ಸಿದ್ದಾಪುರ: ಕಳೆದ ಒಂದು ವಾರದೊಳಗೆ ತಾಲೂಕಿನ ವಿವಿಧೆ ಡೆ ಬೆಂಕಿ ಅವಘಡಗಳು ಸಂಭವಿಸಿದ್ದು, ಬೇಸಿಗೆಯಲ್ಲಿ ಸಾರ್ವಜನಿಕರು ಬೆಂಕಿಯ ಕುರಿತು ತುಂಬಾ ಜಾಗೃತರಾಗಿರಬೇಕು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಎಚ್ದಚರಿಸಿದರು.ಇಲ್ಲಿಯ ತಾಲೂಕಾ ಆಡಳಿತ ಸೌಧದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಆಯೋಜಿಸಿದ್ದ... Read more »
ಹೊನ್ನಾವರದ ಗೋಹತ್ಯೆ ಪ್ರಕರಣದ ಆರೋಪಿಗಳು ಮಹಜರಿನ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಪ್ರಕರಣ ಹೊನ್ನಾವರದಲ್ಲಿ ಶನಿವಾರ ನಡೆದಿದೆ. ಗರ್ಭಿಣಿ ಹಸುವಿನ ತಲೆ ಕಡಿದ ಪ್ರಕರಣ: ಹಲ್ಲೆಗೆ ಯತ್ನಿಸಿದ್ದ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿ ಬಂಧನ ಉತ್ತರ ಕನ್ನಡದ ಹೊನ್ನಾವರದ... Read more »
ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಚಿತ್ತಾರ ಕಲಾವಿದ ದಂಪತಿಗಳಿಗೆ ಅಹ್ವಾನ ಸಿದ್ದಾಪುರ: ನಾಳೆ ರವಿವಾರ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ-2025 ಕ್ಕೆ ನಾಡಿನ ಹೆಸರಾಂತ ಚಿತ್ತಾರ ಕಲಾವಿದ ದಂಪತಿಗಳಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಈಶ್ವರ ನಾಯ್ಕ ಹಸುವಂತೆ... Read more »
ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ. ಬಸವರಾಜ್ ಶರಣಪ್ಪ... Read more »
ಸ್ಥಳೀಯ ಮುಖಂಡರ ಪ್ರಭಾವ ಬಳಸಿ, ಪ್ರತಿ ಮಗುವಿಗೆ ಶಾಲಾ ಶಿಕ್ಷಣ ಮತ್ತು ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ಸಮಿತಿಗಳ ಉದ್ದೇಶವಾಗಿದೆ. ಸಂಗ್ರಹ ಚಿತ್ರ ಬೆಂಗಳೂರು: ರಾಜ್ಯದಾದ್ಯಂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ತಾಲೂಕು ಮಟ್ಟದಲ್ಲಿ ಶಿಕ್ಷಣ ಸುಧಾರಣಾ... Read more »
೨೦೨೫ ರ ಸಿದ್ಧಾಪುರ ವಾರ್ಷಿಕ ಅಯ್ಯಪ್ಪ ಸ್ವಾಮಿ ಜಾತ್ರೆ ದುರ್ಘಟನೆಯೊಂದಿಗೆ ಮುಕ್ತಾಯ ಕಂಡಿದೆ. ಮಂಗಳವಾರ ಸಾಯಂಕಾಲ ೭.೩೦ ರ ಸುಮಾರಿಗೆ ವಾಹನನಿಷೇಧಿತ ಅಯ್ಯಪ್ಪ ಜಾತ್ರೆಯ ಚಂದ್ರಗುತ್ತಿ ರಸ್ತೆಗೆ ಪೊಲೀಸ್ ತಡೆಗೋಡೆಗಳನ್ನು ಉಜ್ಜಿಕೊಂಡು ಹೋದ ಪೋರ್ಡ್ ಇಕೋ ಸ್ಪೋರ್ಟ್ ವಾಹನ ಒಂದು... Read more »
ಸಿದ್ಧಾಪುರ,ಜ.೧೦- ಇಲ್ಲಿಯ ಅವರಗುಪ್ಪಾದ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ನಡೆದ ೪೫ ನೇ ರಾಜ್ಯಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಉದ್ದಜಿಗಿತದಲ್ಲಿ ಹರೀಶ ರಾಮಚಂಧ್ರ ಗೌಡ ಚಿನ್ನದ ಪದಕ ಗಳಿಸಿದ್ದಾರೆ. ವಿದ್ಯಾಧರ ಇ.ಎಂ. ೩೦೦೦ ಮತ್ತು... Read more »
ಮೊಬೈಲ್ ಮತ್ತು ಇಂಗ್ಲೀಷ್ ಹೊಸ ಪೀಳಿಗೆಯನ್ನು ಪರಾವಲಂಬಿ ಮಾಡುತ್ತಿದೆ ಎಂದು ಎಚ್ಚರಿಸಿರುವ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಹಳೆಯದನ್ನು ಉಳಿಸಿಕೊಂಡು ಹೊಸತನ್ನು ಸೃಷ್ಟಿಸುವ ಅಭಿವೃದ್ಧಿ ಮೂಲಕ ಪ್ರಸ್ತುತ ಸವಾಲುಗಳಿಗೆ ಉತ್ತರ ಹುಡುಕಬೇಕು ಎಂದಿದ್ದಾರೆ. ಸಿದ್ಧಾಪುರ ಶಂಕರಮಠದಲ್ಲಿ ಸಿದ್ಧಾಪುರ ತಾಲೂಕಾ... Read more »