ಗೋಕರ್ಣ: ಡ್ರಗ್ಸ್ ನಶೆಯಲ್ಲಿ ಪೊಲೀಸರ ಮೇಲೆ ಹಲ್ಲೆ; ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳ ಬಂಧನ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ. ಸಾಂದರ್ಭಿಕ ಚಿತ್ರ... Read more »
ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ. ರವಿವಾರ ಘೋಶಿಸಿದ ಪದಾಧಿಕಾರಿಗಳ ಪಟ್ಟಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ಹೊಸದಾಗಿ ನೇಮಕವಾದ ಕೆಲವು ಪ್ರಮುಖರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಕೊಡುವ ಮೂಲಕ ಜಿಲ್ಲಾ ಬಿ.ಜೆ.ಪಿ.ಯ ಒಡಕು ಬಹಿರಂಗವಾಗಿದೆ. ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ.ಯಲ್ಲಿ ಮೂರಕ್ಕೂ... Read more »
ಧರ್ಮವನ್ನು ವ್ಯಾಖ್ಯಾನಿಸುವವರು ಧರ್ಮದ ಮಹತ್ವವನ್ನು ಕಡಿಮೆಮಾಡುತಿದ್ದಾರೆ ಎಂದು ಬೇಸರಿಸಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಧರ್ಮ ಮತ್ತು ಸಂವಿಧಾನ ಒಂದೇ ನಾಣ್ಯದ ಎರಡು ಮುಖಗಳು ಎಂದಿದ್ದಾರೆ. ಸಿದ್ಧಾಪುರ ನೆಹರೂ ಮೈದಾನದಲ್ಲಿ ಸಿದ್ಧಾಪುರ ಉತ್ಸವ ೨೦೨೪ ಸಭಾ... Read more »
ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿರುವ ಸಿಬ್ಬಂದಿ ಕೊರತೆಯ ಕುರಿತಂತೆ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯ ವೇಳೆ ಸದನದ ಗಮನ ಸೆಳೆದು... Read more »
ಸಿದ್ಧಾಪುರ ಉತ್ಸವದ ಅಂಗವಾಗಿ ನಡೆದ ಅನೇಕ ಸ್ಫರ್ಧೆಗಳಲ್ಲಿ ಹಲವರು ಪಾಲ್ಗೊಂಡರು. ಹಗ್ಗ ಜಗ್ಗಾಟ, ಸಂಗೀತ ಖುರ್ಚಿ, ರಂಗೋಲಿಸ್ಫರ್ಧೆಗಳಲ್ಲಿ ಭಾಗವಹಿಸಿದ ಸ್ಥಳೀಯರು ಇಂದು ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ಪಡೆಯಲಿದ್ದಾರೆ. ಸಿದ್ಧಾಪುರ ಉತ್ಸವ ಸಮೀತಿಯ ಸದಸ್ಯರು, ಅವರ ಕುಟುಂಬವರ್ಗ ವಿವಿಧ ಸ್ಫರ್ಧೆಗಳಲ್ಲಿ... Read more »
ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರು: ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ... Read more »
ಜನರು ರಸ್ತೆ ಮೇಲೆ ಸಾಯುವುದನ್ನು ನೋಡುತ್ತಾ ಸರ್ಕಾರ ಮಜಾ ತೆಗೆದುಕೊಳ್ಳುತ್ತಿದೆ ಶಿರಸಿ:- ಉಸ್ತುವಾರಿ ಸಚಿವ ಮಂಕಾಳ ವೈದ್ಯರೆ ನಿಮ್ಮ ಸರ್ಕಾರಜಿಲ್ಲೆಯ ಜನರಿಗೆ ಅವಮಾನ ಮಾಡಿದೆ ,ಉತ್ತರ ಕನ್ನಡದ ಜನ ನಿಮ್ಮನ್ನು ಯಾವತ್ತೂ ಕ್ಷಮಿಸುವುದಿಲ್ಲ, ನಮ್ಮ ಸ್ವಾಭಿಮಾನಕ್ಕೆ ಪೆಟ್ಟುಬಿದ್ದಿದೆ. ಇದರ ಪರಿಣಾಮ... Read more »
ಫೆ.17 ರ ಶನಿವಾರ ಸಿದ್ಧಾಪುರದಲ್ಲಿ ಸಿದ್ಧಾಪುರ ಉತ್ಸವ ನಡೆಯಲಿದ್ದು ಪೂರ್ವ ಸಿದ್ಧತೆಗಳು ಮುಕ್ತಾಯವಾಗಿವೆ. ನೆಹರೂ ಮೈದಾನದಲ್ಲಿ ದಿನವಿಡೀ ನಡೆಯುವ ಈ ಕಾರ್ಯಕ್ರಮದ ಉದ್ಘಾಟನೆಯ ಸಮಾರಂಭರಾತ್ರಿ 8 ಗಂಟೆಗೆ ನಡೆಯಲಿದ್ದು ಈ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸದ್ಗುರು ಶ್ರೀ ಬ್ರಹ್ಮಾನಂದ... Read more »
ಗಣಪತಿ ಈರಾ ನಾಯ್ಕ ನಡ್ನಕೇರಿ ಕೋಲಶಿರ್ಸಿ ಇಂದು ನಿಧನರಾಗಿದ್ದಾರೆ. ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಇವರನ್ನು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಸಾಗಿಸಲಾಗಿತ್ತು.ಶಿವಮೊಗ್ಗದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದ ಬಗ್ಗೆ ಪ್ರಕರಣ ದಾಖಲಾಗಲಿದೆ. ಓರ್ವಪುತ್ರ, ಪುತ್ರಿ ಸೇರಿದ ಅಪಾರ ಬಂಧು ಬಳಗವನ್ನು ಅಗಲಿದ ಗಣಪತಿ ನಾಯ್ಕರ... Read more »
ಮುತ್ತುಗ(ಹಳದಿ /ಬಿಳಿ) ವೈಜ್ಞಾನಿಕ ಹೆಸರು – Butea monosperma ಕುಟುಂಬ – Fabaceae ನಾನು ಹೇಳ ಹೊರಟ ಮುತ್ತುಗ . ಮುತ್ತುಗ ಮರವೇ ಅದರ ವೈಶಿಷ್ಟತೆ ಮತ್ತು ಇರುವಿಕೆ ತುಂಬಾ ರೋಚಕ ಮತ್ತು ರೋಮಾಂಚನ ಸಾಮಾನ್ಯವಾಗಿ ಮುತ್ತುಗ ಕೆಂಪು ಬಣ್ಣದ... Read more »