ಹುಸೂರು ನಿಪ್ಲಿ ಜಲಪಾತದ ಈಗಿನ ಸೌಂದರ್ಯ ಸೆರೆಹಿಡಿದವರು- ಶ್ರೀಕಾಂತ ಮಹಾಲೆ ಜೋಗ ಸಮೀಪದ ಹೊನ್ನೆಮರಡು ಚಿತ್ರ. ಚಿತ್ರಕೃಪೆ- ಸ್ವಾಮಿ ಹೊನ್ನೆಮರಡು Read more »
ಪತ್ರಕರ್ತನಾದವನಿಗೆ ಹೋರಾಟದ ಮನೋಭಾವವಿರಬೇಕು, ಸಾಹಿತ್ಯಕ, ಸಾಂಸ್ಕøತಿಕ ಕಾಳಜಿಯಿರಬೇಕು. ಪತ್ರಕರ್ತನಾದವ ಕಾಲಕ್ಕೆ ತಕ್ಕಂತೆ ಅಪ್‍ಗ್ರೇಡ್ ಆಗುತ್ತಾ ಹೋಗಬೇಕು. ಅಧ್ಯಯನ ಶೀಲನಾಗಿರಬೇಕು. ಅಂದಾಗ ಮಾತ್ರ ಶಬ್ಧ ಪ್ರಯೋಗ ಹಾಗೂ ಸಾಂದರ್ಭಿಕ ನುಡಿಗಟ್ಟುಗಳನ್ನು ಅರಿತು ಬರೆಯಲು ಸಾಧ್ಯವಾಗುತ್ತದೆ ಎಂದು ಹರಪನಳ್ಳಿಯ ಹಿರಿಯ ಸಾಹಿತಿ ಡಾ.... Read more »
ಉತ್ತರಕನ್ನಡದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಉತ್ತಮ ಕೆಲಸಗಾರರು, ಬನವಾಸಿ ಹೋಬಳಿಗೆ ಸ್ವತಂತ್ರ ಭಾರತದಲ್ಲಿ ಶಿವರಾಮ ಹೆಬ್ಬಾರ 5-6 ವರ್ಷಗಳಲ್ಲಿ ಮಾಡಿದ ಕೆಲಸಯಾರೂ ಮಾಡಿಲ್ಲ ಎನ್ನುತ್ತಾರೆ. ರಸ್ತೆ, ನೀರಾವರಿ ಯಂಥ ಅವಶ್ಯ ಕೆಲಸಗಳ ವಿಚಾರದಲ್ಲಿ ಶಿವರಾಮ ಹೆಬ್ಬಾರ್ ಸ್ಫಂದಿಸಿದ್ದಾರೆ ಎನ್ನುವ... Read more »
ಬಿ.ಜೆ.ಪಿ.ಯಲ್ಲಿದ್ದು ನಂತರ ಕಾಂಗ್ರೆಸ್ ಸೇರಿ, ಹಣ-ಜಾತಿ ಅನುಕೂಲಗಳಿಂದ ಶಾಸಕನಾಗಿ ಈಗ ಅತ್ರಪ್ತರೊಂದಿಗೆ ಸೇರಿರುವ ಶಿವರಾಮ ಹೆಬ್ಬಾರ ಅತ್ತ ಧರೆ ಇತ್ತ ಪುಲಿ ಎನ್ನುವ ಸಂದಿಗ್ಧ ದಲ್ಲಿ ಸಿಲುಕಿದ್ದಾರೆಯೇ? ಇಂಥದೊಂದು ಅನುಮಾನ ಎಲ್ಲೆಡೆ ಚರ್ಚೆಯಾಗುತ್ತಿದೆ. ಸ್ವಯಂ ಪ್ರಯತ್ನ, ಪರಿಶ್ರಮದಿಂದ ಬೆಳೆದು ಬಂದು... Read more »
ಜಿಲ್ಲೆಯ ನೆಲ-ಜಲಕ್ಕಾಗಿ ಹೋರಾಡಲು ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕರೆ ಉತ್ತರಕನ್ನಡ ಜಿಲ್ಲೆಯ ಕೆನರಾ ವೃತ್ತದ ಅರಣ್ಯ ಪ್ರದೇಶವನ್ನು ಶರಾವತಿ ಅಭಯಾರಣ್ಯಕ್ಕೆ ಸೇರಿಸಿದ ಆದೇಶವನ್ನು ರದ್ದು ಮಾಡುವುದು ಸೇರಿದಂತೆ ಇತರ ಐದು ನಿರ್ಣಯಗಳನ್ನು ಅಘನಾಶಿನಿ ಕಣಿವೆ ಉಳಿಸಿ ಸಮಾವೇಶ ಅಂಗೀಕರಿಸಿದೆ. ಬುಧವಾರ... Read more »
