ಮಲೆನಾಡಿನ ಸೊಬಗಿನ ಪ್ರತಿಬಿಂಬ ಕೆರೆಬೇಟೆಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರ ಗೆಲ್ಲಿಸಿದರೆ ಕನ್ನಡ ಗೆಲ್ಲಿಸಿದಂತೆ ಎಂದು ಚಿತ್ರ ನೋಡಿದ ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಮರ್ಯಾದೆ ಹತ್ಯೆಯಂಥ ಸೀರಿಯಸ್ ಕತೆಯನ್ನು ಕಟ್ಟಿಕೊಟ್ಟಿರುವ ರಾಜ್ ಗುರು ಮೊದಲ ಯತ್ನದಲ್ಲೇ ಗೆದ್ದಿದ್ದಾರೆ. ಟಿ.ವಿ.... Read more »
—————————————- ‘ನಾವು ಬಂದಿರುವುದೇ ಸಂವಿಧಾನ ಬದಲಿಸುವುದಕ್ಕೆ’ ಎಂದು ಹಿಂದೆ ಹೇಳಿದ್ದ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಈಗ ಮತ್ತೆ ಮುಂದಿನ ಚುನಾವಣೆ ಯಲ್ಲಿ 400 ಎಂಪಿ ಗಳನ್ನು ಗೆಲ್ಲಿಸಿ ನಾವು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿರುವುದು ಭಾರತದ... Read more »
ಮಾರ್ಚ್ 15ರಂದು ಕೆರೆಬೇಟೆ ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ನಟ ಗೌರಿಶಂಕರ್, ಈ ಸಿನಿಮಾ ಮಾಡು ಇಲ್ಲವೇ ಮಡಿ ಅವಕಾಶ ಎನ್ನುತ್ತಾರೆ. ಜನಮನ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಜೈಶಂಕರ್ ಪಟೇಲ್ ಅವರ ಬೆಂಬಲದೊಂದಿಗೆ ಕೆರೆಬೇಟೆ ಸಿನಿಮಾವನ್ನು ರಾಜಗುರು ಬಿ ನಿರ್ದೇಶಿಸಿದ್ದಾರೆ.... Read more »
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಜನಸಂಖ್ಯೆ ಮತ್ತು ಮತದಾರರಾಗಿರುವ ನಾಮಧಾರಿ, ಧೀವರು ಹಳೆಪೈಕ ಸಮೂದಾಯ ರಾಜಕೀಯ,ಸಾಮಾಜಿಕ ಪ್ರಾತಿನಿಧ್ಯವಿಲ್ಲದೆ ಬಳಲಲು ಇಲ್ಲಿಯ ರಾಜಕೀಯ ಹಿತಾಸಕ್ತಿ ಕಾರಣವೆ ಎನ್ನುವ ಚರ್ಚೆಯೊಂದು ಪ್ರಾರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕೈದು ಲಕ್ಷಗಳಷ್ಟು ಜನಸಂಖ್ಯೆಯ ಸಮೂದಾಯಕ್ಕೆ ರಾಜಧಾನಿ... Read more »
ಕೆರೆಬೇಟೆ ಚಿತ್ರದ ಯುವ ನಿರ್ಧೇಶಕ ಗುರುರಾಜ್ ಬಿ. ಯಾನೆ ರಾಜ್ ಗುರು ಚಿತ್ರ ಬಿಡುಗಡೆಗೆ ಮುನ್ನ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವಿರತ ೧೬ ವರ್ಷಗಳ ಶ್ರಮದ ನಂತರ ಕೆರೆಬೇಟೆ ಚಿತ್ರ ತೆರೆಗೆ ಬರುವ ಮೊದಲು ಕನ್ನಡ ಚಿತ್ರರಂಗ ಮತ್ತು ಮಾದ್ಯಮಲೋಕ ರಾಜ್... Read more »
ಸಿದ್ಧಾಪುರ ತಾಲೂಕಾ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಮತ್ತು ರಾಜ್ಯ ಬಿ.ಜೆ.ಪಿ. ಮುಖಂಡ ಕೆ.ಜಿ.ನಾಯ್ಕ ಹಣಜಿಬೈಲ್ ರ ಮೇಲೆ ಶನಿವಾರ ಪೊಲೀಸ್ ಪ್ರಕರಣ ದಾಖಲಾಗಿದೆ. ರಾಜ್ಯ ಬಿ.ಎಸ್. ಎನ್.ಡಿ.ಪಿ. ತಾಲೂಕಾ ಅಧ್ಯಕ್ಷ ವಿನಾಯಕ ನಾಯ್ಕ ದೊಡಗದ್ದೆ ಕೆ.ಜಿ.ನಾಯ್ಕರ ವಿರುದ್ಧ ಪೊಲೀಸ್... Read more »
ಸಿದ್ದಾಪುರ: ಶಿವರಾತ್ರಿಯ ಪ್ರಯುಕ್ತ ತಾಲೂಕಿನ ತರಳಿಯ ಸಂಸ್ಥಾನ ಮಠದಲ್ಲಿ 1008 ಶ್ರೀ ಸತ್ಯನಾರಾಯಣ ವೃತ, ಕಳಸ ಪೂಜೆ ಹಾಗೂ ಧರ್ಮಸಭೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಾಂಗವಾಗಿ ಜರುಗಿತು. ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಸಾರಂಗನಜೆಡ್ಡು ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ... Read more »
(ವಿ.ಸೂ.- ಈ ಸಂಶೋಧನಾ ಲೇಖನವನ್ನು ಪೂರ್ತಿ ಅಥವಾ ಭಾಗಶ: ಪ್ರಕಟಿಸುವುದು, ಮುದ್ರಿಸುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕೃತಿಚೌರ್ಯ, ಕಾನೂನು ಬಾಹೀರ, ಆಸಕ್ತರು ಶೇರ್, like ಮಾಡಬಹುದು) ತರಳಿಯಲ್ಲಿ ೧೯೭೦-೮೦ ರ ದಶಕದಲ್ಲಿ ದೇವಾಲಯ, ಪುರಾತತ್ವ ಸಂಬಂಧಿ ಕುರುಹುಗಳು ಪತ್ತೆಯಾಗುವ... Read more »
(ವಿ.ಸೂ.- ಈ ಸಂಶೋಧನಾ ಲೇಖನವನ್ನು ಪೂರ್ತಿ ಅಥವಾ ಭಾಗಶ: ಪ್ರಕಟಿಸುವುದು, ಮುದ್ರಿಸುವುದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕೃತಿಚೌರ್ಯ, ಕಾನೂನು ಬಾಹೀರ, ಆಸಕ್ತರು ಶೇರ್, like ಮಾಡಬಹುದು) ಸಾವಿರ ವರ್ಷಗಳ ಈಚೆಗೆ ಲಿಂಗಾಯತ ಧರ್ಮ ಪ್ರಚಾರಕ್ಕೆ ಬರುವ ಮೊದಲು ಮತ್ತು... Read more »