ವಿಶೇಶ & ವ್ಯಂಗ್ಯ ಚಿತ್ರಗಳು

Read more »

ತಮ್ಮಣ್ಣನವರ ಚಿತ್ರಗಳು

Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ನೋಡಬನ್ನಿ ಜೋಗದ ಸಿರಿ

Read more »

ಕಾಂಗ್ರೆಸ್‍ನ ಬಲಭೀಮ ಭೀಮಣ್ಣ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಿಸರ್ಜನೆಯಾಗುತ್ತದೆ. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಕಾಂಗ್ರೆಸ್ ಅಧ್ಯಕ್ಷತೆಯಿಂದ ಹೊರನಡೆಯುತ್ತಾರೆ ಎನ್ನಲಾಗುತಿದ್ದ ಸಂದರ್ಭದಲ್ಲೇ ಭೀಮಣ್ಣ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಭೀಮಣ್ಣ ನಾಯ್ಕ ಎಸ್. ಬಂಗಾರಪ್ಪ ಗರಡಿಯ ನಾಯಕ. ಬಂಗಾರಪ್ಪನವರ ಅವಧಿಯಲ್ಲೇ ಭೀಮಣ್ಣರನ್ನು... Read more »

ದುಬೈ ಉದ್ಯಮಿ ಜೊತೆ ರಮ್ಯಾ ಮದುವೆ?

ಕನಸಿನಕನ್ಯೆ, ಮೋಹಕತಾರೆ ಎನ್ನುವ ಅಭಿದಾನಗಳಿರುವ ಕನ್ನಡದ ನಟಿ ರಮ್ಯಾ ದುಬೈ ಗೆಳೆಯ ರಾಫೆಲ್ ರನ್ನು ಮದುವೆಯಾಗಲಿದ್ದಾರೆ ಎಂದು ಗುಲ್ಲೆದ್ದಿದೆ. ಕಾಂಗ್ರೆಸ್ ಮುಖಂಡೆ, ಕನ್ನಡದ ಹೆಸರಾಂತ ನಟಿ ರಮ್ಯಾ ಕನ್ನಡ ಚಿತ್ರರಂಗದ ನಂ.1 ತಾರೆಯಾಗಿ ಮೆರೆದವರು. ಅವರ ಚಿತ್ರರಂಗದ ಉತ್ತುಂಗದ ಅವಧಿಯಲ್ಲೇ... Read more »

ಎಲ್ಲರ ನಡಿಗೆ ಸಂತೃಸ್ತರ ಕಡೆಗೆ, ಭಾದಿತರ ನಡಿಗೆ ಮನೆ ಕಡೆಗೆ

ಕಳೆದ ವಾರದ ಮಳೆ, ಪ್ರವಾಹಗಳಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಗಳೆಲ್ಲಾ ಪ್ರವಾಹದ ಮಹಾಪೂರದಲ್ಲಿ ಮುಳುಗಿವೆ. ಈ ಪ್ರವಾಹ ಸಂತೃಸ್ತರ ನೆರವಿಗೆ ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಏಕವ್ಯಕ್ತಿ ಸರ್ಕಾರದಿಂದಾಗಿ ಜನರಿಗೆ ಸರಿಯಾದ ಸರ್ಕಾರದ ಸ್ಫಂದನ ನೆರವು... Read more »

breaking- be careful-ಎಚ್ಚರಿಕೆ,ಜೋಗ ಸುತ್ತಮುತ್ತ ಅಪಾಯ ಹೊನ್ನಾವರ ರಸ್ತೆ ಬಂದ್!

