ಬ್ರಿಟಿಷರ ಆಳ್ವಿಕೆಗೂ ಪೂರ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಅಂಕೋಲಾ ಪ್ರಾಂತ್ಯವೆಂದು ಕರೆಯುತ್ತಿದ್ದರು.ಅಂಕೋಲಾ ದ ಭಾವಿಕೇರಿ ಗ್ರಾಮದಲ್ಲಿ ಕ್ರಿ.ಶ 1362 ರ ವಿಜಯನಗರ ಬುಕ್ಕರಾಯನ ಕಾಲದ ಶಾಸನ ದೊರಕಿದ್ದು ಅದರಲ್ಲಿ ಅಂಕೋಲಾ ನಾಡು ಎಂದು ನಮೂದಿಸಲಾಗಿದೆ ಅಂದರೆ ವಿಜಯನಗರ ಕಾಲದ ಪ್ರಾಂತ್ಯವಾಗಿತ್ತು,ಅಂಕೋಲೆಯ... Read more »
ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಬೆಂಗಳೂರು: ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ.... Read more »
ಕೇಂದ್ರ ಸರ್ಕಾರದ ಆರೋಗ್ಯ ಸೇತು ಮೊಬೈಲ್ ಆ್ಯಪ್ ಗೆ ಸಂಬಂಧಿಸಿದಂತೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಇದೊಂದು ‘ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆ’ ಎಂದು ಆರೋಪಿಸಿದ್ದಾರೆ. Source : PTI ನವದೆಹಲಿ: ಕೇಂದ್ರ ಸರ್ಕಾರದ... Read more »
ಸಿದ್ಧಾಪುರದ ಅರಣ್ಯ ಇಲಾಖೆಯ ಅಧಿಕಾರಿಗಳು ಬಾನ್ಕುಳಿ ಗ್ರಾಮದ ನೇರಳೆಮನೆಯ ಬಡ ಕೃಷಿಕರ ನಿರ್ಮಾಣ ಹಂತದ ಮನೆಯನ್ನು ಧ್ವಂಸ ಮಾಡಿದ್ದರೂ ಬಾಧಿತರಿಗೆ ನ್ಯಾಯ ಒದಗಿಸುವ ದಿಸೆಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಫಲವಾಗಿದ್ದು ಅಧಿಕಾರಿಗಳ ಅಟ್ಟಹಾಸದ ಅಮಾನವೀಯತೆಗೆ ವಿರೋಧಿಸದ... Read more »
ಈಗಲೇ ಪ್ರಸ್ತುತ ಶ್ರೀನಿವಾಸ ಉಡುಪರ “ಕುಂಭಕರ್ಣನ ನಿದ್ದೆ” ! -ನಾಗೇಶ್ ಹೆಗಡೆ ಮಕ್ಕಳ ದೀರ್ಘಪದ್ಯಗಳ ಪ್ರಶ್ನೆ ಬಂದಾಗ ಕುವೆಂಪು ವಿರಚಿತ ‘ಬೊಮ್ಮನಹಳ್ಳಿಯ ಕಿಂದರಜೋಗಿ’ ಬಿಟ್ಟರೆ ನನಗೆ ತೀರ ಹಿಡಿಸಿದ್ದು (ಏ.11 ರಂದು ಗತಿಸಿದ) ಶ್ರೀನಿವಾಸ ಉಡುಪರ ಈ ಕವನ. ಇದು... Read more »
(ಮಕ್ಕಳಿಗಾಗಿ ಕವಿತಾ ವಾಚನ) ಈ ಕೊರೋನ ಲಾಕ್ ಡೌನ್ ಸಮಯದಲ್ಲಿ ಸಮಯ ಕಳೆಯುವುದೇ ಮಕ್ಕಳಾದಿಯಾಗಿ ಎಲ್ಲರಿಗೂ ಒಂದು ದೊಡ್ಡ ಸವಾಲಾಗಿದೆ. ಶಾಲೆಗೆ ರಜೆ ಸಿಕ್ಕರೆ ಸಾಕು, ಕುಣಿಯುತ್ತಿದ್ದ ಮಕ್ಕಳು ಈಗ ಶಾಲೆ ಯಾವಾಗ ಶುರುವಾಗುತ್ತದೆ ಎನ್ನುವ ಕಾತುರದಲ್ಲಿವೆ. ಧಾರವಾಡ: ಈ... Read more »
11 ಜನ ಕೋವಿಡ್ ಸೋಂಕಿತರನ್ನು ಹೊಂದಿದ್ದ ಉತ್ತರಕನ್ನಡ ಜಿಲ್ಲೆಯ ಕೊನೆಯ ಕರೋನಾ ಸೋಂಕಿತ ಇಂದು ಡಿಸ್ಚಾರ್ಜ್ ಆಗುವ ಮೂಲಕ ಉತ್ತರಕನ್ನಡ ಕರೋನಾ ಮುಕ್ತ ಜಿಲ್ಲೆಯಾಗಿದೆ. ಉತ್ತರಕನ್ನಡದ 12 ತಾಲೂಕುಗಳಲ್ಲಿ ಭಟ್ಕಳ ಹೊರತು ಪಡಿಸಿ ಉಳಿದ 11 ತಾಲೂಕುಗಳಲ್ಲಿ ಒಂದೂ ಕೋವಿಡ್... Read more »
ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ. Source : UNI ಬೆಂಗಳೂರು: ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ... Read more »
ಕೊರೋನಾಮಾರಿ ಹೀಗೇಕೆ? ಅಮೆರಿಕದ ಅಂಥ ಸುಧಾರಿತ ನ್ಯೂಯಾರ್ಕ್ ನಗರದಲ್ಲಿ 12,500 ಜನರು ಸತ್ತಿದ್ದಾರೆ. ನಮ್ಮ ನ್ಯೂದಿಲ್ಲಿಯಲ್ಲಿ ಬರೀ 54 ಜನ, ಧಾರಾವಿಯ ಕೊಳಕು ಕೊಂಪೆಯಲ್ಲಿ ಕೇವಲ 18 ಜನ ಕೊರೊನಾ ಮಾರಿಗೆ ಬಲಿಯಾಗಿದ್ದಾರೆ. ಯಾಕೆ? ಬಿಳಿಯರನ್ನು ಕಂಡರೆ ಅದಕ್ಕೆ ಅಷ್ಟು... Read more »
ಲಾಕ್’ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇವಲ 24 ಗಂಟೆಗಳಲ್ಲಿ ಮಹಾಮಾರಿಗೆ 73 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 1,007ಕ್ಕೆ ಏರಿಕೆಯಾಗಿದೆ. ನವದೆಹಲಿ; ಲಾಕ್’ಡೌನ್ ಜಾರಿಯಲ್ಲಿದ್ದರೂ ದೇಶದಲ್ಲಿ ಕೊರೋನಾ... Read more »





