ನೆಜ್ಜೂರಿನಲ್ಲಿ ಮಸೀದಿ ಉದ್ಘಾಟನೆ, ಅನ್ನಸಂತರ್ಪಣೆ

ಸಿದ್ಧಾಪುರ, ಇಲ್ಲಿಯ ನೆಜ್ಜೂರಿನಲ್ಲಿ ಬೃಹತ್‌ ಸುನ್ನಿ ಜಾಮೀಯಾ ಮಸೀದಿ ಉದ್ಘಾಟನೆ ನಡೆಯಿತು. ಉತ್ತರ ಕನ್ನಡ ಜಿಲ್ಲೆಯಲ್ಲೇ ಭವ್ಯ, ವ್ಯವಸ್ಥಿತ ಎನ್ನುವ ಈ ಮಸೀದಿಯ ಉದ್ಘಾಟನೆ ರವಿವಾರ ನಡೆಯಿತು. ಈ ಮಸೀದಿ ಉದ್ಘಾಟನೆ ಅಂಗವಾಗಿ ರವಿವಾರ ಮಧ್ಯಾಹ್ನದಿಂದ ತಡ ರಾತ್ರಿಯ ವರೆಗೆ... Read more »

Kannalli- ಶಿಕ್ಷಣದಿಂದ ಮಾತ್ರ ರಾಮರಾಜ್ಯ

ಸಿದ್ದಾಪುರ: ಪಟ್ಟಣದ ಕನ್ನಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಶನಿವಾರ ಮಧ್ಯಾಹ್ನ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು. ನಿವೃತ್ತ ಶಿಕ್ಷಕರು ಹಾಗೂ ಯೋಧರನ್ನು ಸನ್ಮಾನಿಸಿ ಮಾತನಾಡಿ, ಶಿಕ್ಷಣ ಯಾರೊಬ್ಬರ ಸ್ವತಲ್ಲ. ಪ್ರತಿಯೊಬ್ಬರಿಗೂ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಜೆ.ಪಿ.ಎನ್.‌ ಪ್ರತಿಷ್ಠಾನದಿಂದ ಪ್ರತಿಭಾ ಪುರಸ್ಕಾರ

ಸಿದ್ದಾಪುರ: ಜೆ.ಪಿ ನಾರಾಯಣ ಸ್ವಾಮಿ ಪ್ರತಿಷ್ಠಾನದ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಉತ್ತರ ಕನ್ನಡ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಜೆ.ಪಿ‌.ನಾರಾಯಣ ಸ್ವಾಮಿ ಪ್ರತಿಷ್ಠಾನದ ಅಧ್ಯಕ್ಷ ಡಾ.... Read more »

ಮಂಗನ ಕಾಯಿಲೆ ಅಥವಾ Monkey Fever

ಇತ್ತೀಚೆಗೆ ರಾಜ್ಯದ ಮಲೆನಾಡಿನ ಭಾಗಗಳಲ್ಲಿ ಮಂಗನ ಕಾಯಿಲೆ (ಮಂಕಿ ಫೀವರ್) ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿವೆ. ಇದೊಂದು ವೈರಾಣು ಸೋಂಕು. ಕೆಲವು ಜನರು ಇದಕ್ಕೆ ಈಗಾಗಲೇ ಬಲಿಯಾಗಿದ್ದಾರೆ. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕ್ಯಾಸನೂರ್ ಫಾರೆಸ್ಟ್ ಡಿಸೀಸ್-KFD) ಎಂದೂ ಕರೆಯುತ್ತಾರೆ. ಮಂಗನ... Read more »

