ಫೇಸ್‍ಬುಕ್, ವ್ಯಾಟ್ಸ್‍ಆಪ್ ಸೇರಿದ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಈ ಬಾರಿಯ ಸರದಿ ಸಿದ್ಧಾಪುರದ ಕಂಚಿಕೈ ಮೂಲದ ಪ್ರಮೋದ್ ಹೆಗಡೆಯದು. ಆಕಾಶ್ ಭಟ್ ಎನ್ನುವ ಸುಳ್ಳು ಫೇಸ್‍ಬುಕ್ ಖಾತೆ ತೆರೆದು ಮಹಿಳೆಯರು, ಅಮಾಯಕರನ್ನು... Read more »
ನಿರಂತರ ಗಾಳಿ ಮಳೆ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದ್ದು ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಾಗಾಟ ಸ್ಥಗಿತಗೊಂಡಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿದ್ದು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಪ್ರಮುಖ... Read more »
ಮಲೆನಾಡು, ರೈತ, ಮಳೆ ಕಂಬಳಿಗಳಿಗೆಲ್ಲಾ ಬಾದರಾಯಣ ಸಂಬಂಧಗಳಿವೆ! ಹಿಂದೊಂದು ಕಾಲವಿತ್ತು ಆಗ ಮಳೆಯೆಂದರೆ ಮಲೆನಾಡು, ಮಲೆನಾಡೆಂದರೆ ಮಳೆಗಾಲ ಎನ್ನುವಂತಿದ್ದ ಕಾಲ. ಈಗ ಕಾಲ ಬದಲಾಗಿದೆ. ಆದರೂ ಕಂಬಳಿಜೊತೆಗಿನ ನಂಟಿನ ಗಂಟು ಇನ್ನೂ ಸಂಪೂರ್ಣ ಸಡಿಲವಾಗಿಲ್ಲ. ಹಿಂದೆ ಶಾಲಾಮಕ್ಕಳು, ಜನಸಾಮಾನ್ಯರು ಎಲ್ಲದಕ್ಕೂ... Read more »
ನಿರಂತರ ಮಳೆ,ಗಾಳಿ ಹಿನ್ನೆಲೆಯಲ್ಲಿ ಆ.7 ರ ಬುಧವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಶಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟಣೆ ತಿಳಿಸಿದೆ. ಈ ವಾರದ ಕೊನೆಗೆ ಮಳೆನಾಡು! ಈ ವಾರದ ಪ್ರಾರಂಭದಿಂದ ಆರಂಭವಾದ ಮಳೆ... Read more »
ಉತ್ತರ ಕನ್ನಡ ಜಿಲ್ಲೆಯೊಂದಿಗೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು ಇಂದು ಬಹುತೇಕ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಶಿಸಲಾಗಿದೆ. ಮರಧರೆಗುರುಳುತ್ತಿರುವುದು, ನೀರು, ರಸ್ತೆ, ಮನೆ ತುಂಬುತ್ತಿರುವುದರಿಂದ ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲಿ ಕೆಲವೆಡೆ ಜನರಿಗೆ ಪುನರ್ವಸತಿ ವ್ಯವಸ್ಥೆ ಮಾಡಲಾಗಿದೆ. ಸಿದ್ಧಾಪುರದ ಹೆಮ್ಮನಬೈಲ್... Read more »