ಮಲೆನಾಡಿನ ಮಳೆ ಸಾರ್ವಜನಿಕರು, ಸ್ಥಳಿಯರನ್ನು ಕಂಗೆಡಿಸಿದೆ. ಒಂದು ಗಂಟೆ ಕೆಳಗೆ ಜೋಗ (ಮಾವಿನಗುಂಡಿ-ಹೊನ್ನಾವರ) ಹೊನ್ನಾವರ ರಸ್ತೆ ಕುಸಿದಿದ್ದು, ಖಾಸಗಿ ವಾಹನ ಸಾಗಾಟ ನಿರ್ಬಂಧಿಸಲಾಗಿದೆ. ಸರ್ಕಾರಿ ಸಾರಿಗೆ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆ ನಿಚ್ಚಳವಾಗಿದೆ. ಜೋಗದ ಹಳೆ ಬ್ರಿಟೀಷ್ ಬಗ್ಲೆ ಬಳಿ... Read more »

ನಿಮಗೊಂದು ಸುವರ್ಣಾವಕಾಶ- ವಿಶೇಶ ಸುದ್ದಿ-

ನಿಮಗೊಂದು ಸುವರ್ಣಾವಕಾಶ- ವಿಶೇಶ ಸುದ್ದಿ- ಕೇವಲ ಮೂರೇ ತಿಂಗಳಲ್ಲಿ ಲಕ್ಷಾಂತರ ಓದುಗರು, ನೋಡುಗರನ್ನು ಸಂಪಾದಿಸಿರುವ ಸಮಾಜಮುಖಿಗೆ ಮಲೆನಾಡು, ಕರಾವಳಿ ತಾಲೂಕು ಕೇಂದ್ರಗಳಲ್ಲಿ ಸುದ್ದಿ& ಜಾಹೀರಾತು ಸಂಗ್ರಹಕಾರರು ಬೇಕಾಗಿದ್ದಾರೆ ಆಸಕ್ತರು ನಿಮ್ಮ ಮಾಹಿತಿ, ಆಸಕ್ತಿಗಳ ಸ್ವವಿವರ ಮೇಲ್ ಮಾಡಿ- sa*********@********il.com Read more »

ಶಿವಮೊಗ್ಗದಲ್ಲಿ 29 ನೇ ರಾಜ್ಯ ಮಟ್ಟದ ಸಂಸ್ಕೃತ ಭಾಷಣ ಸ್ವರ್ಧೆ

ಶಿವಮೊಗ್ಗ ನಗರದ ಸಂಸ್ಕøತ ಭಾರತೀ ಮತ್ತು ತರುಣೋದಯ ಸಂಸ್ಕøತ ಸೇವಾ ಸಂಸ್ಥೆಯ ವತಿಯಿಂದ ಸಂಸ್ಕøತೋತ್ಸವದ ಪ್ರಯುಕ್ತ ದಿನಾಂಕ: 08-09-2019 ರ ಭಾನುವಾರ ಬೆಳಿಗ್ಗೆ 9-00 ಗಂಟೆಗೆ ಸಂಸ್ಕøತ ವಿದ್ಯಾರ್ಥಿಗಳಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಸ್ಕøತದ ಪ್ರಸ್ತುತತೆ ಎಂಬ ವಿಷಯದ... Read more »

ಸೈಬರ್ ಕ್ರೈಂ- ಪ್ರಮೋದ ಹೆಗಡೆಯಿಂದ ವಸ್ತು, ಆಭರಣ ವಶ

ಫೇಸ್‍ಬುಕ್, ವ್ಯಾಟ್ಸ್‍ಆಪ್ ಸೇರಿದ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಈ ಬಾರಿಯ ಸರದಿ ಸಿದ್ಧಾಪುರದ ಕಂಚಿಕೈ ಮೂಲದ ಪ್ರಮೋದ್ ಹೆಗಡೆಯದು. ಆಕಾಶ್ ಭಟ್ ಎನ್ನುವ ಸುಳ್ಳು ಫೇಸ್‍ಬುಕ್ ಖಾತೆ ತೆರೆದು ಮಹಿಳೆಯರು, ಅಮಾಯಕರನ್ನು... Read more »