ಕೃಷಿಕರಿಗೆ ಕೃತಜ್ಞರಾಗಿರಲು ಶಾಸಕ ಭೀಮಣ್ಣ ಕರೆ

ಸಿದ್ದಾಪುರ: ದೇಶಕ್ಕೆ ಅನ್ನ ನೀಡುತ್ತಿರುವ ರೈತಾಪಿ ಸಮೂದಾಯಕ್ಕೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.ಇಲ್ಲಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ರೈತ ಫಲಾನುಭವಿಗಳಿಗೆ ವಿವಿಧ ಕೃಷಿ ಪರಿಕರಗಳನ್ನು ವಿತರಿಸಿ ಮಾತನಾಡಿ, ಸರ್ಕಾರ ರೈತರಿಗೆ... Read more »

mp election- ಲೋಕಸಭೆಯ ಬಿ.ಜೆ.ಪಿ. ಮೊದಲ ಪಟ್ಟಿ ಪ್ರಕಟ

ಲೋಕಸಭೆ ಚುನಾವಣೆ: ಬಿಜೆಪಿಯ 195 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ವಾರಣಾಸಿಯಿಂದ ಮೋದಿ ಕಣಕ್ಕೆ! ಮುಂಬರುವ ಲೋಕಸಭೆ ಚುನಾವಣೆಗೆ ಭಾರೀ ತಯಾರಿ ನಡೆಸಿರುವ ಬಿಜೆಪಿ ಇಂದು ತನ್ನ ಪಕ್ಷದ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಮುಖಂಡರು... Read more »

ಹಿತ್ತಲಕ ಕರಿಬ್ಯಾಡ ಮಾವ…… karataka dhamanak songs

ಈಗ ವೈರಲ್‌ ಆಗುತ್ತಿರುವ ಕರಟಕ,ದಮನಕ ಚಿತ್ರದ ಸೂಪರ್‌ ಸಾಂಗ್‌ ಗಳು Read more »

ಎದ್ದೇಳು ಕರ್ನಾಟಕ, ಸಂವಿಧಾನ-ಪ್ರಜಾಪ್ರಭುತ್ವ ಉಳಿಸು

ಶುಕ್ರವಾರ, ಶನಿವಾರ ಉತ್ತರ ಕನ್ನಡ ಎದ್ದೇಳು ಅಭಿಯಾನದ ಪ್ರವಾಸ ಸಂಪನ್ನ ಮತಾಂಧತೆ,ಸರ್ವಾಧಿಕಾರ ತೊಲಗಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ಎದ್ದೇಳು ಕರ್ನಾಟಕ ಅಭಿಯಾನದ ರಾಜ್ಯ ಪ್ರವಾಸ ಪ್ರಾರಂಭಗೊಂಡಿದೆ. ಗುರುವಾರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಡಿದ ಎದ್ದೇಳು ಕರ್ನಾಟಕ ಅಭಿಯಾನದ ರಾಜ್ಯ... Read more »

ಕಣ್ಣು, ಮನ ತುಂಬಿದ ಬೀಳ್ಕೊಡುಗೆ! ಮಿ.ಪರಫೆಕ್ಟ್‌ ಎನಿಸಿದ ಎಂ.ಎಚ್.‌ ನಾಯ್ಕ

ಮನ್ಮನೆ ಶಾಲೆಯ ಶಾಲಾಭಿವೃದ್ಧಿ ಸಮೀತಿ ಪೆಂಡಾಲ್‌ ಕಟ್ಟಿ ನೂರಾರುಕುರ್ಚಿ ಇಟ್ಟು ವೇದಿಕೆಯ ಮೇಲೆ ಪ್ಲೆಕ್ಸ್‌ ಬೋರ್ಡ್‌ ನಲ್ಲಿ ಎಂ.ಎಚ್.‌ ನಾಯ್ಕರಿಗೆ ಬೀಳ್ಕೊಡುಗೆ ಎಂದು ಬರೆಸಿ, ಎಲ್ಲರೂ ವೇದಿಕೆ ಏರಿ, ನಂತರ ಊಟ ಬಡಿಸಿ ತಮ್ಮ ಶಾಲೆಯಲ್ಲಿ ನಿವೃತ್ತರಾದ ಶಿಕ್ಷಕರಿಗೆ ಬೀಳ್ಕೊ... Read more »

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: 3 ಸ್ಥಾನ ಗೆದ್ದ ಕಾಂಗ್ರೆಸ್‌; ಬಿಜೆಪಿ, ಜೆಡಿಎಸ್ ಮೈತ್ರಿಗೆ ಮುಖಭಂಗ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದೆ. ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಸಂಜೆ ಪ್ರಕಟವಾಗಿದ್ದು, ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ... Read more »