ ಬಿಜೆಪಿ ಭಾರಿ ದೇಣಿಗೆ ಪಡೆಯುತ್ತಿದೆ. ಪಕ್ಷಕ್ಕೆ ದೇಣಿಗೆ ನೀಡಿದ ಕಂಪನಿಗಳಿಗೆ ಗುತ್ತಿಗೆ ನೀಡುವುದು ವಿಶ್ವದ ಅತಿದೊಡ್ಡ ಹಗರಣ ಎಂದು ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಪ್ರಕಾಶ್ ರಾಜ್ ಮಂಗಳೂರು:... Read more »
ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಯ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಇಂದು ವಿದ್ಯುಕ್ತವಾಗಿ ಪ್ರಾರಂಭವಾಯಿತು. ಈ ಮಂಗಳವಾರದಿಂದ ಮುಂದಿನ ಮಂಗಳವಾರದ ವರೆಗೆ ನಡೆಯುವ ವಾರದ ಜಾತ್ರೆಗೆ ವಿಶಿಷ್ಟ ರೂಢಿ-ಸಂಪ್ರದಾಯದ ಮೂಲಕ ಚಾಲನೆ ನೀಡಲಾಯಿತು. ಇಂದಿನ ಆರಂಭಿಕ... Read more »
೨೦೨೪ ರ ಮೊದಲು ಬಿ.ಜೆ.ಪಿ.ಯ ಪ್ರಯೋಗಶಾಲೆಯಂತಾಗಿದ್ದ ಕರಾವಳಿ ಮಲೆನಾಡಿನಲ್ಲಿ ಈ ವರ್ಷ ಉರಿಬಿಸಿಲಿನೊಂದಿಗೆ ರಾಜಕೀಯ ಕಾವು ಪ್ರಾರಂಭವಾಗಿದೆ. ಮಧ್ಯ ಕರ್ನಾಟಕ ದಾವಣಗೆರೆಯಲ್ಲಿ ಸಿದ್ದೇಶ್ವರ ಕುಟುಂಬದ ವಿರುದ್ಧ ಮಾಜಿ ಶಾಸಕ ರೇಣುಕಾಚಾರ್ಯ ಬಂಡಾಯದ ಬಾವುಟ ಹಾರಿಸಿದ್ದಾರೆ.ಅಲ್ಲಿಂದ ಮಲೆನಾಡು ಪ್ರವೇಶಿಸುವ ಮಲೆನಾಡಿನ ಹೆಬ್ಬಾಗಿಲು... Read more »
ರಾಹುಲ್ ಗಾಂಧಿ ಶಕ್ತಿ ಹೇಳಿಕೆಗೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ, ರಾಜ್ಯದಲ್ಲಿ ಸೂಪರ್ ಸಿಎಂ ಗಳಿದ್ದಾರೆ- ಪಿಎಂ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ... Read more »
ಅವರ್ನಬಿಟ್ಟ್ ಇವರ್ಯಾರು? ಲೋಕಸಭೆಗೆ ಆಮದು ಅಭ್ಯರ್ಥಿಗಳು! ಮುಂದಿನ ಎರಡು ತಿಂಗಳು ನಡೆಯುವ ಲೋಕಸಭಾ ಚುನಾವಣೆಗೆ ಅಂಕಣ ಸಿದ್ಧವಾಗಿದೆ. ಆದರೆ ಅಭ್ಯರ್ಥಿಗಳ್ಯಾರು? ಎನ್ನುವ ರಹಸ್ಯ ಇನ್ನೂ ಮುಂದುವರಿದಿದೆ. ಇದು ಈ ದೇಶದ, ರಾಜ್ಯದ ಜೊತೆಜೊತೆಗೆ ಜಿಲ್ಲೆಯ ವಿದ್ಯಮಾನ ಕೂಡಾ. ಹಸಿಸುಳ್ಳು ಅಧಿಕಾರ... Read more »
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ. ದತ್ತಾತ್ರೇಯ ಹೊಸಬಾಳೆ ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರಾಯ್ಕೆ ಮಾಡಲಾಗಿದೆ. ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರು ಭಾನುವಾರ ರಾಷ್ಟ್ರೀಯ ಸ್ವಯಂಸೇವಕ... Read more »
ತಾಳಗುಪ್ಪ-ಶಿರಸಿ- ಹುಬ್ಬಳ್ಳಿ ನಡುವಿನ ಸುಮಾರು 158 ಕಿಮೀ. ಮಾರ್ಗದ ಹೊಸ ರೈಲು ಮಾರ್ಗ ಯೋಜನೆಗೆ ರೇಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು ಅಂತಿಮ ಲೋಕೇಶನ್ ಸರ್ವೇ ನಡೆಸಿ ಸಂಪೂರ್ಣ ಯೋಜನಾ ವರದಿ ನೀಡುವದರ ಕುರಿತು 3.95 ಕೋಟಿ ರೂ.ಮಂಜೂರಾತಿ ಮಾಡಿರುವದಕ್ಕೆ ಕೇಂದ್ರ... Read more »
ರಾಜ್ಯ ಸರ್ಕಾರ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ. ವಿಧಾನಸೌಧ ಬೆಂಗಳೂರು: ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಕೆಲವೇ ಗಂಟೆಗಳ ಮುನ್ನ 19... Read more »
ಒಬ್ಬ ಗುಣಗ್ರಾಹಿ ಹುಡುಗ ಸೀದಾಸಾದಾ ಬದುಕಿರುತ್ತಾನೆ. ಆತನಿಗೆ ಮಲೆನಾಡ ಕ್ರೀಡೆ ಕೆರೆಬೇಟೆಯೆಂದರೆ ವಿಪರೀತ ಆಸಕ್ತಿ,ಉತ್ಸಾಹ. ಅಮ್ಮನ ಈ ಪ್ರೀತಿಯ ಮಗನಿಗೆ ಬೆರಕೆ ಎನ್ನುವ ಆರೋಪ. ಗ್ರಾಮೀಣ ಹುಡುಗಾಟದ ಈ ಹುಡುಗ ಸ್ಪಲ್ಪ ಅತಿ ಎನ್ನುವಷ್ಟು ಆಡುತ್ತಾನಾದರೂ ಆತ ದುಷ್ಟನಲ್ಲ. ಕಾನೂನು... Read more »