ಶಾಲೆಯಿಂದ ತಯಾರಾದ ಲಕ್ಷಾಂತರ ಬೀಜದುಂಡೆಗಳನ್ನು ನೆಲಕ್ಕೆ ಬೀರಿ ಮಾದರಿಯಾದ ಶಿಕ್ಷಕರು ಬೀಜದುಂಡೆಗಳ ಮೂಲಕ ಸಸ್ಯೋತ್ಫಾದನೆ ಹಳೆಯ ವಿಧಾನ. ಈ ವಿಧಾನದಿಂದ ಅರಣ್ಯ ಬೆಳೆಸಲು ಅರಣ್ಯ ಇಲಾಖೆ ಪ್ರತಿವರ್ಷ ಬೀಜದುಂಡೆ ತಯಾರಿಸುವ, ಅದನ್ನು ಕಾಡಿನಲ್ಲಿ ಬಿತ್ತುವ ಕೆಲಸ ಮಾಡುತ್ತಿದೆ. ಇಂಥದ್ದೇ ಕೆಲಸವನ್ನು... Read more »
ಶರಾವತಿ ನೀರು ಯೋಜನೆ, ಶಿವಮೊಗ್ಗ ಬಂದ್ ಯಶಸ್ವಿ, ಮಳೆಯಲ್ಲೇ ಪ್ರತಿಭಟನೆ,ಸಭೆ ಶರಾವತಿ ನದಿ ನೀರನ್ನು ತುಮುಕೂರು, ಬೆಂಗಳೂರುಗಳಿಗೆ ಪೂರೈಸುವ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತಿದ್ದು ಇಂದಿನ ಶಿವಮೊಗ್ಗ ಬಂದ್ ಯಶಸ್ವಿಯಾಗಿದೆ. ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿಭಟನಾಕಾರರು ಮಳೆ ಲೆಕ್ಕಿಸದೆ... Read more »
ಮಳೆನಾಡಿನ ಬಂದ್ ಪರ್ವ ಮಲೆನಾಡು ಈಗ ಮಳೆನಾಡಾಗಿ ಬದಲಾಗಿದ್ದು, ಈವಾರ ಮಲೆನಾಡಿನಲ್ಲಿ ವಿಪರೀತ ಮಳೆಯಾಗಿರುವುದರಿಂದ ಈ ವಾರ ಮಲೆನಾಡಿಗರು ಮಳೆನಾಡಿಗರಾಗಿ ಬದಲಾಗಿದ್ದಾರೆ. ನಾಳೆ ಶಿವಮೊಗ್ಗ ಬಂದ್ – ಶರಾವತಿ ನೀರನ್ನು ತುಮಕೂರು, ಬೆಂಗಳೂರುಗಳಿಗೆ ಹರಿಸುವ ಶರಾವತಿ ನದಿ ನೀರಿನ ಯೋಜನೆ... Read more »
ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ಜಿಲ್ಲೆ ಇಲ್ಲಿ ದೊಡ್ಡ,ಸಣ್ಣ-ಪುಟ್ಟ ಜಲಪಾತಗಳನ್ನು ಎಣಿಸುತ್ತಾ ಹೋದರೆ ಸಂಚೂರಿ ದಾಟುವುದು ಲೆಕ್ಕ! ಹೌದು ಪಕ್ಕಾ ಉತ್ತರ ಕನ್ನಡ ಬಲ್ಲವರು ಇಲ್ಲಿ ನೂರು ಜಲಪಾತಗಳನ್ನು ಗುರುತಿಸಬಲ್ಲರು. ಈಗ ನೀವು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಬಂದು ಅಲ್ಲಿಂದ... Read more »