ಉತ್ತರಕನ್ನಡ ಜಿಲ್ಲೆಯಲ್ಲಿ ಗುಣಮುಖರಾದ 11 ಕರೋನಾ ರೋಗಿಗಳನ್ನು ಸೇರಿ ಈವರೆಗೆ ಸೋಂಕಿತರ ಸಂಖ್ಯೆ 31 ದಾಟಿದೆ. ಈ 31 ಸೋಂಕಿತರು ತಾಂತ್ರಿಕವಾಗಿ ಉತ್ತರಕನ್ನಡದವರಾದರೂ ವಾಸ್ತವದಲ್ಲಿ ಈ ಎಲ್ಲಾ ಸೋಂಕಿತರೂ ಭಟ್ಕಳದವರೇ.ಕೇಂದ್ರ ಸರ್ಕಾರದ ನಿರ್ಲಕ್ಷ, ಮಧ್ಯಪ್ರದೇಶದ ಅಧಿಕಾರದ ಕಾರಣದ ಲಾಕ್ಡೌನ್ ವಿಳಂಬಗಳ... Read more »
ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಇಂಡಿಯಾ, ಬಿಎಸ್-6 ಎಂಜಿನ್ ಹೊಂದಿದ ಇಗ್ನಿಸ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಅಲ್ಲದೆ ಕಾರಿನ ಫೇಸ್‍ಲಿಫ್ಟ್ ಅನ್ನು ಬದಲಿಸಲಾಗಿದೆ. ನವದೆಹಲಿ: ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿ... Read more »
ವಿಶಾಖಾಪಟ್ಟಣದ ಅಂಚಿನಲ್ಲಿ ಎಲ್‌ಜಿ ಪಾಲಿಮರ್ಸ್ ಫ್ಯಾಕ್ಟರಿಯ ಅನಿಲ ಸೋರಿಕೆಯಾಗಿ 11 ಜನರು ಸತ್ತು ನೂರಾರು ಜನರು ಆಸ್ಪತ್ರೆಗೆ ಸೇರಿದ್ದಾರೆ. ಎಲ್ಲ ಚಾನೆಲ್‌ಗಳೂ ಅದನ್ನೇ ಚರ್ಚಿಸುತ್ತಿವೆ. ಈ ವಿಷಾನಿಲದಿಂದ ಕ್ಯಾನ್ಸರ್ ಬರುತ್ತದೆ, ನರಮಂಡಲಕ್ಕೆ ಧಕ್ಕೆ ಆಗುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ. ಅವರು... Read more »
ಒಂದೇ ದಿನ 12 ಕೋವಿಡ್ ಸೋಂಕಿತರ ಹೊಸ ಸೇರ್ಪಡೆ, ಎರಡು ಡಜನ್ ಕರೋನಾ ರೋಗಿಗಳನ್ನು ಮಡಿಲ್ಲಿಟ್ಟುಕೊಂಡಿರುವ ಭಟ್ಕಳ ಸೀಲ್ ಡೌನ್ ಆಗುವ ಸಾಧ್ಯತೆಗಳು ನಿಚ್ಚಳವಾಗಿವೆ. ಭಟ್ಕಳದ ಕೋವಿಡ್ ರೋಗಿಗಳು, ಆ ಪ್ರದೇಶದ ಮೇಲೆ ರಾಜಕಾರಣಿಗಳಿಗಿರುವ ಪೂರ್ವಾಗ್ರಹ, ಅಲ್ಲಿಯ ಈಗಿನ ಸ್ಥಿತಿ-ಗತಿಗಳ... Read more »
ಕರೋನಾ ಆರ್ಭಟ ಮುಂದುವರಿದಿದೆ. ರಾಜ್ಯದಲ್ಲಿ ಈ ವರೆಗಿನ ಕರೊನಾ ಸೋಂಕಿತರೊಂದಿಗೆಇಂದಿನ ಹೊಸ 45 ಪ್ರಕರಣಗಳು ಸೇರಿ ಒಟ್ಟೂ ಕೋವಿಡ್ ಸೋಂಕಿತರ ಸಂಖ್ಯೆ 750 ದಾಟಿದೆ.ಉತ್ತರಕನ್ನಡದಲ್ಲಿ ಭಟ್ಕಳದ 12 ಜನರಲ್ಲಿ ಇಂದು ದೃಢಪಟ್ಟ ಕೋವಿಡ್ ಸೋಂಕಿತ 12 ಜನರಿಂದ ಭಟ್ಕಳ ಮತ್ತು... Read more »
ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎನ್ನುವ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ... Read more »
ಲಾಕ್ ಡೌನ್ ಸಡಿಲಗೊಂಡ ನಂತರ ಬೆಳಿಗ್ಗೆ ಸಮಯದಲ್ಲಿ ವಾಹನಗಳ ಓಡಾಟ ಪ್ರಾರಂಭವಾಗಿದ್ದರೂ ಮಧ್ಯಾಹ್ನದ ನಂತರ ಉತ್ತರ ಕನ್ನಡ ಸ್ತಬ್ಧವಾಗುತ್ತಿದೆ. ಜನಜಂಗುಳಿ, ವಾಹನಗಳ ಓಡಾಟವಿಲ್ಲದ ಉತ್ತರಕನ್ನಡದಲ್ಲಿ ಕಾಡುಪ್ರಾಣಿಗಳು ಅಂಜಿಕೆ ಇಲ್ಲದೆ ಸಂಚರಿಸುತ್ತಿರುವ ವಿದ್ಯಮಾನ ವರದಿಯಾಗಿದೆ.ಸಿದ್ಧಾಪುರದ ಕಾನಸೂರು,ಹೇರೂರು ಭಾಗದಲ್ಲಿ ಹುಲಿಯೊಂದು ಸಂಚರಿಸಿದ ಹೆಜ್ಜೆಗುರುತು... Read more »
ಗೆಳೆಯರೆ/ಬಂಧುಗಳೆ, ಎಲ್ಲರಿಗೂ ಬುದ್ಧ ಪೂರ್ಣಿಮೆಯ ಶುಭಾಶಯಗಳು. ಬುದ್ಧನನ್ನು ಓದುವುದೆಂದರೆ, ಬುದ್ಧನ ತತ್ವವನ್ನು ಬದುಕಲ್ಲಿ ಆಚರಣೆಗೊಳಪಡಿಸುವುದು ಎಂದೇ ನಾನು ಭಾವಿಸಿರುವೆ. ಯಾವುದೇ ಸಾಂಸ್ಥಿಕ ಧರ್ಮ ತನ್ನ ವಿಧಿನಿಷೇಧ ಮತ್ತು ಕಟ್ಟಳೆಗಳಿಂದ ನಮ್ಮನ್ನು ನಿಯಂತ್ರಿಸುತ್ತದೆ. ಆಗ ಆ ಧರ್ಮ ತನ್ನ ಮೂಲ ತತ್ವದಿಂದಲೇ... Read more »
ಇಂದು ಚೆರ್ನೊಬಿಲ್ ದುರ್ಘಟನೆಯ 34ನೇ ಶ್ರಾದ್ಧದ ದಿನ. ಏಪ್ರಿಲ್ 26ರಂದು ಅಲ್ಲಿನ ಪರಮಾಣು ಸ್ಥಾವರ ಸ್ಫೋಟಗೊಂಡು ಅನೇಕ ದೇಶಗಳಿಗೆ ವಿಕಿರಣವನ್ನು ಹಬ್ಬಿಸಿತು. ಅದಾಗಿ 17 ವರ್ಷಗಳ ನಂತರ ಇದೇ ದಿನಗಳಲ್ಲಿ ಬೀಜಿಂಗ್‌ನಲ್ಲಿ ಕೊರೊನಾ-ಸಾರ್ಸ್ ವೈರಾಣು ಎಲ್ಲೆಡೆ ಹಬ್ಬಿತು. ಅದಾಗಿ ಮತ್ತೆ... Read more »
ಅಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 1 ಸಾವಿರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ವಿಶಾಖಪಟ್ಟಣ: ಆಂಧ್ರಪ್ರದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿಗಳಿಸಿದ್ದ ವಿಶಾಖಪಟ್ಟಣದ ರಾಸಾಯನಿಕ... Read more »


