ಕೋವಿಡ್ ಕಾಟದಿಂದಾಗಿ ಚಾಲನಾ ಪರವಾನಗಿ, ಪರ್ಮಿಟ್ ಅವಧಿ ಮುಗಿದು ನವೀಕರಣಗೊಳಿಸಲಾಗದೆ ಪರಿತಪಿಸುತ್ತಿದ್ದವರಿಗೆ ಮತ್ತೊಮ್ಮೆ ಮಾನ್ಯತೆ ಅವಧಿಯನ್ನು ಈ ವರ್ಷದ ಸೆಪ್ಟಂಬರ್ ವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಂಗಳವಾರ ತಿಳಿಸಿದ್ದಾರೆ. ನವದೆಹಲಿ: ವಾಹನದಾರರಿಗೆ... Read more »
ಜೂನ್ 30ರಂದು ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಿಗದಿಯಾಗಿದೆ. ವಿಧಾನಸಭೆ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ 4, ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನ ಗೆದ್ದುಕೊಳ್ಳಬಹುದು. ( ಜಾ.ಸ.ಸಿ-11-06-20 ಸಮಾಜಮುಖಿ ನ್ಯೂಸ್) ಸಾರ್ವಜನಿಕ ಪ್ರಕಟಣೆ-... Read more »
ಕೊರೋನಾ ಹಿನ್ನೆಲೆ:ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ರಾಜ್ಯ ಸರ್ಕಾರ ಜೂ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ... Read more »
ಕಾರವಾರದ ಕರೋನಾ ಸೋಂಕಿತೆಯನ್ನುಶಿರಸಿಯಿಂದ ಕಾರವಾರಕ್ಕೆ ಕರೆದೊಯ್ದು ತಲುಪಿಸಿದ ಮುಜಾಮಿಲ್ ನಜೀರ್ ಶೇಖ್ ಎನ್ನುವವರ ಮೇಲೆ ಪೊಲೀಸ್ ದೂರು ದಾಖಲಾಗಿದೆ. ಈ ಶೇಖ್ ಕತಾರ್ ದೇಶದಿಂದ ಹುಬ್ಬಳ್ಳಿಗೆ ಬಂದು ಅಲ್ಲಿಂದ ಶಿರಸಿಯಲ್ಲಿಓಡಾಡಿ, ನಂತರ ಕಾರವಾರಕ್ಕೆ ತೆರಳಿದ್ದರು. ಈ ಮಹಿಳೆ ಶಿರಸಿಯಲ್ಲಿ ಸುತ್ತಾಡಲು... Read more »
ದೇಶದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 2.5 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ 10 ರಾಜ್ಯಗಳ 38 ಜಿಲ್ಲೆಗಳ ನಗರಗಳಲ್ಲಿ ಮನೆ ಮನೆಗೆ ತೆರಳಿ ಕೊರೋನಾ ಪರೀಕ್ಷೆ... Read more »
ಉತ್ತರ-ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಗಡಿಯಲ್ಲಿರುವ ಜಗದ್ವಿಖ್ಯಾತ ಜೋಗಜಲಪಾತ ಇಂದಿನಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ. ಕಳೆದ ಎರಡು ತಿಂಗಳುಗಳಿಂದ ಕರೋನಾ-ಲಾಕ್ ಔಟ್ ಹಿನ್ನೆಲೆಗಳಲ್ಲಿ ಜೋಗ ಜಲಪಾತಕ್ಕೆ ಸಾರ್ವಜನಿ ಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಈ ಬಗ್ಗೆ ಸ್ಪಷ್ಟಪಡಿಸಿರುವ ಶಿವಮೊಗ್ಗ ಜಿಲ್ಲಾಡಳಿತ ಜೂನ್ 8... Read more »
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು ಹೊಸ ಮುಖಗಳಿಗೆ ಮಣೆ ಹಾಕಿದ್ದು, ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ದೈವಾರ್ಷಿಕ ಚುನಾವಣೆಗೆ ಬಿಜೆಪಿಯಿಂದ ಎರಡು... Read more »
ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರು: ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 39 ವರ್ಷದ ಚಿರಂಚೀವಿ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಚಿರಂಜೀವಿ ಸರ್ಜಾಗೆ... Read more »
ಇಂದು ಉತ್ತರಕನ್ನಡ ಜಿಲ್ಲೆಯ ಕರೋನಾ ಸೋಂಕಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದ ಕಾರವಾರದ ಕೋವಿಡ್ -19ಸೋಂಕಿತ ಇಬ್ಬರಲ್ಲಿ ಒಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದರೆ ಇನ್ನೊಬ್ಬರು ಕತಾರ್ ದೇಶದಿಂದ ಬೆಂಗಳೂರು-ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬಂದವರು. ಮಹಾರಾಷ್ಟ್ರದಿಂದ ಬಂದ ಮಹಿಳೆ ರೈಲುಪ್ರಯಾಣದಿಂದ ಕಾರವಾರಕ್ಕೆ ಬಂದವರು. ಇನ್ನೊಬ್ಬರು... Read more »
ಮೊದಮೊದಲು ಹೆಚ್ಚು ಕೋವಿಡ್ ಪ್ರಕರಣಗಳಿಂದ ಕುಖ್ಯಾತವಾದ ಉತ್ತರ ಕನ್ನಡ ಜಿಲ್ಲೆ ಈಗ ಕರೋನಾ ಗೆದ್ದ ಖುಷಿಯಲ್ಲಿ ಬೀಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಒಟ್ಟೂ 86 ಜನ ಕೋವಿಡ್ ಸೋಂಕಿತರಲ್ಲಿ 99% ವಿದೇಶಗಳಿಂದ ಪರರಾಜ್ಯಗಳಿಂದ ಬಂದವರು. ಮೂಲತ: ಉತ್ತರಕನ್ನಡ ಜಿಲ್ಲೆಯವರಾದರೂ ಇವರಲ್ಲಿ ಬಹುತೇಕ... Read more »