ಸ್ಫರ್ಧಾತ್ಮಕ ಅಭ್ಯರ್ಥಿಗಳಿಗೆ ಇಲ್ಲಿ ಟಿಪ್ಸ್ ಗಳಿವೆ ಕಳೆದ ವಾರ ಸಿದ್ಧಾಪುರಕ್ಕೆ ಬಂದಿದ್ದ ಅಮೇರಿಕಾ ರಾಯಭಾರಿ ಕಛೇರಿಯ ಅಧಿಕಾರಿ ರಾಜೇಶ್ ನಾಯ್ಕ ಮತ್ತು ಅವರೊಂದಿಗೆ ಬಂದಿದ್ದ ಮಂಗಳೂರು ಪಶ್ಚಿಮ ವಲಯದ ಪೊಲೀಸ್ ಮುಖ್ಯಸ್ಥ ಅರುಣ್ ಚಕ್ರವರ್ತಿ ಸಮಾಜಮುಖಿಯೊಂದಿಗೆ ಮಾತಿಗೆ ಸಿಕ್ಕಿದ್ದರು. ಅವರೊಂದಿಗಿನ... Read more »
ಜಲ,ಮರ,ಗಾಳಿ,ಬೆಟ್ಟಗಳನ್ನು ಬಳಸಿ ಸಾಹಸ ಪ್ರದರ್ಶಿಸುವ ರೋಮಾಂಚಕಾರಿ ಕ್ರೀಡೆಗೆ ಈಗ ಎಲ್ಲೆಡೆ ಮನ್ನಣೆ. ಇಂಥ ಸಾಹಸಗಳ ಕಾರಣದಿಂದ ಪ್ರಖ್ಯಾತವಾದ ಸ್ಥಳಗಳಲ್ಲಿ ಹೊನ್ನೆಮರಡು ಒಂದು. ಶಿವಮೊಗ್ಗ ಮತ್ತು ಉತ್ತರಕನ್ನಡ ಜಿಲ್ಲೆಯ ಗಡಿಯಲ್ಲಿರುವ ಈ ಹೊನ್ನೆಮರಡು ಜಲಸಾಕ್ಷರತೆ,ಜಲಸಾಹಸ ಸೇರಿದ ಪಾಕೃತಿಕ ಆಕರ್ಷಣೆ ಮತ್ತು ಜ್ಞಾನದ... Read more »
ಸಾಧಕರ ಸಂವಾದ, ಸಮ್ಮಿಲನ ಜೊತೆಗೇ ಲೋಕಾಭಿರಾಮ! ಶಿಕ್ಷಣ ಸಂಸ್ಥೆಗಳಿಲ್ಲದ, ಇದ್ದರೂ ವ್ಯವಸ್ಥಿತವಾಗಿಲ್ಲದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಸಾಧನೆ ಅನನ್ಯ. ಸಿದ್ದಾಪುರ ತಾಲೂಕು ಉತ್ತರ ಕನ್ನಡ ಜಿಲ್ಲೆಯ ಸರಾಸರಿ ಮನುಷ್ಯ-ವಾಹನ ಅನುಪಾತದಲ್ಲಿ ಜಿಲ್ಲೆಗೇ ಮೊದಲಿನ ಸ್ಥಾನದಲ್ಲಿದೆ. ವಾಹನ ಮತ್ತು ಮನುಷ್ಯರ... Read more »
ಹಿಂದಿನ ಸ್ಫೀಕರ್ ರಮೇಶ್ ಕುಮಾರ್ ಮಾಡಿರುವ 17 ಜನ ಶಾಸಕರ ಅಮಾನತ್ ಸುಪ್ರೀಂ ಕೋರ್ಟ್‍ನಲ್ಲಿ ರದ್ಧಾಗುವ ಸಾಧ್ಯತೆ ಕಡಿಮೆ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದೆ ಅಮಾನತ್ ಬಗ್ಗೆ ಮೊದಲೇ ವಿಧಾನಸಭೆಯಿಂದ... Read more »
ಕಾಗೇರಿ ಸ್ಫೀಕರ್ ರಾಜ್ಯ ವಿಧಾನಸಭೆಯ ಸ್ಫೀಕರ್ ಹುದ್ದೆಗೆ ನಾಳೆ (ಜು.31,ಬುಧವಾರ) ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿ.ಜೆ.ಪಿ.ಯ ಅಭ್ಯರ್ಥಿಯಾಗಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸುರೇಶ್ ಕುಮಾರ್, ಜಗಧೀಶ್ ಶೆಟ್ಟರ್... Read more »


